ಕಲ್ಯಾಣ ಕರ್ನಾಟಕವೂ ಸೇರಿ 25 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ : ಶಿಕ್ಷಣ ಸಚಿವ ಮಧು ಬಂಗಾರಪ್ಪ
Feb 08 2025, 12:34 AM ISTನಾನು ಶಿಕ್ಷಣ ಸಚಿವನಾದ ಮೇಲೆ 13,500 ಸರಕಾರಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಈಗಾಗಲೇ ಆರ್ಥಿಕ ಅನುಮೋದನೆ ಪಡೆಯಲಾಗಿದ್ದು, ನನ್ನ ಅವಧಿಯಲ್ಲಿ ಕಲ್ಯಾಣ ಕರ್ನಾಟಕವೂ ಸೇರಿದಂತೆ 25 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಬದ್ಧನಾಗಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.