ಪಠ್ಯೇತರ ಚಟುವಟಿಕೆಗಳಿಂದ ನಾಯಕತ್ವ ಗುಣ: ಸಚಿವ ಎಸ್.ಮಧು ಬಂಗಾರಪ್ಪ
May 13 2025, 01:13 AM ISTಸೊರಬ: ವಿದ್ಯಾರ್ಥಿಗಳು ಕ್ರೀಡಾ, ಸಾಂಸ್ಕೃತಿಕ, ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದಲ್ಲಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ನಾಯಕತ್ವದ ಗುಣ ಬೆಳೆಯುತ್ತದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.