ವ್ಯಸನಕ್ಕೆ ಬಲಿಯಾಗದೆ, ಸದೃಢ ಸಮಾಜ ನಿರ್ಮಿಸಿ: ಸಚಿವ ಈಶ್ವರ ಖಂಡ್ರೆ
Jul 20 2025, 01:15 AM ISTಯಾವುದೇ ವ್ಯಸನಗಳಿಗೆ ಬಲಿಯಾಗದೆ, ನಿಯಮಿತ ವ್ಯಾಯಾಮ, ಕ್ರೀಡಾ ಚಟುವಟಿಕೆಯಲ್ಲಿ ಭಾಗಿಯಾಗಿ ಸದೃಢರಾಗಿ ಆರೋಗ್ಯವಂತ ಸಮಾಜ ನಿರ್ಮಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಯುವಜನರಿಗೆ ಕರೆ ನೀಡಿದ್ದಾರೆ.