ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಸದ್ಯಕ್ಕೆ ಅವರೇ ಇರುತ್ತಾರೆ: ಸಚಿವ ಪ್ರಿಯಾಂಕ್ ಖರ್ಗೆ
Feb 23 2025, 12:30 AM ISTಮುಖ್ಯಮಂತ್ರಿ ರೇಸ್ನಲ್ಲಿ ಡಿಕೆ ಶಿವಕುಮಾರ್ ಇದ್ದಾರೆ, ಸಿಎಂ ಬದಲಾವಣೆ ಸ್ಪಲ್ಪ ಸಮಯ ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಮಂಗಳೂರಿನಲ್ಲಿ ಈ ಪ್ರತಿಕ್ರಿಯೆ ನೀಡಿದರು.