• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೂ.15ರೊಳಗೆ 42ಕೋಟಿ ವೆಚ್ಚದ 100 ಬೆಡ್ ಆಸ್ಪತ್ರೆಯ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

May 08 2025, 12:35 AM IST
ಮಂಗಳೂರಿನಲ್ಲಿ ಸುಹಾಸ್ ಹತ್ಯೆಯ ನಂತರ ಬಿಜೆಪಿಯವರು ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ, ಸುಹಾಸ್ ಮೇಲೆ ರೌಡಿಶೀಟರ್ ಮಾಡಿದ್ದು ಬಿಜೆಪಿ ಸರ್ಕಾರವೇ ವಿನಃ ನಾವಲ್ಲ, ನೀವೇ ರೌಡಿಶೀಟರ್ ಮಾಡಿ ಅನಂತರ ಮಹಾತ್ಮನನ್ನು ಮಾಡಲು ಹೋಗುತ್ತೀರಾ,

ರಾಷ್ಟ್ರೀಯ ವಿಚಾರದಲ್ಲಿ ರಾಜಿ ಇಲ್ಲ: ಸಚಿವ ತಂಗಡಗಿ

May 08 2025, 12:31 AM IST
ಪಾಕಿಸ್ತಾನ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ಅಡಗುತಾಣಗಳ ಮೇಲೆ ದಾಳಿ ಮಾಡಿ ನಾಶ ಮಾಡಿರುವ ಭಾರತದ ಸೈನಿಕರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದಿರುವ ಸಚಿವ ಶಿವರಾಜ ತಂಗಡಗಿ, ಈ ದಾಳಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ಧ ಅವರನ್ನು ಛೂ ಬಿಡುತ್ತಿದ್ದ ಪಾಕಿಸ್ತಾನಕ್ಕೂ ಎಚ್ಚರಿಕೆ ಆಗಿದೆ ಎಂದಿದ್ದಾರೆ.

ನರಗುಂದಕ್ಕೆ ಹೊಸ ರೈಲ್ವೆ ಮಾರ್ಗ ಪ್ರಾರಂಭಿಸಲು ಸಚಿವ ಜೋಶಿ ಆಗ್ರಹ

May 07 2025, 12:52 AM IST
ಜಿಲ್ಲೆಯಲ್ಲಿ ವಾಣಿಜ್ಯ ಕ್ಷೇತ್ರದಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ನರಗುಂದ ಪಟ್ಟಣಕ್ಕೆ ಹೊಸ ರೈಲ್ವೆ ಮಾರ್ಗ ಪ್ರಾರಂಭಿಸಬೇಕೆಂದು ತಾಲೂಕು ರೈಲ್ವೆ ಹೋರಾಟ ಸಮಿತಿ ಹಾಗೂ ಕನ್ನಡಪರ ಸಂಘಟನೆಗಳು ಕೇಂದ್ರ ಸಚಿವ ಜೋಶಿಗೆ ಮನವಿ ನೀಡಿ ಆಗ್ರಹಿಸಿದರು.

ಪಾಕಿಸ್ತಾನಕ್ಕೆ ತಕ್ಕಪಾಠ ಕಲಿಸಲು ಭಾರತ ಸಿದ್ಧ-ಸಚಿವ ಎಚ್ಕೆ

May 07 2025, 12:51 AM IST
ಭಾರತ ಹಾಗೂ ಪಾಕಿಸ್ತಾನ ನಡುವೆ ಮತ್ತೆ ತೀವ್ರತೆ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಮಾಕ್ ಡ್ರಿಲ್ ನಡೆಸುತ್ತಿದೆ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಟ್ರಾಮಾ ಕೇರ್ ಸೆಂಟರ್ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವ ದಿನೇಶ್ ಗುಂಡೂರಾವ್

May 07 2025, 12:50 AM IST
ಆರೋಗ್ಯ ಸಚಿವರಿಗೆ ಕ್ಷೇತ್ರಕ್ಕೆ ಭೇಟಿ ನೀಡುವಂತೆ ಹಲವು ಬಾರಿ ಮನವಿ ಮಾಡಿದ್ದೇನು. ತಾಲೂಕು ಆಸ್ಪತ್ರೆ ನಿರ್ಮಾಣ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆಸ್ಪತ್ರೆಗಳಿಗೆ ಅನುದಾನ ನೀಡುವ ಬಗ್ಗೆ ಭರವಸೆ ನೀಡಿದ್ದು, ಶೀಘ್ರದಲ್ಲೇ 100 ಹಾಸಿಗೆಯ ತಾಲೂಕು ಆಸ್ಪತ್ರೆಯ ನಿರ್ಮಾಣದ ಕನಸು ನನಸಾಗಲಿದೆ.

ಒಂದು ನಾವು ಬದುಕಬೇಕು, ಇಲ್ಲಾ ಎಲ್ಲರೂ ನಿರ್ನಾಮ: ಪಾಕ್‌ ರಕ್ಷಣಾ ಸಚಿವ

May 07 2025, 12:47 AM IST
ಪಹಲ್ಗಾಂ ಉಗ್ರ ದಾಳಿ ಬಳಿಕ ಭಾರತದ ಜತೆಗೆ ಸಂಘರ್ಷದ ಆತಂಕ ಹೆಚ್ಚುತ್ತಿರುವ ನಡುವೆಯೇ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್‌ ಅವರು ಮತ್ತೆ ತಮ್ಮ ನಾಲಗೆ ಹರಿಬಿಟ್ಟಿದ್ದಾರೆ.

ಆ. 15ರೊಳಗಾಗಿ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ರುದ್ರಭೂಮಿ ಒದಗಿಸಿ-ಸಚಿವ ಎಚ್‌.ಕೆ. ಪಾಟೀಲ

May 07 2025, 12:47 AM IST
ಆ. 15ರೊಳಗಾಗಿ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಸ್ಮಶಾನ ಹಾಗೂ ಖರಬಸ್ತಾನ ರುದ್ರಭೂಮಿಯನ್ನು ಒದಗಿಸುವತ್ತ ಎಲ್ಲಾ ಅಧಿಕಾರಿಗಳು ಗಮನ ಹರಿಸಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ರವಿ ಗುಂಜೀಕರ್ ಸಾರ್ಥಕ ಸೇವೆ ಎಲ್ಲಾ ಸರ್ಕಾರಿ ನೌಕರರಿಗೂ ಮಾದರಿ-ಸಚಿವ ಎಚ್‌.ಕೆ. ಪಾಟೀಲ

May 07 2025, 12:47 AM IST
ರವಿ ಗುಂಜೀಕರ್ ಸಾರ್ಥ ಸೇವೆ ಎಲ್ಲಾ ಸರ್ಕಾರಿ ನೌಕರರಿಗೂ ಮಾದರಿಯಾಗಿದ್ದು, ಅವರ ಸೇವಾ ನಿವೃತ್ತಿ ಸಮಾರಂಭಕ್ಕೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಜನ ಸೇರಿರುವುದು, ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಮಾದರಿಯಾಗಿದೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಸರ್ವಧರ್ಮಗಳನ್ನು ಸಮಾನವಾಗಿ ಕಾಣುವ ಏಕೈಕ ರಾಷ್ಟ್ರ ಭಾರತ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ

May 07 2025, 12:46 AM IST
ಗಣ್ಯರು ಸಮಾಧಿಯ ಮೇಲೆ ಹೂಗಳನ್ನು ಎರಚಿ, ಚಾದರ ಹೊದಿಸಿ ಪ್ರಾರ್ಥನೆ ಸಲ್ಲಿಸಿದರು. ಕವ್ವಾಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಯಾವ ಧರ್ಮಿಯರೂ ಮಾದಿಗರನ್ನು ನಮ್ಮವರೆಂದು ಅಪ್ಪಿಕೊಳ್ಳುತ್ತಿಲ್ಲ: ಸಚಿವ ಆರ್.ಬಿ. ತಿಮ್ಮಾಪುರ

May 07 2025, 12:45 AM IST
ನಾಯಿ ನರಿಗಳು ಎಲ್ಲಿ ಬೇಕಾದರೂ ಪ್ರವೇಶಿಸಬಹುದು. ಆದರೆ ಬಸವ, ಗಾಂಧಿ, ಅಂಬೇಡ್ಕರ ಗುರುತಿಸಿದ ಮಾದಿಗರ ಪ್ರವೇಶಕ್ಕೆ ಮಾತ್ರ ನಿಷೇಧವಿದೆ. ಇದೊಂದು ಮನುಷ್ಯ ಸಂಸ್ಕೃತಿಯ ವಿಪರ್ಯಾಸವೆಂದರೂ ತಪ್ಪಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 351
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved