• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಡ ಸಮುದಾಯಕ್ಕೆ ನ್ಯಾಯ ಒದಗಿಸಲು ಸಿದ್ದು ಸರ್ಕಾರ ಯತ್ನ : ಸಚಿವ ಕೆ.ಎಚ್. ಮುನಿಯಪ್ಪ

Apr 07 2025, 01:31 AM IST
ಕೊಪ್ಪಳ ಮುನಿರಾಬಾದ್‌ನಲ್ಲಿ ಭಾನುವಾರ ನಡೆದ ಮಾದಾರ ಚೆನ್ನಯ್ಯ ಸೇವಾ ಸಮಿತಿ ಸಮಾವೇಶವನ್ನು ಆಹಾರ ಸಚಿವ ಮುನಿಯಪ್ಪ ಉದ್ಘಾಟಿಸಿದರು. ಸಂಸದ ಗೋವಿಂದ ಕಾರಜೋಳ, ಮಾದಾರಚೆನ್ನಯ್ಯ ಸ್ವಾಮೀಜಿ ಇದ್ದಾರೆ.

ಮಂಡ್ಯ ಜಿಲ್ಲೆಗೆ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಕೊಡುಗೆ ಏನು : ಸಚಿವ ಚಲುವರಾಯಸ್ವಾಮಿ

Apr 07 2025, 12:37 AM IST

ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರಂಟಿಗಳ ಪಡೆದು ಲೋಕಸಭಾ ಚುನಾವಣೆಯಲ್ಲಿ ಎಚ್‌.ಡಿ ಕುಮಾರಸ್ವಾಮಿಗೆ ಮತ ನೀಡಿ ನಿತ್ಯ ನಮ್ಮ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮಾತನಾಡುವಂತೆ ಮಾಡಿದ್ದೀರಿ.  

ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಶಿವಾನಂದ ಪಾಟೀಲ ಸೂಚನೆ

Apr 07 2025, 12:36 AM IST
ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಗಳನ್ನು ಹಿಂದಿನ ಸಭೆಗಳಲ್ಲಿ ಗೊತ್ತುಪಡಿಸಿದ ಅವಧಿಯೊಳಗೆ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ ಎಚ್ಚರಿಸಿದರು.

ಕಾಲುವೆ ನೀರು ವ್ಯರ್ಥವಾಗದಂತೆ ನಿರ್ವಹಿಸಿ: ಸಚಿವ ಶಿವರಾಜ ತಂಗಡಗಿ

Apr 07 2025, 12:35 AM IST
ಭತ್ತದ ಬೆಳೆಗೂ ನೀರು ಬೇಕು ಮತ್ತು ಜನ-ಜಾನುವಾರುಗಳಿಗೂ ಕುಡಿಯಲು ನೀರು ಬೇಕು. ರೈತರ ಸಮಸ್ಯೆಯನ್ನು ನಾನು ಅರಿತಿದ್ದೇನೆ. ಐದಾರು ದಿನ ಕಾಲುವೆ ನೀರು ಅನವಶ್ಯಕವಾಗಿ ಪೋಲಾಗದಂತೆ ನಿಗಾವಹಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ವೈಮನಸ್ಸು ಬಿಟ್ಟು ಕಾಂಗ್ರೆಸ್‌ ಗೆಲುವಿಗೆ ಶ್ರಮಿಸಿ : ಸಚಿವ ಎನ್. ಚಲುವರಾಯಸ್ವಾಮಿ

Apr 07 2025, 12:35 AM IST
ಬಿಜೆಪಿ-ಜೆಡಿಎಸ್ ಪಕ್ಷದವರು ಟಿವಿ ಮಾಧ್ಯಮಗಳಲ್ಲಿ ಬರಲು ಪ್ರಚಾರಕ್ಕಾಗಿ ಸರ್ಕಾರದ ಮೇಲೆ ಟೀಕೆ ಮಾಡುತ್ತಿದ್ದಾರೆ. ಅವರ ಟೀಕೆ, ಆರೋಪದಲ್ಲಿ ಯಾವುದೇ ತಿರುಳಿಲ್ಲ. ಆದರೆ, ನಮಗೆ ಸಂಸ್ಕಾರ ಇದೆ. ನಾವು ಅವರ ರೀತಿ ಮಾತನಾಡಲು ಹೋಗಲ್ಲ.

ಕೂಡಲಸಂಗಮದಲ್ಲಿ ಅನುಭವ ಮಂಟಪ ಮರುಸೃಷ್ಟಿ: ಸಚಿವ ಶಿವರಾಜ ತಂಗಡಗಿ

Apr 07 2025, 12:32 AM IST
ರಾಜ್ಯ ಸರ್ಕಾರ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯನ್ನಾಗಿ ಘೋಷಿಸಿದ್ದು, ಇದೀಗ ಬಸವ ಜಯಂತಿಯಂದು ಬಸವ ತತ್ವವನ್ನು ಎಲ್ಲೆಡೆ ಸಾರಲು ಅನುಭವ ಮಂಟಪ ಬಸವಾದಿ ಶರಣರ ವೈಭವ ಎಂಬ ಹೆಸರಿನಲ್ಲಿ 12ನೇ ಶತಮಾನದ ಅನುಭವ ಮಂಟಪವನ್ನು ಮರುಸೃಷ್ಟಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ವಿಶ್ವವಿಖ್ಯಾತ ವೈರಮುಡಿ ಉತ್ಸವ ಸಕಲ ಸಿದ್ಧತೆ: ಸಚಿವ ಚಲುವರಾಯಸ್ವಾಮಿ

Apr 06 2025, 01:51 AM IST
ವಿಶ್ವವಿಖ್ಯಾತ ವೈರಮುಡಿ ಉತ್ಸವಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿದ ತಂಡೋಪತಂಡವಾಗಿ ಈಗಾಗಲೇ ಆಗಮಿಸುತ್ತಿದ್ದಾರೆ. ಈಗಾಗಲೇ ಎಲ್ಲಾ ಛತ್ರಗಳು, ರಾಮಾನುಜ ಕೂಟಂಗಳು, ವಸತಿ ಗೃಹಗಳು ಭಕ್ತರಿಂದ ತುಂಬಿ ತುಳುಕುತ್ತಿದೆ. ಈ ಬಾರಿ ಸುಮಾರು ಒಂದರಿಂದ ಒಂದೂವರೆ ಲಕ್ಷದಷ್ಟು ಭಕ್ತರು, ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ.

ಡಿಕೆ ಅಕ್ರಮದ ಟನ್‌ಗಟ್ಟಲೆ ಮಾಹಿತಿ ನನ್ನ ಬಳಿ ಇವೆ : ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ

Apr 06 2025, 01:50 AM IST
ಬಳ್ಳಾರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಕ್ರಮ ಗಣಿಗಾರಿಕೆ ಮಾಡಿರುವ ಬಗ್ಗೆ ನನ್ನ ಬಳಿ ಟನ್‌ಗಟ್ಟಲೆ ದಾಖಲೆಗಳಿದ್ದು, ಅನಗತ್ಯವಾಗಿ ನನ್ನನ್ನು ಕೆಣಕುವುದು ಒಳ್ಳೆಯದಲ್ಲ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಮೈತ್ರಿ ಕಾರ್ಯಕರ್ತರು ಉತ್ತಮ ಸೇವೆ ನೀಡಲಿ: ಸಚಿವ ಕೆ. ವೆಂಕಟೇಶ್

Apr 06 2025, 01:49 AM IST
ಮಣಿಪಾಲ ರಜತಾದ್ರಿಯ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಆಶ್ರಯದಲ್ಲಿ ಮೈತ್ರಿ ಕಾರ್ಯಕರ್ತರ ತರಬೇತಿ ಕಾರ್ಯಕ್ರಮ ನಡೆಯಿತು.

ಏ.10ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚೆನ್ನೈಗೆ : ಮೈತ್ರಿ, ಅಣ್ಣಾಮಲೈ ಹಣೆಬರಹದ ಚರ್ಚೆ

Apr 06 2025, 01:49 AM IST
ಏ.10ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಚೆನ್ನೈಗೆ ಆಗಮಿಸಲಿದ್ದಾರೆ. ಪತ್ರಕರ್ತ, ಆರ್‌ಎಸ್‌ಎಸ್‌ ಚಿಂತಕ ಎಸ್. ಗುರುಮೂರ್ತಿಯವರನ್ನು ಭೇಟಿಯಾಗಿ ತಮಿಳುನಾಡು ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 351
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved