ಲಭ್ಯ ಸ್ಥಳಗಳಲ್ಲಿ ಪಿಡಬ್ಲ್ಯೂಡಿ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಕ್ರಮ: ಸಚಿವ ಸತೀಶ್ ಜಾರಕಿಹೊಳಿ
Feb 19 2025, 12:47 AM ISTಪುತ್ತೂರಿನಲ್ಲಿ ಜಾಗ ಗುರುತಿಸಿದರೆ, ರಾಜ್ಯದ ಮೊದಲ ವಾಣಿಜ್ಯ ಸಂಕೀರ್ಣ ನಿರ್ಮಾಣವಾಗಲಿದೆ. ಇದನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಿದ್ದು, ಆರು ತಿಂಗಳಲ್ಲಿ ಕಾಮಗಾರಿಗೆ ಸಂಬಂಧಿಸಿ ಅನುಮತಿ ನೀಡಲಾಗುವುದು. ಬಳಿಕ ತ್ವರಿತವಾಗಿ ಕಾಮಗಾರಿ ಮುಕ್ತಾಯಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.