• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಸೊಸೈಟಿ ಚುನಾವಣೆಗೆ ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್

Apr 05 2025, 12:48 AM IST
ತಾಲೂಕಿನ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ 12 ಮಂದಿ ನಿರ್ದೇಶಕರ ಸ್ಥಾನಗಳಿಗೆ ಏ.13ರಂದು ನಡೆಯುವ ಚುನಾವಣೆಗೆ ಸಾಲಗಾರರಲ್ಲದ ಕ್ಷೇತ್ರದ ಅಭ್ಯರ್ಥಿಯಾಗಿ ಸಚಿವರ ಪುತ್ರ ಸಚಿನ್ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ನಗರಸಭೆ ಪೈಪ್ ಕಳವು ಪ್ರಕರಣ ಗಂಭೀರವಾಗಿ ಪರಿಗಣಿಸಲಾಗಿದೆ: ಸಚಿವ ವೈದ್ಯ

Apr 04 2025, 12:49 AM IST
ನಾಲ್ಕು ವಸತಿ ಗೃಹಗಳನ್ನು ಹೊಂದಿರುವ ಅಂದಾಜು ₹೮೫ ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಟ್ಟಡ ಹಾಗೂ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಕಚೇರಿ ಉದ್ಘಾಟಿಸಿ ಶುಭ ಕೋರಿದರು

ಮುಜರಾಯಿ ದೇವಾಲಯಗಳ ಅರ್ಚಕರ ತಸ್ತಿಕ್ 72 ಸಾವಿರಕ್ಕೇರಿಕೆ : ಸಚಿವ ರಾಮಲಿಂಗಾರೆಡ್ಡಿ

Apr 03 2025, 02:46 AM IST

 ರಾಜ್ಯದಲ್ಲಿ ಮುಜರಾಯಿ ದೇವಾಲಯಗಳ ಅರ್ಚಕರ ತಸ್ತಿಕ್ 60-72 ಸಾವಿರಕ್ಕೆ ಏರಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಕರ್ನಾಟಕ ವಕ್ಫ್‌ ಗದ್ದಲ ಪ್ರಸ್ತಾಪಿಸಿ ಕಾಂಗ್ರೆಸ್‌ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿರುಗೇಟು

Apr 03 2025, 02:45 AM IST

 ವಿಪಕ್ಷ ಕಾಂಗ್ರೆಸ್ ನಾಯಕರನ್ನು ಬುಧವಾರ ಲೋಕಸಭೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕರ್ನಾಟಕದಲ್ಲಿ ವಕ್ಫ್‌ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ವಕ್ಫ್‌ ಆಸ್ತಿ ಕಬಳಿಕೆ ವಿವಾದಗಳನ್ನು ಎಳೆಎಳೆಯಾಗಿ ಪ್ರಸ್ತಾಪಿಸಿ ಬಿಸಿ ಮುಟ್ಟಿಸಿದ್ದಾರೆ.  

ವಕ್ಫ್ ಆಸ್ತಿ ಧರ್ಮ ವಿರೋಧಿಯಲ್ಲ, ಯಾರ ಆಸ್ತಿಯನ್ನೂ ಕಿತ್ತುಕೊಳ್ಳಲ್ಲ : ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಕಿರಣ್‌ ರಿಜಿಜು

Apr 03 2025, 12:33 AM IST

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ವಕ್ಫ್‌ ತಿದ್ದುಪಡಿ ವಿಧೇಯಕ ಯಾವುದೇ ಧರ್ಮದ ವಿರೋಧಿಯೂ ಅಲ್ಲ, ಯಾರ ಆಸ್ತಿಯನ್ನು ಕಿತ್ತುಕೊಳ್ಳುವುದೂ ಇಲ್ಲ. ಒಂದು ವೇಳೆ ಈ ಕಾಯ್ದೆಗೆ ತಿದ್ದುಪಡಿ ಮಾಡದೆ ಹೋದರೆ ಮುಂದೆ ಸಂಸತ್‌ ಕಟ್ಟಡವನ್ನೂ ವಕ್ಫ್ ತನ್ನದೆಂದು ಹೇಳಿಕೊಳ್ಳಬಹುದು ಎಂದು ಹೇಳಿದರು.

ಸಿಐಡಿ ವಿಚಾರಣಾ ತಂಡಕ್ಕೆ ತಲೆನೋವಾದ ಸಚಿವ ಕೆ.ಎನ್‌.ರಾಜಣ್ಣ ಹನಿಟ್ರ್ಯಾಪ್‌ ಕೇಸ್‌

Apr 03 2025, 12:32 AM IST

ಒಂದೆಡೆ ತಮ್ಮ ಆಪಾದನೆಗೆ ಸಹಕಾರಿ ಸಚಿವ ಕೆ.ಎನ್‌.ರಾಜಣ್ಣ ಅವರು ಸಾಕ್ಷ್ಯ ನೀಡದೆ, ಮತ್ತೊಂದೆಡೆ ಪೂರಕವಾದ ಪುರಾವೆಗಳು ಪತ್ತೆಯಾಗದೆ ಹನಿಟ್ರ್ಯಾಪ್ ಯತ್ನ ಪ್ರಕರಣವೆಂಬುದು ಸಿಐಡಿ ವಿಚಾರಣಾ ತಂಡಕ್ಕೆ ತಲೆನೋವಾಗಿ ಪರಿಣಿಸಿದೆ. 

ಅಧ್ಯಕ್ಷರ ಆಯ್ಕೆ ಮಾಡಲು ಆಗಿಲ್ಲ ಎಂದ ಅಖಿಲೇಶ್‌ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು

Apr 03 2025, 12:32 AM IST
ವಕ್ಫ್‌ ತಿದ್ದುಪಡಿ ಮಸೂದೆ ಕುರಿತ ಚರ್ಚೆಯ ವೇಳೆ ಬಿಜೆಪಿ ಅಧ್ಯಕ್ಷರ ಆಯ್ಕೆಯ ವಿಚಾರವು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.

ಕೇಂದ್ರ ಜನರ ಹೊಟ್ಟೆ ಮೇಲೆ ಹೊಡೆದು ಅಧಿಕಾರ ನಡೆಸ್ತಿದೆ: ಸಚಿವ ವೆಂಕಟೇಶ್‌ ವಾಗ್ದಾಳಿ

Apr 03 2025, 12:31 AM IST
ಕೇಂದ್ರ ಸರ್ಕಾರ ಎಲ್ಲದರ ಮೇಲೆ ಟ್ಯಾಕ್ಸ್‌ ಹಾಕಿ ಜನರ ಹೊಟ್ಟೆ ಮೇಲೆ ಹೊಡೆದು ಬಿಜೆಪಿ ಸರ್ಕಾರ ನಡೆಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲು, ಅಂಥದ್ಯಾವ ಬೆಳವಣಿಗೆ ಇಲ್ಲ: ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

Apr 02 2025, 01:01 AM IST
ಕೆಪಿಸಿಸಿ ಅಧ್ಯಕ್ಷ ಹುದ್ದೆ ಸೇರಿದಂತೆ ರಾಜ್ಯದಲ್ಲಿ ಸದ್ಯ ಯಾವುದೇ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಪಡಿಸಿದರು.

ಕುಡಿವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಉಸ್ತುವಾರಿ ಸಚಿವ ವೆಂಕಟೇಶ್

Apr 02 2025, 01:00 AM IST
ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಕುಡಿಯುವ ನೀರಿನ ತೊಂದರೆ ಕಂಡುಬಂದಲ್ಲಿ ತಕ್ಷಣವೇ ಪರಿಹರಿಸಿ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 351
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved