• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾದಿಗ ಸಮಾಜದ ಪರವಾಗಿ ತೀರ್ಪು ಬರುವ ನಿರೀಕ್ಷೆ: ಸಚಿವ ಎ. ನಾರಾಯಣಸ್ವಾಮಿ

Jan 04 2024, 01:45 AM IST
ಕಡೂರಿನ ಮಚ್ಚೇರಿಯ ಶ್ರೀ ಬೆಂಕಿ ಲಕ್ಷ್ಮಯ್ಯ ಸಭಾಂಗಣದಲ್ಲಿ ಆಯೋಜಿಸಿದ್ದ ಮಾದಿಗ ಮುನ್ನಡೆ ಸಮಾವೇಶ ಉದ್ಘಾಟಿಸಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಜನವರಿ 17ರಂದು ಮೀಸಲಾತಿ ಕುರಿತ ತೀರ್ಪು ನಮ್ಮ ಮಾದಿಗ ಸಮಾಜದ ಪರವಾಗಿ ಬರುವ ನಿರೀಕ್ಷೆ ಇದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.

ತಪ್ಪಿತಸ್ಥರ ಶಿಕ್ಷೆಗೆ ಕ್ರಮವಹಿಸಿ: ಗೃಹ ಸಚಿವ ಜಿ.ಪರಮೇಶ್ವರ

Jan 04 2024, 01:45 AM IST
ಯಾವುದೇ ರೀತಿಯ ಅಪರಾಧ ಪ್ರಕರಣಗಳ ಆರೋಪಿಗಳನ್ನು ಪತ್ತೆಹಚ್ಚಿ ತನಿಖೆಯಿಂದ ಕೈತೊಳೆದುಕೊಳ್ಳಬೇಡಿ, ಆರೋಪಿತರಿಗೆ ನ್ಯಾಯಲಯದಿಂದ ಶಿಕ್ಷೆಯಾಗುವಂತೆ ಕ್ರಮವಹಿಸುವುದು ಪೊಲೀಸರ ಜವಾಬ್ದಾರಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಕೋಲಾರದಲ್ಲಿ ಪೊಲೀಸ್‌ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೇಳಿದರು.

ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯ ಬಳಕೆ ಅಗತ್ಯ: ಸಚಿವ ದರ್ಶನಾಪೂರ

Jan 03 2024, 01:45 AM IST
ಜಿಲ್ಲಾಮಟ್ಟದ ಸಿರಿಧಾನ್ಯ ರೋಡ್ ಶೋಗೆ ಶರಣಬಸಪ್ಪಗೌಡ ದರ್ಶನಾಪೂರ ಚಾಲನೆ ನೀಡಿದರು. ರೈತರು ಹಾಗೂ ಗ್ರಾಹಕರು ಸಿರಿಧಾನ್ಯ ಬೆಳೆಗಳ ಬಗ್ಗೆ ಹೆಚ್ಚಿನ ಗಮನಹರಿಸಲು ತಿಳಿಸಿದರು.

ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯ ಬಳಕೆ ಅಗತ್ಯ: ಸಚಿವ ದರ್ಶನಾಪೂರ

Jan 03 2024, 01:45 AM IST
ಜಿಲ್ಲಾಮಟ್ಟದ ಸಿರಿಧಾನ್ಯ ರೋಡ್ ಶೋಗೆ ಶರಣಬಸಪ್ಪಗೌಡ ದರ್ಶನಾಪೂರ ಚಾಲನೆ ನೀಡಿದರು. ರೈತರು ಹಾಗೂ ಗ್ರಾಹಕರು ಸಿರಿಧಾನ್ಯ ಬೆಳೆಗಳ ಬಗ್ಗೆ ಹೆಚ್ಚಿನ ಗಮನಹರಿಸಲು ತಿಳಿಸಿದರು.

ಸಿರಿಧಾನ್ಯ ಆಹಾರ ಉತ್ಪನ್ನಗಳ ರಫ್ತಿಗೆ ಉತ್ತೇಜನ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Jan 03 2024, 01:45 AM IST
ರೈತರಿಗೆ ಸಿರಿಧಾನ್ಯಗಳನ್ನು ಬೆಳೆಯುವ ಆಸಕ್ತಿ ಇದೆ. ಅದೇ ರೀತಿ ಅದನ್ನು ಕೊಂಡುಕೊಳ್ಳುವ ಶಕ್ತಿ ಜನರಲ್ಲೂ ಇದೆ. ಅದಕ್ಕಾಗಿ ಸಿರಿಧಾನ್ಯ ಬೆಳೆಗಳು ಹಾಗೂ ಉತ್ಪನ್ನಗಳಿಗೆ ಪ್ರೋತ್ಸಾಹ, ಉತ್ತೇಜನ ನೀಡುವ ಅಗತ್ಯವಿದೆ. ರೈತರು ಬೆಳೆಯುವ ಬೆಳೆಗಳಿಗೆ ಉತ್ತಮ ಬೆಲೆಯೂ ಸಿಗಲಿದೆ. ಅವರು ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದಕ್ಕೆ ನೆರವಾಗಲಿದೆ.

ಕಾಮಗಾರಿಗಳ ವಿಳಂಬ: ಅಧಿಕಾರಿಗಳ ವಿರುದ್ಧ ಉಸ್ತುವಾರಿ ಸಚಿವ ಭೋಸರಾಜು ತೀವ್ರ ಅಸಮಾಧಾನ

Jan 03 2024, 01:45 AM IST
ಕೊಡಗಿನಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು ವಿಳಂಭವಾಗುತ್ತಿರುವುದಕ್ಕೆ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಸ್ತುವಾರಿ ಸಚಿವ ಭೋಸರಾಜು ಅಸಮಾಧಾನ ವ್ಯಕ್ತಪಡಿಸಿದರು.

ಪಕ್ಷಾತೀತವಾಗಿ ರಾಮಮಂದಿರ ಲೋಕಾರ್ಪಣೆಯಾಗಲಿ: ಸಚಿವ ಮಂಕಾಳ ವೈದ್ಯ

Jan 03 2024, 01:45 AM IST
ರಾಮಮಂದಿರ ನಿರ್ಮಾಣಕ್ಕೂ ಪ್ರತಿಯೊಬ್ಬರು ದೇಣಿಗೆ ನೀಡಿದ್ದಾರೆ. ಅದು ಬಿಜೆಪಿಯವರಿಗೆ ಮಾತ್ರ ಸೀಮಿತವಾಗಿಲ್ಲ. ಹೀಗಾಗಿ ಎಲ್ಲರನ್ನು ಮಂದಿರ ಲೋಕಾರ್ಪಣೆಗೆ ದೇಶದ ಪ್ರತಿಯೊಬ್ಬರನ್ನು ಆಮಂತ್ರಿಸಬೇಕು.

ಮೂರು ವರ್ಷದಲ್ಲಿ 3 ಸಾವಿರ ಪಬ್ಲಿಕ್ ಶಾಲೆ ಪ್ರಾರಂಭಿಸುವ ಗುರಿ: ಸಚಿವ ಮಧು ಬಂಗಾರಪ್ಪ

Jan 03 2024, 01:45 AM IST
ರಾಜ್ಯದಲ್ಲಿ 300 ಕರ್ನಾಟಕ ಪಬ್ಲಿಕ್ ಶಾಲೆಗಳಿದ್ದು, ಮೂರು ವರ್ಷದಲ್ಲಿ ಮೂರು ಸಾವಿರ ಶಾಲೆಗಳನ್ನು ಪ್ರಾರಂಭಿಸುವ ಗುರಿ ಹೊಂದಲಾ ಗಿದೆ. ಪಾಲಕರೇ ಸ್ವ ಇಚ್ಚೆಯಿಂದ ಬಂದು ಮಕ್ಕಳನ್ನು ಆ ಸರ್ಕಾರಿ ಶಾಲೆಗೆ ದಾಖಲಿಸುವ ವಾತಾವರಣ ನಿರ್ಮಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಆಗ್ರಹ

Jan 03 2024, 01:45 AM IST
ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಸರು ಫೈನಲ್‌ ಆಗಿದೆ: ಕೃಷಿ ಸಚಿವ ಚಲುವರಾಯಸ್ವಾಮಿ

Jan 03 2024, 01:45 AM IST
ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾನಾಗಲಿ, ನನ್ನ ಮನೆಯವರಾಗಲಿ ಅಭ್ಯರ್ಥಿ ಆಗೋಲ್ಲ, ಸಚಿವರು ಸ್ಪರ್ಧೆ ಮಾಡಬೇಕು ಎಂದು ನಮ್ಮ ಹೈಕಮಾಂಡ್ ಯಾವ ಸೂಚನೆಯನ್ನೂ ಕೊಟ್ಟಿಲ್ಲ. ಸೂಕ್ತ ಸಮಯದಲ್ಲಿ ಹೆಸರನ್ನು ಪ್ರಕಟಿಸುತ್ತೇವೆ. ಪಾಪ... ಸುನೀಲ್ ಬಹಳ ಹೈ ಟೋನ್ ಬಳಸಿ ನೋಡಿದರು. ಆದರೆ, ಪಕ್ಷದ ಅಧ್ಯಕ್ಷನೂ ಆಗಲಿಲ್ಲ, ವಿಪಕ್ಷ ನಾಯಕನೂ ಆಗಲಿಲ್ಲ.
  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 346
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved