• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆಗೆ...........42 ಕೋಟಿ ವೆಚ್ಚದಲ್ಲಿ ನೆಲಮಂಗಲ ತಾಲೂಕು ಆಸ್ಪತ್ರೆ ನಿರ್ಮಾಣ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ

May 07 2025, 12:45 AM IST
ನೆಲಮಂಗಲ ತಾಲೂಕು ಆಸ್ಪತ್ರೆಯು ಹಳೆಯದಾಗಿದೆ, ಸಮಯಕ್ಕೆ ನೀಡಬೇಕಾದ ಸೇವೆಗಳನ್ನು ಒದಗಿಸಲು ಆಗುತ್ತಿಲ್ಲ. ಇಲ್ಲಿ ಪ್ರತಿನಿತ್ಯ ನೂರಾರು ರೋಗಿಗಳು ಚಿಕಿತ್ಸೆ ಪಡೆಯಲು ದೂರದ ಹಳ್ಳಿಗಳಿಂದ ಬರುತ್ತಾರೆ.

ಮಾಜಿ ಸಚಿವ ಪುಟ್ಟರಂಗಶೆಟ್ಟಿ ಸೇರಿ 6 ಮಂದಿಗೆ ಲೋಕಾಯುಕ್ತ ನೋಟಿಸ್‌

May 06 2025, 11:08 AM IST

ವಿಧಾನಸೌಧದ ಪ್ರವೇಶದ್ವಾರದಲ್ಲಿ 25.76 ಲಕ್ಷ ರು. ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಪುಟ್ಟರಂಗ ಶೆಟ್ಟಿ ಸೇರಿ ಆರು ಮಂದಿಗೆ ಲೋಕಾಯುಕ್ತ ಪೊಲೀಸರು ನೊಟೀಸ್‌ ಜಾರಿಗೊಳಿಸಿದೆ.

ಪ. ಜಾತಿ ಮತ್ತು ಪಂಗಡಗಳು ಇರುವ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಸಚಿವ ಕೆ. ವೆಂಕಟೇಶ್

May 06 2025, 12:17 AM IST
ಪ. ಜಾತಿ, ಪಂಗಡದ ಜನರಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಜೊತೆಗೆ ಅವರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಸೂಕ್ತ ಪರಿಹಾರವನ್ನು ಸಹ ನೀಡಲಾಗುವುದು ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ಇವರು ಸದುಪಯೋಗಪಡಿಸಿಕೊಳ್ಳಬೇಕು .

ಜಿಲ್ಲೆಯನ್ನು ಮೊದಲ ಸ್ಥಾನಕ್ಕೆ ತರುವ ಗುರಿ: ಸಚಿವ ಮುನಿಯಪ್ಪ

May 06 2025, 12:15 AM IST
ಜಿಲ್ಲೆಯಲ್ಲಿ ₹150 ಕೋಟಿ ಸಿ.ಎಸ್.ಆರ್ ಅನುದಾನದಡಿ 114 ಶಾಲೆಗಳನ್ನು ಅಭಿವೃದ್ಧಿಪಡಿಸಲು ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಪಾಕಿಸ್ತಾನಕ್ಕೆ ಬಾಂಬ್‌ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ

May 05 2025, 12:52 AM IST

ಪಾಕಿಸ್ತಾನಕ್ಕೆ ಬಾಂಬ್ ಹಾಕಲು ನಮ್ಮವರೂ ಹೋಗಲ್ಲ, ಬಿಜೆಪಿಯವರು ಹೋಗುವುದಿಲ್ಲ. ಬಾಂಬ್ ಹಾಕಲು ಸೈನಿಕರಿದ್ದಾರೆ

ಹಿಂದೂ ಧರ್ಮ ಜೀವನದ ಒಂದು ಭಾಗ: ಸಚಿವ ಜೋಶಿ

May 05 2025, 12:48 AM IST
ಋಷಿ ಮುನಿಗಳ ಕಾಲದಿಂದಲೂ ಆರಂಭವಾಗಿರುವ ಯಜ್ಞ- ಯಾಗಾದಿಗಳು, ಹೋಮ- ಹವನಗಳು ಹಿಂದೂ ಧರ್ಮದ ವೈಶಿಷ್ಟ್ಯಗಳಾಗಿವೆ. ಪ್ರಸ್ತುತ ದಿನಗಳಲ್ಲಿ ಇಂಥ ಧಾರ್ಮಿಕ ಕಾರ್ಯಕ್ರಮ ಹೆಚ್ಚು ಪ್ರಸ್ತುತವಾಗಿವೆ. ಹಿಂದೂ ಧರ್ಮ, ಸಂಸ್ಕೃತಿ ಉಳಿವಿಗಾಗಿ ಹೋರಾಡುವ ಕ್ಷತ್ರಿಯರು ದೇಶದ ರಕ್ಷಣೆಗೂ ನೀಡಿದ ಕೊಡುಗೆ ಅನನ್ಯವಾಗಿದೆ

ಕಾನೂನು ಮೀರಿ ಕೆಲಸ ಮಾಡಿದರೆ ಕಠಿಣ ಕ್ರಮ: ಗೃಹ ಸಚಿವ ಡಾ. ಜಿ. ಪರಮೇಶ್ವರ

May 05 2025, 12:48 AM IST
ರಾಜ್ಯದಲ್ಲಿ ಕಠಿಣ ಕ್ರಮಕೈಗೊಂಡಿದ್ದರೂ ಕೋಮು ಗಲಭೆಯಂತಹ ಘಟನೆಗಳು ನಡೆಯುತ್ತಿವೆ. ಅಂತಹ ಪ್ರಕರಣಗಳನ್ನು ನಾವು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದೇವೆ. ಈ ಕುರಿತು ಯಾರ ಮೇಲೂ ನಾನು ಆರೋಪ ಮಾಡುವುದಿಲ್ಲ. ಕಾನೂನು ಮೀರಿ ಕೆಲಸ ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ

ಸಾಮೂಹಿಕ ವಿವಾಹಗಳಿಂದ ದುಂದುವೆಚ್ಚಕ್ಕೆ ಕಡಿವಾಣ: ಸಚಿವ ಜೋಶಿ

May 05 2025, 12:48 AM IST
ಇಂದಿನ ದಿನಮಾನಗಳಲ್ಲಿ ಲಕ್ಷಾಂತರ ವೆಚ್ಚ ಮಾಡಿ ಬಡವರಿಗೆ ಮದುವೆ ಮಾಡುವುದು ಸುಲಭದ ಮಾತಲ್ಲ. ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆ ಮಾಡುವುದು ಉತ್ತಮ. ಇಲ್ಲಿ ಉ‍ಳಿತಾಯವಾಗುವ ಹಣವನ್ನು ಸಂಸಾರ ಸಾಗಿಸಲು, ಮುಂದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಬಳಸಬಹುದು

ಹಾವೇರಿ 350 ಹಾಸಿಗೆಯ ಆಸ್ಪತ್ರೆಗೆ ಅನುದಾನ ನೀಡಿ: ಸಚಿವ ಶಿವಾನಂದ ಪಾಟೀಲ

May 05 2025, 12:46 AM IST
ಎರಡು ವರ್ಷದಲ್ಲಿ 7 ಕೆಡಿಪಿ ಸಭೆ ನಡೆಸಿ ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿದ್ದೇವೆ. ₹1350 ಕೋಟಿಯಲ್ಲಿ ಹಾವೇರಿಗೆ ಕುಡಿಯುವ ನೀರು, ₹884 ಕೋಟಿಯಲ್ಲಿ ಜಲಜೀವನ ಮಿಷನ್, ₹643 ಕೋಟಿಯಲ್ಲಿ ಸ್ವಚ್ಛ ಭಾರತ ಯೋಜನೆಗಳನ್ನು ಸಾಕಾರಗೊಳಿಸಿದ್ದೇವೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಶೀಬಿ ಅರಣ್ಯ ಭೂಮಿ ರಕ್ಷಣೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ

May 04 2025, 01:36 AM IST
ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ಅವರೂ ಸಹ ಈ ಅರಣ್ಯ ಪ್ರದೇಶವನ್ನು ಸಂರಕ್ಷಿಸಲು ಬೇಲಿ ಹಾಕುವ ಬಗ್ಗೆ ಪ್ರಸ್ತಾವನೆ ನೀಡಿದ್ದು, ಈ ಅರಣ್ಯ ಪ್ರದೇಶವು ಭೂ ಮಾಫಿಯಾದ ಪಾಲಾಗದಂತೆ ಉಳಿಸಲು ಎಲ್ಲ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 351
  • next >

More Trending News

Top Stories
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved