• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್‌ರನ್ನು ಕಾಂಗ್ರೆಸ್ ಹೀನಾಯವಾಗಿ ನಡೆಸಿಕೊಂಡಿದೆ-ಮಾಜಿ ಸಚಿವ ಎನ್‌. ಮಹೇಶ

Apr 20 2025, 01:52 AM IST
ಡಾ. ಬಾಬಾ ಸಾಹೇಬರು ಅಂಬೇಡ್ಕರ್ ಅವರನ್ನು ತುಳಿಯುವ ಕಾರ್ಯವನ್ನು ಕಾಂಗ್ರೆಸ್ ಮಾಡಿದ್ದು ಜಗಜ್ಜಾಹೀರು ಎಂದು ಮಾಜಿ ಶಿಕ್ಷಣ ಸಚಿವ ಎನ್. ಮಹೇಶ್ ಹೇಳಿದರು.

ಸಾರ್ವಜನಿಕರ ಕುಂದು ಕೊರತೆ ಆಲಿಸಿದ ಸಚಿವ ಮಂಕಾಳ ವೈದ್ಯ

Apr 20 2025, 01:47 AM IST
ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಸೂಕ್ತ ನಿರ್ದೇಶನ ನೀಡಿ ಶೀಘ್ರದಲ್ಲಿ ಅವುಗಳಿಗೆ ಪರಿಹಾರ ಒದಗಿಸುವಂತೆ ಸೂಚಿಸಿದ್ದು ಮಾತ್ರವಲ್ಲದೇ ಕೆಲವು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ನಿರ್ದೇಶನ ನೀಡಿದರು.

ಅಂಬೇಡ್ಕರ್‌ಗೆ ಸಿಗಬೇಕಾದ ಸ್ಥಾನಮಾನ ಸಿಕ್ಕಿಲ್ಲ : ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ

Apr 19 2025, 01:49 AM IST
ರಾಜ್ಯ ಸರ್ಕಾರ ಡಿಜಿಟಲ್‌ ಯುಗದ ಕಾರ್ಮಿಕರ ಸುರಕ್ಷತೆಗೆ ಸಹಕಾರಿಯಾಗುವ ಗಿಗ್‌ ವರ್ಕರ್ಸ್‌ ಕಾಯ್ದೆ ಜಾರಿಗೆ ತರಲಿದ್ದು, ಇದರಿಂದ ಗಿಗ್‌ ವರ್ಕರ್ಸ್‌ ಜೀವನದ ಗುಣಮಟ್ಟ ಸುಧಾರಣೆಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಖರ್ಗೆ ಹೇಳಿರುವುದು ಸತ್ಯ ನಾವು ಹುಷಾರಾಗಿರಬೇಕು : ಸಚಿವ ಸತೀಶ್ ಜಾರಕಿಹೊಳಿ

Apr 19 2025, 12:48 AM IST

ರಾಜ್ಯದಲ್ಲಿ ಜಾತಿಗಣತಿ ತಕ್ಷಣ ಮಾಡೋ ಅಂತ ವಿಚಾರ ಅಲ್ಲ, ಸಮಯ ತೆಗೆದುಕೊಳ್ಳುತ್ತೆ, ಸೂಕ್ಷ್ಮ ವಿಚಾರ ಈ ವಿಚಾರದಲ್ಲಿ ಇನ್ನೂ ಸರಿಯಾದ ನಿರ್ಧಾರ ಆಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಮಾಸಾಂತ್ಯಕ್ಕೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ, ಪುನಾರಚನೆ : ಬಿಜೆಪಿ ಅಧ್ಯಕ್ಷರ ಆಯ್ಕೆಯೂ ಸನ್ನಿಹಿತ

Apr 19 2025, 12:47 AM IST
ಬಹುನಿರೀಕ್ಷಿತ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೇ ಇದೇ ಮಾಸಾಂತ್ಯ ಇಲ್ಲವೇ ಮುಂದಿನ ತಿಂಗಳ ಆರಂಭದಲ್ಲಿ ನಡೆಯುವುದು ಬಹುತೇಕ ಖಚಿತ ಎನ್ನಲಾಗಿದೆ. ಜೊತೆಗೆ ಬಿಜೆಪಿ ನೂತನ ರಾಷ್ಟ್ರಾಧ್ಯಕ್ಷ ಆಯ್ಕೆಯೂ ಮಾಸಾಂತ್ಯಕ್ಕೆ ನಡೆಯುವುದು ನಿಚ್ಚಳ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ ಬೆಣ್ಣೆ ಹೇಳಿಕೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘ ಕಿಡಿ

Apr 19 2025, 12:42 AM IST

ಕರ್ನಾಟಕ ಪ್ರದೇಶ ಕುರುಬರ ಸಂಘದ ಪದಾಧಿಕಾರಿಗಳು ಕುಮಾರಸ್ವಾಮಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ಕನ್ನಡ ನಾಡಿಗೆ ಗದಗ ಜಿಲ್ಲೆಯ ಕೊಡುಗೆ ಅಪಾರ-ಸಚಿವ ಎಚ್‌.ಕೆ. ಪಾಟೀಲ

Apr 19 2025, 12:32 AM IST
ಕನ್ನಡ ನಾಡು ಸೇವೆ, ಸಾಹಿತ್ಯಕ್ಕೆ ಗದಗ ಜಿಲ್ಲೆಯ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಹೇಳಿದರು.

ಆಕ್ಷೇಪಾರ್ಹ ಹೇಳಿಕೆ ಸಂಬಂಧ ಅರಣ್ಯ ಸಚಿವ ಪೊನ್ಮುಡಿ ವಿರುದ್ಧ ಕೇಸ್‌ಗೆ ಕೋರ್ಟ್‌ ಸೂಚನೆ

Apr 18 2025, 12:37 AM IST

ಹಿಂದೂಗಳ ಧಾರ್ಮಿಕ ನಂಬಿಕೆ ಮತ್ತು ಮಹಿಳೆ ಕುರಿತ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಮದ್ರಾಸ್‌ ಹೈಕೋರ್ಟ್‌ ಗುರುವಾರ ಅರಣ್ಯ ಸಚಿವ ಕೆ.ಪೊನ್ಮುಡಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಅಥವಾ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸಿ ಎಂದು ತಮಿಳುನಾಡು ಪೊಲೀಸರಿಗೆ ಎಚ್ಚರಿಕೆ ನೀಡಿದೆ.  

ನವಲಗುಂದ: ಸಾಮೂಹಿಕ ವಿವಾಹಗಳು ಬಡವರಿಗೆ ವರದಾನ : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ

Apr 17 2025, 12:50 AM IST
ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ಮುಂದೆ ತಮ್ಮ ಮಕ್ಕಳಿಗೆ ಲೇಖನಿ ನೀಡಿ ಅಂಬೇಡ್ಕರ್ ಅವರ ಜ್ಞಾನ, ಬಸವಣ್ಣನವರ ವಚನ ಬೋಧಿಸಬೇಕು. ಬುದ್ಧನ ಆದರ್ಶಗಳ ಕುರಿತು ತಿಳಿಸಬೇಕು. ಕಲ್ಯಾಣ ಕ್ರಾಂತಿಯ ಮೂಲಕ ನವ ಸಮಾಜ ನಿರ್ಮಾಣಕ್ಕೆ ಬಸವೇಶ್ವರರು ಅಡಿಪಾಯ ಹಾಕಿದರು.

ಜಾತಿ ಗಣತಿ ವರದಿ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ತಮ್ಮ ಜಾತಿ ಪರ ವಾದ ಮಂಡನೆಗೆ ಸಚಿವರ ಸಿದ್ಧತೆ

Apr 16 2025, 01:45 AM IST
ಜಾತಿ ಗಣತಿ ವರದಿ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ತಮ್ಮ ಸಮುದಾಯಗಳ ಹಿತ ಕಾಪಾಡುವಂತೆ ಸ್ವಜಾತಿಯ ಸಚಿವರ ಮೇಲೆ ಸಮುದಾಯಗಳು ಒತ್ತಡ ನಿರ್ಮಾಣ ಮಾಡಿದ್ದು, ಇದರ ಪರಿಣಾಮ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂಕಿ-ಅಂಶ ಸಹಿತ ಸಚಿವರು ವಾದ ಮಂಡನೆಗೆ ಇಳಿಯುವ ಲಕ್ಷಣಗಲು ಕಂಡು ಬಂದಿವೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 351
  • next >

More Trending News

Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved