ಖರ್ಗೆ ಸಿಎಂ ಮಾಡ್ಲಿಲ್ಲ, ಇನ್ನು ಪಿಎಂ ಮಾಡ್ತಾರ?: ಸಚಿವ ಎ.ನಾರಾಯಣಸ್ವಾಮಿ ಲೇವಡಿ
Dec 22 2023, 01:30 AM ISTರಾಜ್ಯದಲ್ಲಿ ಅವಕಾಶ ಇದ್ದಾಗಲೇ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಮಾಡಲಿಲ್ಲ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲಲ್ಲಿದೆ ಎಂದು ಗ್ಯಾರಂಟಿ ಇಲ್ಲಾ, ಯಾವ ಸಂದರ್ಭದಲ್ಲಿ ಅವರನ್ನು ಪಿಎಂ ಕ್ಯಾಂಡಿಡೇಟ್ ಮಾಡಲಾಗುತ್ತಿದೆ ಎಂದು ಕಾಂಗ್ರೆಸಿಗರೇ ಹೇಳಲಿ ಎಂದು ಕೇಂದ್ರ ಸಚಿವ ನಾರಾಯಣಸ್ವಾಮಿ ವ್ಯಂಗ್ಯವಾಡಿದರು.