ಬಿಜೆಪಿ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ: ಮಾಜಿ ಸಚಿವ ಎನ್.ಮಹೇಶ್
Jan 30 2025, 12:32 AM ISTನರಸಿಂಹರಾಜಪುರ, ಬಿಜೆಪಿ ದಲಿತ ವಿರೋದಿ, ಸಂವಿಧಾನ ವಿರೋಧಿ ಎಂದು ಕಳೆದ 60 ವರ್ಷದಿಂದಲೂ ಕಾಂಗ್ರೆಸ್ ಪಕ್ಷ ಹಾಗೂ ಕೆಲವು ಬುದ್ಧಿ ಜೀವಿಗಳು ಸುಳ್ಳನ್ನು ಹೇಳಿಕೊಂಡೇ ಬರುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಎನ್.ಮಹೇಶ್ ಆರೋಪಿಸಿದರು.