ಕೃಷಿ ಕ್ಷೇತ್ರದ ಬದಲಾವಣೆ ಕೃಷಿಕರಿಗೆ ವರದಾನ: ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್
Jan 19 2025, 02:19 AM ISTಪ್ರಧಾನ ಮಂತ್ರಿಗಳ ದೂರದೃಷ್ಟಿಯ ಯೋಜನೆಯಿಂದ ಕೃಷಿ ಕ್ಷೇತ್ರದಲ್ಲಿ ಅನೇಕ ಬದಲಾವಣೆಯಾಗುತ್ತಿದೆ. ಇದು ಕೃಷಿಕರಿಗೆ ವರದಾನವಾಗಲಿದೆ ಎಂದು ಕೇಂದ್ರ ಕೃಷಿ, ರೈತ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದರು. ಶಿವಮೊಗ್ಗದಲ್ಲಿ ಮಲೆನಾಡ್ ಸ್ಟಾರ್ಟ್ ಅಪ್ ಸಮಿಟ್ ಕಾರ್ಯಕ್ರಮದಲ್ಲಿ ಮಾತನಾಡಿದರು.