ಕಾಂಗ್ರೆಸ್ ಬೆಂಬಲಿತರ ಸಮಾವೇಶ ನಡೆಸುತ್ತೇವೆ: ಸಚಿವ ಕೆ.ಎನ್.ರಾಜಣ್ಣ
Feb 02 2025, 01:01 AM ISTಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ದಲಿತರು, ಹಿಂದುಳಿದವರು, ಮುಂದುವರೆದ ವರ್ಗ ಸೇರಿ ಎಲ್ಲಾ ಕಾಂಗ್ರೆಸ್ ಬೆಂಬಲಿತರ ಸಮಾವೇಶ ನಡೆಸಲಾಗುವುದು. ಇದರಲ್ಲಿ ಎಲ್ಲಾ ಕಾಂಗ್ರೆಸ್ಸಿಗರೂ ಭಾಗವಹಿಸಬೇಕು ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.