• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದರ್‌ನಲ್ಲಿ ಆಕಾಶವಾಣಿ ಕೇಂದ್ರ ಶೀಘ್ರ ಆರಂಭ: ಸಚಿವ ಭಗವಂತ ಖೂಬಾ

Jan 14 2024, 01:30 AM IST
ವರ್ಚುವಲ್‌ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಬರುವ ಒಂದೆರಡು ವಾರದೊಳಗೆ ಲೋಕಾರ್ಪಣೆಗೊಳ್ಳಲಿದೆ. ಸಂಕ್ರಾಂತಿಗೆ ಬಿಜೆಪಿ ಕೊಡುಗೆ ಇದಾಗಿದೆ ಎಂದು ಕೇಂದ್ರ ಸಚಿವ ತಿಳಿಸಿದ್ದಾರೆ.

ರಾಮ ಮಂದಿರ ನಿರ್ಮಾಣ ಕಾಂಗ್ರೆಸ್‌ ಪ್ರಣಾಳಿಕೆಯಲ್ಲೇ ಇತ್ತು: ಸಚಿವ ನಾಗೇಂದ್ರ

Jan 14 2024, 01:30 AM IST
ಶ್ರೀರಾಮ ಎಲ್ಲ ಭಾರತೀಯರ ದೇವರು. ರಾಮ ಮಂದಿರ ನಿರ್ಮಾಣ ನೆಹರೂ ಪ್ರಧಾನಿ ವೇಳೆ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿತ್ತು. ಈಗ ರಾಮನನ್ನು ಬಿಜೆಪಿ ರಾಜಕೀಯಗೊಳಿಸಲು ಹೊರಟಿದೆ ಎಂದು ರಾಜ್ಯ ಯುವ ಸಬಲೀಕರಣ, ಕ್ರೀಡಾ ಸಚಿವ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.

ಬಿಜೆಪಿಯವರು ಮಂತ್ರಾಕ್ಷತೆ ಕೊಡುವುದನ್ನು ಬಿಟ್ಟು ಹಸಿದ ಹೊಟ್ಟೆಗೆ ಅಕ್ಕಿ ಕೊಡಲಿ: ಸಚಿವ ಶಿವರಾಜ ತಂಗಡಗಿ

Jan 14 2024, 01:30 AM IST
ಕೊಪ್ಪಳ ಲೋಕಸಭೆ ಕ್ಷೇತ್ರ ಟಿಕೆಟ್ ಕೊಡುವುದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಈಗಾಗಲೇ ಉಸ್ತುವಾರಿ ಸಚಿವರ, ಶಾಸಕರ ಮತ್ತು ಜಿಲ್ಲೆಯ ಬ್ಲಾಕ್ ಅಧ್ಯಕ್ಷರ ಸಭೆಯನ್ನು ಹೈಕಮಾಂಡ್ ಮಾಡಿದ್ದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ೨೦ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ.

ಪದಕ ವಿಜೇತ ಮಾಸ್ಟರ್ಸ್‌ ಕ್ರೀಡಾಪಟುಗಳಿಗೆ ಮಾಸಾಶನ ಮರು ಜಾರಿ: ಸಚಿವ ನಾಗೇಂದ್ರ

Jan 14 2024, 01:30 AM IST
ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಶನಿವಾರ 42ನೇ ರಾಜ್ಯ ಮಟ್ಟದ ಮಾಸ್ಟ​ರ್ಸ್ ಅಥ್ಲೆಟಿಕ್ಸ್‌ ಚಾಂಪಿಯನ್‌ ಶಿಪ್‌ಗೆ ಕ್ರೀಡಾ ಸಚಿವ ನಾಗೇಂದ್ರ ಚಾಲನೆ ನೀಡಿದರು.

ವಿವೇಕಾನಂದರ ಸಂದೇಶಗಳು ಸಾರ್ವಕಾಲಿಕ -ಸಚಿವ ಎಚ್ಕೆ

Jan 13 2024, 01:34 AM IST
ಸ್ವಾಮಿ ವಿವೇಕಾನಂದರ ತತ್ವ ಸಂದೇಶಗಳು ಸಾರ್ವಕಾಲಿಕ. ಅವರ ತತ್ವ ಸಿದ್ಧಾಂತಗಳನ್ನು ಇಂದಿನ ಯುವಕರು ಇನ್ನೂ ಹೆಚ್ಚು ಹೆಚ್ಚು ಅರಿತುಕೊಳ್ಳಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಹಾಲುಮತ ಶ್ರಮ, ಸಂಸ್ಕೃತಿಯ ಪ್ರತೀಕ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ

Jan 13 2024, 01:34 AM IST
ಸಮಾಜದ ಮಕ್ಕಳಿಗೆ ಶಿಕ್ಷಣ ಅವಶ್ಯ: ಉಸ್ತುವಾರಿ ಸಚಿವ. ಸೈದಾಪುರದಲ್ಲಿ ಮಾಳಿಂಗರಾಯ ಜಾತ್ರಾ ಮಹೋತ್ಸವ, ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ಜರುಗಿತು.

ಆವಿಷ್ಕಾರಗಳ ಫಲ ರೈತರಿಗೆ ತಲುಪಿಸಲು ವ್ಯವಸ್ಥೆ: ಕೃಷಿ ಸಚಿವ ಚಲುವರಾಯಸ್ವಾಮಿ

Jan 13 2024, 01:33 AM IST
ರೈತರು ಸದೃಢರಾದರೆ ಮಾತ್ರ ದೇಶ ಸದೃಢವಾಗಲು ಸಾಧ್ಯ. ದೇಶದಲ್ಲಿ ಶೇ.೭೦ರಷ್ಟು ಮಂದಿ ಜನರು ಕೃಷಿಯನ್ನೇ ಅವಲಂಬಿಸಿಕೊಂಡಿದ್ದಾರೆ. ಕೃಷಿ ಅವಲಂಬಿಸಿರುವ ಬಹುಸಂಖ್ಯೆಯ ರೈತರು ಸಧೃಡರಾದರೆ ಮಾತ್ರ ಒಂದು ಕುಟುಂಬ, ಜಿಲ್ಲೆ, ರಾಜ್ಯ ಮತ್ತು ದೇಶ ಸದೃಢವಾಗುತ್ತದೆ.

ರೈಲ್ವೆ ಟಿಕೆಟ್ ರಿಯಾಯ್ತಿ ಮರುಜಾರಿ ಇಲ್ಲ: ಸಚಿವ ವೈಷ್ಣವ್‌ ಸುಳಿವು

Jan 13 2024, 01:33 AM IST
ದೇಶದಲ್ಲಿ ಕೋವಿಡ್‌ ಸಾಂಕ್ರಾಮಿಕ ಬಂದ ಬಳಿಕ ಭಾರತೀಯ ರೈಲ್ವೆ ರಿಯಾಯ್ತಿ ದರದಲ್ಲಿ ನೀಡುತ್ತಿದ್ದ ಟಿಕೆಟ್‌ಗಳನ್ನು ನಿಲ್ಲಿಸಿತ್ತು. ಬಳಿಕ ಅದನ್ನು ಆರಂಭ ಮಾಡಿಲ್ಲ. ಈ ರಿಯಾಯ್ತಿ ದರವನ್ನು ಇನ್ನು ಮಾಡುವ ಸಾಧ್ಯತೆ ಇಲ್ಲ ಎಂದು ತಾರ್ಕಿಕವಾಗಿ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಚುನಾವಣಾ ತಂತ್ರಗಾರಿಕೆಯಲ್ಲಿ ನಿಪುಣರು: ಸಚಿವ ಸಿಆರ್‌ಎಸ್‌

Jan 13 2024, 01:33 AM IST
ಯಾವುದೇ ಒಂದು ಮನೆ, ಕಟ್ಟಡ ಅಥವಾ ದೇವಸ್ಥಾನವಾದರೂ ಸಹ ಅಪೂರ್ಣವಾಗಿರುವುದನ್ನು ಉದ್ಘಾಟಿಸಲು ಯಾರೂ ಸಹ ಒಪ್ಪುವುದಿಲ್ಲ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಕಟ್ಟಿರುವುದಕ್ಕೆ ಇಡೀ ರಾಷ್ಟ್ರದ ಜನತೆ ಅಭಿನಂದಿಸುತ್ತಿದೆ. ನಮಗೂ ಸಂತೋಷವಿದೆ. ಆದರೆ, ಆ ಶ್ರೀರಾಮಮಂದಿರದ ಉದ್ಘಾಟನೆಯನ್ನು ಲೋಕಸಭೆ ಚುನಾವಣೆಗೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ.

ಬಿಜೆಪಿ ಮುಖಂಡರು ರಾಮಮಂದಿರ ಒಂದೇ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ-ಸಚಿವ ಎಚ್ಕೆ

Jan 13 2024, 01:33 AM IST
ಬಿಜೆಪಿ ಮುಖಂಡರು ರಾಮಮಂದಿರ ಒಂದೇ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ‌ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.
  • < previous
  • 1
  • ...
  • 317
  • 318
  • 319
  • 320
  • 321
  • 322
  • 323
  • 324
  • 325
  • ...
  • 346
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved