• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಂದಾಯ ಗ್ರಾಮವಾಗಿ ಕ್ಯಾಂಪ್‌ಗಳ ಪರಿವರ್ತನೆ: ಸಚಿವ ತಂಗಡಗಿ

Dec 19 2023, 01:45 AM IST
ಕಾರಟಗಿ ತಾಲೂಕಿನ ೧೩ ಕ್ಯಾಂಪ್‌ಗಳಲ್ಲಿ ೧೨ ಕಂದಾಯ ಗ್ರಾಮಗಳನ್ನಾಗಿ ಮಾಡಲಾಗಿದೆ. ನಿಮ್ಮ ಬೇಡಿಕೆಯನ್ನು ಈಡೇರಿಸುವುದು ನನ್ನ ಜವಾಬ್ದಾರಿ. ನಿವಾಸಿಗಳು ಭತ್ತದ ಕಟಾವು ಕಾರ್ಯ ಮುಗಿದ ಬಳಿಕ ಸರ್ವೇ, ಕಂದಾಯ ಕಡತಗಳ ಪರಿವರ್ತನೆ ಕೆಲಸ ಮಾಡುವಂತೆ ಮನವಿ ಮಾಡಿದ್ದರಿಂದ ಇದೊಂದೇ ಕ್ಯಾಂಪ್ ಕಂದಾಯ ಗ್ರಾಮವಾಗಿ ಪರಿವರ್ತನೆಯಾಗುವುದು ಬಾಕಿ ಇದೆ.

ಚಿತ್ರದುರ್ಗದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಸುದ್ದಿಗೋಷ್ಠಿ ವೇಳೆ ದಾಂಧಲೆ

Dec 19 2023, 01:45 AM IST
ಮಾದಿಗರ ಆತ್ಮಗೌರವ ಸಮಾವೇಶದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಆಗಮಿಸಿದ್ದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಮೀಟಿಂಗ್ ಹಾಲ್ ಗೆ ನುಗ್ಗಿ ದಾಂಧಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಠಾಣೆ ಪೊಲೀಸರು ಮೂವರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಿದ್ದಾರೆ. ಮಾದಿಗ ಮಹಾಸಭಾದ ಹನುಮಂತಪ್ಪ ದುರ್ಗಾ, ದೇವರಾಜ್, ಸತೀಶ್ ಬಂಧಿತರು.

60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್‌ ಕಡ್ಡಾಯ. ಜ್ವರ, ಕೆಮ್ಮುಬಾಧಿತರೂ ಮಾಸ್ಕ್‌ ಧರಿಸಿ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Dec 19 2023, 01:45 AM IST
ದೇಶಾದ್ಯಂತ ಕೋವಿಡ್‌ ಸೋಂಕು ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಸುರಕ್ಷಿತವಾಗಿರಿ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಗಂಗಾವತಿಯ ಅಂಜನಾದ್ರಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಸಚಿವ ಶಿವರಾಜ ತಂಗಡಗಿ ಸೂಚನೆ

Dec 18 2023, 02:00 AM IST
ಹನುಮಮಾಲಾ ವಿಸರ್ಜನೆ ಸಂದರ್ಭದಲ್ಲಿ ಕೆಲವರು ದುಷ್ಕ್ಯತ್ಯ ನಡೆಸುತ್ತಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸಲು ಪೊಲೀಸ್ ಇಲಾಖೆ ಸಿಸಿ ಕ್ಯಾಮೆರಾ ಮತ್ತು ಡ್ರೋಣ್ ಉಪಯೋಗಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಳೆದ ವರ್ಷ ಕೆಲ ದುಷ್ಕೃತ್ಯ ನಡೆದಿವೆ. ಇದು ಮರುಕಳಿಸಬಾರದು. ನಿಗಾವಹಿಸಲು ಸೂಚನೆ.

ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಜಾಗ ಪರಿಶೀಲಿಸಿದ ಸಚಿವ

Dec 18 2023, 02:00 AM IST
ಈ ಭಾಗದ ಕಬ್ಬು ಬೆಳೆಗಾರರ ಅನುಕೂಲಕ್ಕಾಗಿ ಸಕ್ಕರೆ ಕಾರ್ಖಾನೆ ಸ್ಥಾಪನೆಗಾಗಿ ನಾಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೭೭.೫೧ ಎಕರೆ ಸರ್ಕಾರಿ ಭೂಮಿಯನ್ನು ಶಾಸಕ ಎಚ್.ಆರ್. ಗವಿಯಪ್ಪ ಗುರುತಿಸಿದ್ದರು. ಈ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಉದ್ದೇಶಿತ ಸಕ್ಕರೆ ಕಾರ್ಖಾನೆ ಸ್ಥಾಪಿತ ಜಾಗವನ್ನು ಪರಿಶೀಲಿಸಿದರು.

ಮೈತ್ರಿ ಅಭ್ಯರ್ಥಿಗಳ ಬಗ್ಗೆ ಹೈಕಮಾಂಡ್‌ ನಿರ್ಧರಿಸುತ್ತೆ ಎಂದ ಸಚಿವ ಕ್ರಿಶನ್ ಪಾಲ್

Dec 18 2023, 02:00 AM IST
ಮುಂಬರುವ ಲೋಕಾಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ೨೮ ಸೀಟ್ ಗೆಲುವ ವಿಶ್ವಾಸ ವ್ಯಕ್ತಪಡಿಸಿದ ಕೇಂದ್ರ ಸಚಿವ ಕ್ರಿಶನ್ ಪಾಲ್, ಕೇಂದ್ರ ಹೈಕಮಾಂಡ್ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಏನು ಅನ್ನೋದರ ಬಗ್ಗೆ ತೀರ್ಮಾನ ಮಾಡುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರೆಂಟಿ ವಿಚಾರ ದೇಶದಲ್ಲಿ ಮೋದಿಯವರ ಗ್ಯಾರೆಂಟಿ ಬಗ್ಗೆ ವಿಶ್ವಾಸವಿದೆ. ಬೇರೆ ಗ್ಯಾರೆಂಟಿಗಳ ಬಗ್ಗೆ ವಿಶ್ವಾಸ ಇಲ್ಲ. ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ವಿಚಾರ ಇಲ್ಲಿ ಯಾವುದೇ ಭಿನ್ನಾಭಿಪ್ರಾಗಳಿಲ್ಲ ಎಲ್ಲರೂ ಒಂದಾಗಿ ಹೋಗ್ತಾರೆ ಮತ್ತೆ ಮೋದಿಯವರಿಗೆ ಅಧಿಕಾರ ಕೊಡೋ ನಿರ್ಣಯ ಮಾಡಿದ್ದಾರೆ ಎಂದರು.

ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾ ವಿವಿ ಸ್ಥಾಪನೆಗೆ ಪ್ರಯತ್ನ: ಸಚಿವ ಡಾ.ಸುಧಾಕರ್‌

Dec 17 2023, 01:46 AM IST
ರಾಜ್ಯದಲ್ಲಿ ಪ್ರತ್ಯೇಕವಾಗಿ ಕ್ರೀಡಾ ವಿಶ್ವ ವಿದ್ಯಾನಿಲಯ ಸ್ಥಾಪನೆಗೆ ಪ್ರಯತ್ನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್‌ ಮಂಗಳೂರಿನಲ್ಲಿ ಹೇಳಿದ್ದಾರೆ. ಅಂತರ್‌ ವಿವಿ ಕಬಡ್ಡಿ ಪಂದ್ಯದಲ್ಲಿ ಚಾಂಪಿಯನ್‌ಗಳಾದ ಮಂಗಳೂರು ವಿವಿ ತಂಡವನ್ನು ಸಚಿವರು ಗೌರವಿಸಿದರು.

ಉತ್ತಮ ಶಿಕ್ಷಣ ಕೊಡಿಸುವುದು ಕೂಡ ದೇವರ ಕೆಲಸಕ್ಕೆ ಸಮ: ಸಚಿವ ಮಧು ಬಂಗಾರಪ್ಪ

Dec 17 2023, 01:46 AM IST
ಸಿಎಂ ಸಿದ್ದರಾಮಯ್ಯನವರು ಮೊದಲು ನನಗೆ ಬೇರೆ ಇಲಾಖೆ ನೀಡಿದ್ದರು. ಆದರೆ ನಾನು ಕಷ್ಟದ ಕೆಲಸ ನಿಭಾಯಿಸುತ್ತೇನೆಂಬ ಭರವಸೆಯಿಂದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಮೊದಲು ನೀಡಿದ ಸಚಿವ ಸ್ಥಾನ ಬದಲಿಸಿ ನನಗೆ ಶಿಕ್ಷಣ ಇಲಾಖೆ ನೀಡಿದ್ದಾರೆ.

ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾವಿವಿ ಸ್ಥಾಪನೆಗೆ ಚಿಂತನೆ:ಸಚಿವ ಡಾ। ಸುಧಾಕರ್‌

Dec 17 2023, 01:45 AM IST
ಕ್ರೀಡಾಪಟುಗಳ ಸಂಖ್ಯೆ ಹೆಚ್ಚಿದ್ದರೂ ಕ್ರೀಡಾ ಸಾಧಕರು ಕಡಿಮೆ ಇರುವುದು ಬೇಸರದ ಸಂಗತಿ. ಕ್ರೀಡೆಗೆ ಹೆಚ್ಚಿನ ಅವಕಾಶ, ಭದ್ರತೆ ಒದಗಿಸಿಕೊಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾ ವಿವಿ ಸ್ಥಾಪನೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕ್ರೀಡಾ ಸಚಿವ ಎಂ.ಸಿ.ಸುಧಾಕರ್‌ ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾವಿವಿ ಸ್ಥಾಪನೆಗೆ ಚಿಂತನೆ:ಸಚಿವ ಡಾ। ಸುಧಾಕರ್‌

Dec 17 2023, 01:45 AM IST
ಕ್ರೀಡಾಪಟುಗಳ ಸಂಖ್ಯೆ ಹೆಚ್ಚಿದ್ದರೂ ಕ್ರೀಡಾ ಸಾಧಕರು ಕಡಿಮೆ ಇರುವುದು ಬೇಸರದ ಸಂಗತಿ. ಕ್ರೀಡೆಗೆ ಹೆಚ್ಚಿನ ಅವಕಾಶ, ಭದ್ರತೆ ಒದಗಿಸಿಕೊಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾ ವಿವಿ ಸ್ಥಾಪನೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕ್ರೀಡಾ ಸಚಿವ ಎಂ.ಸಿ.ಸುಧಾಕರ್‌ ತಿಳಿಸಿದ್ದಾರೆ.
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 345
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved