• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ನಾಯಕರು ಲಜ್ಜೆಗೆಟ್ಟಿದ್ದಾರೆ : ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಕ್ರೋಶ

Apr 08 2025, 12:35 AM IST

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದವರು ಲಜ್ಜೆಗೆಟ್ಟಿದ್ದಾರೆ. ರಾಹುಲ್‌ಗಾಂಧಿ, ಪ್ರಿಯಾಂಕ ವಾದ್ರಾ ಓಲೈಕೆಗಾಗಿ ರಾತ್ರಿ ವೇಳೆ ಬಂಡಿಪುರದಲ್ಲಿ ವಾಹನ ಸಂಚಾರಕ್ಕೆ ಒಪ್ಪಿದ್ದಾರೆ, ಮುಸ್ಲಿಮರ ಓಲೈಕೆಗೂ ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ಹೊರರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲೇ ಹಾಲಿನ ದರ ಕಡಿಮೆ: ಸಚಿವ ಲಾಡ್

Apr 08 2025, 12:34 AM IST
ಹೊರರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ಬೆಲೆ ತೀವ್ರ ಕಡಿಮೆ ಇದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.

ದ್ವಿ ರಾಜ್ಯಗಳ ಸಾಮರಸ್ಯದಿಂದ ಮೇಕೆದಾಟು ಜಾರಿ : ಸಚಿವ ವಿ.ಸೋಮಣ್ಣ

Apr 08 2025, 12:33 AM IST
ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ಭಯ್ಯಮ್ಮ ದೇವಿ ಹಾಗೂ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಕುಂಭಾಭಿಷೇಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಮಾತನಾಡಿದರು.

ಬ್ಯಾಡಗಿಯಲ್ಲಿ ಶೀಘ್ರ ಇನ್ನೆರಡು ಕೋಲ್ಡ್‌ ಸ್ಟೋರೇಜ್ ನಿರ್ಮಾಣ: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ

Apr 08 2025, 12:33 AM IST
ಮಾರುಕಟ್ಟೆಯಲ್ಲಿ ನಿರೀಕ್ಷೆಗೂ ಮೀರಿ ಮೆಣಸಿನಕಾಯಿ ಆವಕವಾಗುತ್ತಿದೆ. ಈ ನಿಟ್ಟಿನಲ್ಲಿ ಮೆಣಸಿನಕಾಯಿ ದಾಸ್ತಾನು ಮಾಡಲು ಎರಡು ಸರ್ಕಾರಿ ಸಾಮಿತ್ವದಲ್ಲಿ ಕೋಲ್ಡ್ ಸ್ಟೋರೇಜ್(ನೋ ಲಾಸ್ ನೋ ಪ್ರಾಫಿಟ್) ನಿರ್ಮಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ.

ಸಿದ್ದು ಸರ್ಕಾರ 48 ವಸ್ತುಗಳಬೆಲೆ ಹೆಚ್ಚಿಸಿದೆ : ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Apr 08 2025, 12:32 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದವರು ಲಜ್ಜೆಗೆಟ್ಟಿದ್ದಾರೆ. ರಾಹುಲ್‌ ಗಾಂಧಿ, ಪ್ರಿಯಾಂಕ ವಾದ್ರಾ ಓಲೈಕೆಗಾಗಿ ರಾತ್ರಿ ವೇಳೆ ಬಂಡಿಪುರದಲ್ಲಿ ವಾಹನ ಸಂಚಾರಕ್ಕೆ ಒಪ್ಪಿದ್ದಾರೆ, ಓಟಿಗಾಗಿ ಮುಸ್ಲಿಮರ ಓಲೈಕೆಗೂ ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ಹಾವೇರಿ ಹಾಲು ಒಕ್ಕೂಟ ಉಳಿವಿಗಾಗಿ ಸಭೆ 11ರಂದು: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ

Apr 08 2025, 12:31 AM IST
ಜಿಲ್ಲೆಯಲ್ಲಿ ಹೆಚ್ಚು ಉತ್ಪಾದನೆ ಆಗುತ್ತಿರುವ ಹಾಲಿಗೆ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಮುಂಬೈ ಹಾಗೂ ಹುಬ್ಬಳ್ಳಿಯಲ್ಲಿ ಹಾಲು ಮಾರಾಟ ಮಾಡಿ ನಷ್ಟ ತಪ್ಪಿಸಲು ಚಿಂತನೆ ನಡೆಸಲಾಗಿದೆ.

ಹಾವೇರಿ ವಿವಿ ಉಳಿವಿಗೆ ಪ್ರಾಮಾಣಿಕ ಪ್ರಯತ್ನ: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಭರವಸೆ

Apr 08 2025, 12:31 AM IST
ಮುಖ್ಯಮಂತ್ರಿಗಳು ಬಜೆಟ್ ಅಧಿವೇಶನದಲ್ಲಿ ವಿವಿಗಳನ್ನು ಮುಚ್ಚುವುದಿಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಹಾವೇರಿ ವಿವಿಯನ್ನು ಮುಚ್ಚುವ ಪ್ರಶ್ನೆ ಬರುವುದಿಲ್ಲ ಎಂದು ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಆಡಳಿತ ಸುಧಾರಣೆಗೆ ಚುರುಕಾಗಿ ಕೆಲಸ ಮಾಡಿ: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ

Apr 08 2025, 12:30 AM IST
ನಗರಸಭೆ ಸದಸ್ಯರಿಂದ ಕಚೇರಿ ಆಡಳಿತ ವ್ಯವಸ್ಥೆ, ನೀರು, ಚರಂಡಿ, ನಗರಸಭೆ ಆಸ್ತಿ, ಕರ ವಸೂಲಿ ಸೇರಿದಂತೆ ವಿವಿಧ ವಿಷಯಗಳ ಸಮಸ್ಯೆಗಳನ್ನು ಸಚಿವ ಶಿವಾನಂದ ಪಾಟೀಲ ಅವರು ಆಲಿಸಿದರು.

ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Apr 08 2025, 12:30 AM IST
ನಾನು ಕೇವಲ ಪ್ರಚಾರಕ್ಕೆ ದಾಖಲೆ ಕೊಟ್ಟರೂ ನ್ಯಾಯ ದೊರಕುವುದಿಲ್ಲ ಎಂದು ನನಗೆ ಗೊತ್ತಿದೆ. ದಾಖಲೆಗಳು ನನ್ನ ಬಳಿ ಭದ್ರವಾಗಿವೆ. ಒಂದು ಬಾರಿ 5 ವರ್ಷದ ಸ್ವತಂತ್ರ ಸರ್ಕಾರ ಕೊಡಿ. ಎಲ್ಲರ ಆಡಳಿತವನ್ನು ನೋಡಿದ್ದೀರಿ. ನನಗೂ ಒಂದು ಅವಕಾಶ ಕೊಡಿ. ಎಲ್ಲಾ ಅಕ್ರಮಗಳಿಗೂ ತಾರ್ಕಿಕ ಅಂತ್ಯ ಕಾಣಿಸುತ್ತೇನೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭೇಟಿ - 1.5 ಗಂಟೆ ಚರ್ಚೆ

Apr 07 2025, 10:49 AM IST

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.

  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 351
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved