ಗ್ಯಾರಂಟಿ ಯೋಜನೆಗಳು ಬಡವರ ಕೈ ಹಿಡಿದಿವೆ : ಸಚಿವ ಮಧು ಬಂಗಾರಪ್ಪ
Apr 11 2025, 12:33 AM ISTಸೊರಬ: ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಬಡವರ ಪರವಾಗಿ ಆಡಳಿತ ನಡೆಸಲಾಗುತ್ತಿದೆ. ಈ ಮೂಲಕ ಗ್ಯಾರಂಟಿ ಯೋಜನೆಗಳು ಬಡವರ ಕೈ ಹಿಡಿದಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.