• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎರಡು ದಿನಗಳಿಂದ ಅಧಿಕಾರಿಗಳಿಗೆ ಸಚಿವ ಲಾಡ್‌ ಆಡಳಿತದ ಪಾಠ!

Apr 23 2025, 12:32 AM IST
ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ಹೊರತುಪಡಿಸಿ ಯಾವ ಇಲಾಖೆಯಲ್ಲೂ ನೌಕರರ ಸಂಖ್ಯೆ ಕಡಿಮೆ ಇಲ್ಲ. ನಾನಾ ಹುದ್ದೆಗಳ ಹೆಸರಿನಲ್ಲಿ ಹೆಚ್ಚುವರಿ ಸಿಬ್ಬಂದಿ ಇದೆ. ಆದರೆ, ಅವರ‍್ಯಾರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ನಿಮಗೆ ಕೊಡುವ ಸಂಬಳ ಕಡಿಮೆ ಇಲ್ಲ ಎಂದ ಲಾಡ್, ಶೇ. 100ರಷ್ಟು ಹುದ್ದೆ ತುಂಬಿದರೆ ಸರ್ಕಾರದ ಶೇ. 50ರಷ್ಟು ಹಣ ಖಾಲಿ ಆಗಲಿದೆ.

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಸಚಿವ ಮಧು ಬಂಗಾರಪ್ಪ ನೆರವು

Apr 22 2025, 08:37 AM IST

ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಸಚಿವ ಮಧು ಬಂಗಾರಪ್ಪ ಅವರು ಧನ ಸಹಾಯ ಮಾಡಿ ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ

ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಜನರ ಜೇಬಿಗೆ ಕನ್ನ: ಮಾಜಿ ಸಚಿವ ಬಿ.ಸಿ. ಪಾಟೀಲ

Apr 22 2025, 01:55 AM IST
ಗೃಹಲಕ್ಷ್ಮಿ ಯೋಜನೆ ಹಣವನ್ನು ಬಿಡುಗಡೆ ಮಾಡುತ್ತಿಲ್ಲ. 24 ತಿಂಗಳಲ್ಲಿ 10 ತಿಂಗಳು ಸಹ ಹಣ ಕೊಟ್ಟಿಲ್ಲ. ಎಲ್ಲೆಲ್ಲಿ ಉಪಚುನಾವಣೆ ಬರುತ್ತೋ ಆಗ ಮಾತ್ರ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.

ಜನಿವಾರ ಪ್ರಕರಣ, ಸರ್ಕಾರವನ್ನು ದೂಷಿಸುವುದು ತಪ್ಪು : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ

Apr 22 2025, 01:54 AM IST
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿ ಅವಮಾನ ಮಾಡಿದ ಪ್ರಕರಣಕ್ಕೆ ಸರ್ಕಾರವನ್ನು ದೂಷಿಸುವುದು ಸರಿಯಲ್ಲ. ಆ ಘಟನೆ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಹೀಗಾಗಿ ಸರ್ಕಾರದ ಮೇಲೆ ಗೂಬೆ ಕೂರಿಸುವುದು ತಪ್ಪು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸಚಿವ ಸಂಪುಟ ಸಭೆಯಲ್ಲಿ ರೈತರ ಬೇಡಿಕೆ ಈಡೇರಿಸಲು ಆಗ್ರಹ

Apr 22 2025, 01:51 AM IST
ಚಾಮರಾಜನಗರ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅಧ್ಯಕ್ಷತೆಯಲ್ಲಿ ರೈತ ಮುಖಂಡರ ಸಭೆ ನಡೆಯಿತು.

ಸಹಕಾರ ಸಂಸ್ಥೆಗಳು ರಾಜಕೀಯ ಮುಕ್ತವಾಗಿರಲಿ: ಸಚಿವ ರಾಜಣ್ಣ

Apr 22 2025, 01:51 AM IST
ಚಿಕ್ಕಮಗಳೂರು, ಯಾವುದೇ ಸಹಕಾರ ಸಂಸ್ಥೆಗಳು ರಾಜಕೀಯ ಮುಕ್ತವಾಗಿ ಜಾತ್ಯತೀತ ಹಾಗೂ ಪಕ್ಷಾತೀತವಾಗಿ ಕಾರ್ಯ ನಿರ್ವಹಿಸಿ ಆಡಳಿತ ಮಂಡಳಿ ಆಯಾ ಸಂಸ್ಥೆಗಳನ್ನು ಆರ್ಥಿಕವಾಗಿ ಲಾಭದ ಹಾದಿಗೆ ಕೊಂಡೊಯ್ಯಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.

ಕೂಡಲಸಂಗಮದಲ್ಲಿ ಅನುಭವ ಮಂಟಪ-ಬಸವಾದಿ ಶರಣರ ವೈಭವ: ಸಚಿವ ತಿಮ್ಮಾಪೂರ

Apr 22 2025, 01:50 AM IST
ಬಸವ ಜಯಂತಿ ಅಂಗವಾಗಿ ಕೂಡಲ ಸಂಗಮದಲ್ಲಿ ಏ.29 ಮತ್ತು 30ರಂದು ಎರಡು ದಿನಗಳ ಕಾಲ ಅನುಭವ ಮಂಟಪ-ಬಸವಾದಿ ಶರಣರ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಯಶಸ್ವಿಗೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಕರೆ ನೀಡಿದರು.

ಜಾತಿಗಣತಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ನಿಲುವೇನು?: ಸಚಿವ ಪ್ರಿಯಾಂಕ್ ಖರ್ಗೆ

Apr 22 2025, 01:46 AM IST
ಜಾತಿ ಗಣತಿ ವರದಿ ಬಗ್ಗೆ ವಿರೋಧ ಪಕ್ಷದವರು, ಬಿಜೆಪಿಯವರು ಅಪಪ್ರಚಾರ ನಿಲ್ಲಿಸಬೇಕು. ಇದರ ಜತೆಗೆ, ಜಾತಿ ಗಣತಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಬಿಜೆಪಿಯವರ ನಿಲುವೇನು ಎಂದು ತಿಳಿಸಬೇಕು ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸಿದ್ದರಾಮಯ್ಯ ಬಗ್ಗೆ ಸತ್ಯ ಹೇಳಿದರೆ ಹೊಗಳಿಕೆ ಹೇಗೆ ? ಗೃಹ ಸಚಿವ ಡಾ.ಜಿ.ಪರಮೇಶ್ವರ್‌

Apr 21 2025, 12:01 PM IST

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದು, ‘ಸಿದ್ದರಾಮಯ್ಯ ಅವರ ಬಗ್ಗೆ ಸತ್ಯ ಹೇಳಿದರೆ ಹೊಗಳಿಕೆ ಹೇಗೆ?’ ಎಂದು ಪ್ರಶ್ನಿಸಿದ್ದಾರೆ.

ಜನಿವಾರ ತೆಗಯದ ವಿದ್ಯಾರ್ಥಿಗೆ ಉಚಿತ ಬಿಇ ಸೀಟು : ಮನೆಗೆ ಸಚಿವ ಈಶ್ವರ ಖಂಡ್ರೆ ಭೇಟಿ

Apr 21 2025, 09:34 AM IST

ಜನಿವಾರ ತೆಗೆಯದ ಕಾರಣಕ್ಕೆ ಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್‌ ಕುಲಕರ್ಣಿಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 351
  • next >

More Trending News

Top Stories
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved