ಪುತಿನ, ಕೆಎಸ್ನ ಟ್ರಸ್ಟ್ಗಳಿಗೆ ಶೀಘ್ರ ಅನುದಾನ: ಸಚಿವ ಚಲುವರಾಯಸ್ವಾಮಿ
Feb 24 2025, 12:30 AM ISTಜಿಲ್ಲೆಯಲ್ಲಿ ಜನಿಸಿದ ಇಬ್ಬರೂ ಸಾಹಿತಿಗಳು ಇಡೀ ನಾಡಿನ ಹೆಮ್ಮೆಯಾಗಿದ್ದಾರೆ. ಅವರ ಸಾಹಿತ್ಯ ಕೃತಿಗಳು ಅತ್ಯಂತ ಶ್ರೇಷ್ಠ ಹಾಗೂ ಜನಪ್ರಿಯವಾಗಿವೆ. ಇವರಿಬ್ಬರ ಸ್ಮರಣಾರ್ಥ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪ್ರಾರಂಭಿಸಿರುವ ಟ್ರಸ್ಟ್ಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಎಲ್ಲಾ ರೀತಿಯ ಸಹಕಾರ, ಪ್ರೋತ್ಸಾಹ ನೀಡಲಾಗುವುದು.