• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಜಾಮರಿಂದ ಶರಣ ಸಂಸ್ಕೃತಿ ರಕ್ಷಿಸಿದ ಚನ್ನಬಸವ ಪಟ್ಟದ್ದೇವರು: ಸಚಿವ ಈಶ್ವರ ಖಂಡ್ರೆ

Dec 27 2023, 01:31 AM IST
ಡಾ. ಚನ್ನಬಸವ ಪಟ್ಟದ್ದೇವರು ನಾಡಿನ ಮನೆ ದೇವರು, ಕಮಲನಗರದಲ್ಲಿ ಪಟ್ಟದ್ದೇವರ 134ನೇ ಜಯಂತ್ಯುತ್ಸವ ಅದ್ಧೂರಿಯಾಗಿ ನಡೆಯಿತು.

ಬಂಗಾರಪ್ಪ ನೇರ, ನಿಷ್ಠುರ ರಾಜಕಾರಣಿ, ಸಚಿವ ಎಚ್ ಕೆ ಪಾಟೀಲ್

Dec 27 2023, 01:31 AM IST
ಜಿಲ್ಲೆಯಿಂದ ಸಿಎಂ ಗಾದಿ ಏರಿದವರಲ್ಲಿ ಸಾರೇಕೊಪ್ಪ ಬಂಗಾರಪ್ಪ ಕೂಡ ಒಬ್ಬರು. ರಾಜಕೀಯ ಕ್ಷೇತ್ರದಲ್ಲಿ ಅಚ್ಚಳಿಯದ ಹೆಜ್ಜೆಗಳ ಮೂಡಿಸಿರುವ ಅವರ ವ್ಯಕ್ತಿತ್ವ ವರ್ಣರಂಜಿತವೇ ಸರಿ. ಜನಪರ ಯೋಜನೆಗಳಿಮದ ಬಡವರ ಬಂಧು ಎನಿಸಿದ್ದ ಬಂಗಾರಪ್ಪ ಅವರ 12ನೇ ವರ್ಷದ ಪುಣ್ಯಸ್ಮರಣೆ ಸೊರಬದ ಬಂಗಾರಧಾಮದಲ್ಲಿ ಬಂಗಾರಪ್ಪ ಸವಿನೆನಪು ಕಾರ್ಯಕ್ರಮ ಹೆಸರಿನಲ್ಲಿ ಮಂಗಳವಾರ ಸಂಪನ್ನಗೊಂಡಿದೆ.

ಸಚಿವ ಶಿವಾನಂದ ಪಾಟೀಲರನ್ನು ಸಂಪುಟದಿಂದ ವಜಾಗೊಳಿಸಿ

Dec 27 2023, 01:31 AM IST
ಕನಕಪುರ: ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೈತರಲ್ಲಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ತಾಲೂಕು ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿದರು.

ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಖಂಡಿಸಿ ರೈತರ ಪ್ರತಿಭಟನೆ

Dec 26 2023, 01:31 AM IST
ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಸಾಲ ಮನ್ನಾಕ್ಕಾಗಿ, ಪರಿಹಾರಕ್ಕಾಗಿ ರೈತರು ಬರಗಾಲ ಬರಬೇಕೆಂದು ಆಶಿಸುತ್ತಾರೆ ಎಂದು ಹೇಳಿರುವುದು ಖಂಡನೀಯ ತಕ್ಷಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಚಾಮರಾಜನಗರ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿದರು

ಸಚಿವ ಭಗವಂತ ಖೂಬಾ ವಿರುದ್ಧ ಫೌಂಡೇಶನ್‌ ಆರಂಭ

Dec 26 2023, 01:31 AM IST
ಬೀದರ್‌ನ ಜಿ.ಕೆ. ಟವರ್‌ ಸಂಭಾಂಗಣದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಫೌಂಡೇಶನ್‌ಗೆ ಬಸವಲಿಂಗ ಪಟ್ಟದ್ದೇವರು ಚಾಲನೆ, ಟ್ರಸ್ಟ್‌ ಅಧ್ಯಕ್ಷ ಕೊಳ್ಳೂರ್‌ಗೆ ಬಿಜೆಪಿ ಮುಖಂಡರು, ಸ್ವಾಮೀಜಿಗಳು ಸಾಥ್‌

ಸಚಿವ ಚಲುವರಾಯಸ್ವಾಮಿಗೆ ‘ಲೋಕಸಭೆ’ ಚುನಾವಣೆ ‘ಸವಾಲು’..!

Dec 26 2023, 01:31 AM IST
‘ಲೋಕಸಭೆ’ ಚುನಾವಣೆ ಕೃಷಿ ಸಚಿವ ಚಲುವರಾಯಸ್ವಾಮಿಗೆ ಸವಾಲು ಆಗಿದ್ದು, ಫಲಿತಾಂಶ ವ್ಯತ್ಯಾಸವಾದರೆ ಸಚಿವ ಸ್ಥಾನ ಕಳೆದುಕೊಳ್ಳುವ ಭಯಕಾಡುತ್ತಿದೆ. ಅದಕ್ಕಾಗಿ ಗೆಲ್ಲುವ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಗಂಭೀರ ಕಸರತ್ತು ನಡೆಸಿದ್ದಾರೆ. ೨೦೨೩ರ ಚುನಾವಣೆಯಲ್ಲಿ ಮಾಡಿದ ಗೇಮ್ ಪ್ಲಾನ್ ಮುನ್ನಲೆಗೆ ಬಂದಿದೆ.

ಸಚಿವ ಶಿವಾನಂದ ಪಾಟೇಲ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ, ರೈತರ ಆಕ್ರೋಶ

Dec 26 2023, 01:31 AM IST
ಸಾಲ ಮನ್ನ ಆಗುವ ನಿರೀಕ್ಷೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದಿದ್ದ ಸಚಿವ ಶಿವಾನಂದ ಪಾಟೇಲ ಅವರ ಹೇಳಿಕೆಗೆ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ ರೈತರ ಸಂಘ ಆಗ್ರಹಿಸಿವೆ. ಇಲ್ಲವೇ ಪ್ರತಿಭಟನೆ ನಡೆಸುವುದಾಗಿ ಹೇಳಿವೆ.

ಸಚಿವ ಶಿವಾನಂದ್‌ ಪಾಟೀಲ್‌ ಹೇಳಿಕೆಗೆ ಪ್ರತಿಪಕ್ಷ ನಾಯಕರ ಟೀಕೆ

Dec 26 2023, 01:31 AM IST

ಶಿವಾನಂದ ಪಾಟೀಲರು ಹಿಂದೆ ರೈತರ ಬಗ್ಗೆ ಹಗುರವಾಗಿ ಮಾತನಾಡಿದಾಗಲೂ ಕ್ರಮ ತೆಗೆದುಕೊಳ್ಳಲಿಲ್ಲ. ಮುಖ್ಯಮಂತ್ರಿಗಳಾದರೂ ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿತ್ತು: ಆರ್ ಅಶೋಕ್.

ಸಚಿವ ಎಂ.ಬಿ. ಪಾಟೀಲ ನಾಲ್ಕನೇ ಟಿಪ್ಪು ಸುಲ್ತಾನ್

Dec 26 2023, 01:30 AM IST
ಯಾವ ರಾಜ್ಯದಲ್ಲೂ ಇಲ್ಲದ ಹಿಜಾಬ್ ವಿಷಯ ನಮ್ಮಲ್ಲಿ ಮಾತ್ರ ಏಕೆ? ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಚಿವ ಎಂ.ಬಿ.ಪಾಟೀಲ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಚಿವ ದರ್ಶನಾಪುರ ಕಚೇರಿವರೆಗೆ ರೈತರ ಪಾದಯಾತ್ರೆ

Dec 26 2023, 01:30 AM IST
ಬೆಳೆದು ನಿಂತ ಮೆಣಸಿನಕಾಯಿ ಬೆಳೆಗೆ ನೀರು ಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ನಗರದ ಬಸವೇಶ್ವರ ವೃತ್ತದಿಂದ ಸಚಿವ ಶರಣಬಸಪ್ಪಗೌಡ ದರ್ಶನಾಪುರವರ ಕಚೇರಿವರೆಗೆ ಪ್ರತಿಭಟನೆ ನಡೆಸಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 345
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved