• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋವಿಡ್ ಭಯ ಬೇಡ ಮುನ್ನೆಚ್ಚರಿಕೆ ಇರಲಿ: ಸಚಿವ ಡಾ.ಎಂ.ಸಿ.ಸುಧಾಕರ್

Dec 29 2023, 01:32 AM IST
ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಾಕಷ್ಟು ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. 60 ವೆಂಟಿಲೇಟರ್ ಗಳು, 43 ಆಮ್ಲಜನಕ ಸಹಿತ ಹಾಸಿಗೆಗಳು ಲಭ್ಯವಿದೆ. ಆಮ್ಲಜನಕ ಉತ್ಪಾದನಾ ಘಟಕಗಳು ಎಲ್ಲ ತಾಲೂಕು ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಸಾರ್ವಜನಿಕರು ಕೋವಿಡ್ ಬಗ್ಗೆ ಭಯಪಡುವ ಅಗತ್ಯವಿಲ್ಲ, ಸರ್ಕಾರದ ಮಾರ್ಗಸೂಚಿ ಪಾಲಿಸಿ.

ಸಿರಿಧಾನ್ಯಗಳನ್ನು ಬೆಳೆಸಿ ಮತ್ತು ಬಳಸಿಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ

Dec 29 2023, 01:31 AM IST
ನಗರದ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದ ಪಿ. ಕಾಳಿಂಗರಾವ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ವತಿಯಿಂದ ಭಾರತದ ಮಾಜಿ ಪ್ರಧಾನಿ ಚೌದ್ರಿ ಚರಣ್ ಸಿಂಗ್ ಅವರ ಜನ್ಮದಿನದ ಸ್ಮರಣಾರ್ಥ ಹಮ್ಮಿಕೊಂಡಿದ್ದ ರೈತ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಸಿರಿಧಾನ್ಯಹಬ್ಬ ಉದ್ಘಾಟಿಸಿ

ಮಧುಗಿರಿ: ಶೈಕ್ಷಣಿಕ ಪ್ರಗತಿಗೆ ಮಹತ್ವ ನೀಡಿ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಕರೆ

Dec 29 2023, 01:30 AM IST
ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿ ಬಡವನಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠೆ ಶಾಲೆಯಲ್ಲಿ ಗ್ರಾಮ ಮಟ್ಟದ ಗಣೀತ ಸ್ಪರ್ಧೆ

ಸಚಿವ ಶಿವಾನಂದ ಪಾಟೀಲ್‌ ಅವರನ್ನು ಸಂಪುಟದಿಂದ ವಜಾಗೊಳಿಸಲು ರೈತ ಸಂಘ ಆಗ್ರಹ

Dec 28 2023, 01:47 AM IST
ರೈತರನ್ನು ಅಪಮಾನಿಸಿರುವ ರಾಜ್ಯದ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ರ ವಜಾಕ್ಕೆ ಆಗ್ರಹಿಸಿ ರೈತರಿಂದ ರಸ್ತೆತಡೆ

Dec 28 2023, 01:47 AM IST
ಸಾಲ ಮನ್ನಾಕ್ಕಾಗಿ ರೈತರು ಬರಗಾಲ ಬರಬೇಕೆಂದು ಆಶಿಸುತ್ತಾರೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿರುವುದನ್ನು ಖಂಡಿಸಿ, ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಚಾಮರಾಜನಗರದಲ್ಲಿ ಜಿಲ್ಲಾ ರೈತ ಸಂಘ ರಸ್ತೆತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತು.

ಸಚಿವ ಪಾಟೀಲ ರೈತರ ಕ್ಷಮೆ ಕೇಳಲಿ- ಆರ್‌.ಎಸ್‌.ಪಾಟೀಲ

Dec 28 2023, 01:47 AM IST
ರೈತರ ವಿರುದ್ಧ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ ಅವರು ಕ್ಷಮೆಯಾಚಿಸುವಂತೆ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ(ಕೂಚಬಾಳ) ಆಗ್ರಹಿಸಿದರು.

ಕೇಂದ್ರದ ಯೋಜನೆಗಳಿಗೆ ರಾಜ್ಯದ ಅಸಹಕಾರ: ರಾಜ್ಯ ಸಚಿವ ಎ.ನಾರಾಯಣಸ್ವಾಮಿ

Dec 28 2023, 01:46 AM IST
ಮೋದಿ ಗ್ಯಾರಂಟಿಗಳ ಬಗ್ಗೆ ಮಾತನಾಡದ ರಾಜ್ಯ ಕಾಂಗ್ರೆಸ್‌ ಸರ್ಕಾರ ಎಂದು ಟೀಕೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಹಾಲಗೇರಾ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಅರಿವು ಮೂಡಿಸುವ ಉದ್ದೇಶದಿಂದ ಏರ್ಪಡಿಸಿದ್ದ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಸಮಾರಂಭ ಜರುಗಿತು.

ಸೋಲಾರ್ ಬಳಕೆಗೆ ರೈತರು ಆದ್ಯತೆ ನೀಡಲಿ: ಸಚಿವ ಜಾರ್ಜ್

Dec 28 2023, 01:46 AM IST
ಸರ್ಕಾರಿ ಭೂಮಿ ಇದ್ದಲ್ಲಿ ಸೋಲಾರ್ ಉತ್ಪಾದನಾ ಕೇಂದ್ರ ಆರಂಭಿಸಲಾಗುವುದು. ಖಾಸಗಿ ಭೂಮಿ ದೊರೆತಲ್ಲಿ ಲೀಸ್‌ಗೆ ಪಡೆದು ಅಲ್ಲೂ ಸಹ ಸೋಲಾರ್ ವಿದ್ಯುತ್ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗುವುದು. ಪ್ರತೀ ಕೇಂದ್ರದಲ್ಲಿ ತಲಾ 750 ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆಗೆ ಕ್ರಮವಹಿಸಲಾಗುವುದು ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಖಂಡಿಸಿ ಪ್ರತಿಭಟನೆ

Dec 28 2023, 01:45 AM IST
ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು. ಬೆಳೆ ಪರಿಹಾರ ವಿತರಿಸಬೇಕು. ಸಹಕಾರಿ ಬ್ಯಾಂಕ್‌ಗಳು ರೈತರಿಗೆ ಸಾಲ ನೀಡಲು ಹಿಂದೇಟು ಹಾಕುತ್ತಿವೆ. ರೈತರಿಗೆ ಕಡ್ಡಾಯವಾಗಿ ಸಾಲ ನೀಡಬೇಕು ಎಂದು ನಿರ್ದೇಶನ ನೀಡಬೇಕು.

ಸಚಿವ ಶಿವಾನಂದ ಪಾಟೀಲ್ ವಿರುದ್ಧ ಕೋಡಿಹಳ್ಳಿ ಆಕ್ರೋಶ

Dec 28 2023, 01:45 AM IST
ರೈತರ ಬಗ್ಗೆ ಕೇವಲವಾಗಿ ಮಾತನಾಡಿರುವ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ವಿರುದ್ಧ ರಾಜ್ಯ ರೈತ ಸಂಘದ ಸದಸ್ಯರು ಹಾಸನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಶಿವಾನಂದ ಪಾಟೀಲ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬರಗಾಲವನ್ನು ನಿಭಾಯಿಸಲು ವಿಫಲರಾಗಿರುವ ಸರ್ಕಾರದ ವಿರುದ್ಧ ಹೋರಾಟದ ಮುಂದಿನ ರೂಪುರೇಷೆಯನ್ನು ತೆಗೆದುಕೊಳ್ಳುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • ...
  • 346
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved