ಜಯಪ್ಪ ಹೆಸರಲ್ಲೇ ಬಯಲು ರಂಗಮಂದಿರ: ಸಚಿವ ಅಭಯ
Jan 10 2024, 01:45 AM ISTಒಂದು ಶಾಲೆ ಬೆಳೆಯುವಲ್ಲಿ ಶಿಕ್ಷಕರು, ಮುಖ್ಯಶಿಕ್ಷಕರ ಪಾತ್ರ ಹಿರಿದಾಗಿರುತ್ತದೆ. ಅಂಥ ಶಿಕ್ಷಕರಿಗೆ ಗೌರವ ಕೊಡುವುದು ಎಲ್ಲರ ಕರ್ತವ್ಯ. ನನಗೆ ಯಾರನ್ನು ದ್ವೇಷ ಮಾಡುವ ಅಭ್ಯಾಸವಿಲ್ಲ. ಚನ್ನಾಗಿದ್ದ ರಂಗಮಂದಿರವನ್ನು ಹೊಸದಾಗಿ ಕಟ್ಟುತ್ತೇವೆ ಎಂದು ಸುಳ್ಳು ಹೇಳಿ ಕೆಡುವಿದ್ದನ್ನು ದ್ವೇಷ ಮಾಡುತ್ತೇನೆ. ಆದಷ್ಟು ಬೇಗ ದೊಡ್ಡ ಪ್ರಮಾಣದಲ್ಲಿ ನಿವೃತ್ತ ಪ್ರಾಂಶುಪಾಲ ಎಚ್.ಜಯಪ್ಪ ಅವರ ಹೆಸರಲ್ಲೇ ಬಯಲು ರಂಗಮಂದಿರ ಕಟ್ಟುತ್ತೇವೆ ಎಂದು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಆನವಟ್ಟಿ ಸಮಾರಂಭದಲ್ಲಿ ಭರವಸೆ ನೀಡಿದ್ಧಾರೆ.