• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲೆ, ಕಾಲೇಜು ಖಾಲಿ ಮಾಡಲು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಪತ್ನಿಯಿಂದ ಡಿಡಿಪಿಐಗೆ ಪತ್ರ..!

Mar 27 2025, 01:02 AM IST
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಒಂದು ಕಾಲದಲ್ಲಿ ಸ್ವಂತ ಕಟ್ಟಡದಲ್ಲಿ ವಿದ್ಯಾಭ್ಯಾಸಕ್ಕೆ ಆಶ್ರಯ ನೀಡಿದ್ದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಈಗ ಚುನಾವಣೆ ಸೋಲಿನ ನಂತರ ತಮ್ಮ ಕಟ್ಟಡದಲ್ಲಿದ್ದ ಶಾಲೆ, ಕಾಲೇಜನ್ನು ಖಾಲಿ ಮಾಡಿಸುತ್ತಿರುವುದು ಸಾರ್ವಜನಿಕರ ವಲಯದಲ್ಲಿ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಏಪ್ರಿಲ್‌ನಲ್ಲಿ 2500 ನಿವೇಶನ ಹಂಚಿಕೆ ಗುರಿ: ಸಚಿವ ಮುನಿಯಪ್ಪ

Mar 26 2025, 01:38 AM IST
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಈಗಾಗಲೇ ಗುರುತಿಸಲಾಗಿದ್ದು ಏಪ್ರಿಲ್ ತಿಂಗಳಲ್ಲಿ 2500 ನಿವೇಶನ ಹಂಚಿಕೆ ಮಾಡುವ ಗುರಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ಬೀದರ್‌ನಲ್ಲಿ ಕೆಸಿಆರ್‌ ಬಂಟರಿಂದ ಖೋಟಾ ನೋಟು ಪ್ರಿಂಟ್‌: ಸಚಿವ

Mar 26 2025, 01:38 AM IST
‘ಹಿಂದೆ ತೆಲಂಗಾಣದ ಮಾಜಿ ಮುಖ್ಯಮಂತ್ರಿ, ಬಿಆರ್‌ಎಸ್‌ ನಾಯಕ ಕೆ. ಚಂದ್ರಶೇಖರ್‌ ರಾವ್‌ ಸಹಚರರು ಕರ್ನಾಟಕದ ಬೀದರ್‌ ಜಿಲ್ಲೆಯಲ್ಲಿ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದರು. ಈ ವಂಚನೆಯಿಂದ ಅವರ ಕುಟುಂಬ ಸಾವಿರಾರು ಕೋಟಿ ರು.ಆದಾಯ ಗಳಿಸಿದೆ’ ಎಂದು ಕೇಂದ್ರ ಗೃಹ ರಾಜ್ಯ ಖಾತೆ ಸಚಿವ ಹಾಗೂ ತೆಲಂಗಾಣ ಬಿಜೆಪಿ ಮುಖಂಡ ಬಂಡಿ ಸಂಜಯ್‌ ಕುಮಾರ್‌ ಆರೋಪಿಸಿದ್ದಾರೆ.

ಹನಿಟ್ರ್ಯಾಪ್ ಆಗುವವರದ್ದೆ ತಪ್ಪು: ಸಚಿವ ಮಂಕಾಳು ವೈದ್ಯ

Mar 26 2025, 01:30 AM IST
ನಮ್ಮ ತಪ್ಪನ್ನು ನಾವು ಒಪ್ಪಿಕೊಳ್ಳಬೇಕಲ್ಲ? ಮಾತನಾಡುವ ಮೊದಲು ಯೋಚನೆ ಮಾಡಿ ಮಾತನಾಡಬೇಕಿತ್ತು. ಹನಿಟ್ರ್ಯಾಪ್ ಆಗಿದ್ದೇಯಾದರೆ ಯಾರು ಆಗಿದ್ದಾರೋ ಅವರಷ್ಟು ತಪ್ಪು ಯಾರೂ ಮಾಡಿಲ್ಲ ಎಂದಾಗುತ್ತದೆ.

ಅರ್ಹರ ಮನೆ ಬಾಗಿಲಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ : ಸಚಿವ ಶಿವರಾಜ ಎಸ್‌.ತಂಗಡಗಿ

Mar 25 2025, 11:08 AM IST

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸ್ವೀಕರಿಸದೆ, ಅರ್ಹರ ಸಾಧನೆ ಗುರುತಿಸಿ ಪ್ರಶಸ್ತಿಯನ್ನು ಮನೆಬಾಗಿಲಿಗೆ ಕೊಂಡೊಯ್ದು ನೀಡುವಂತಹ ಹೊಸ ಅಧ್ಯಾಯ ಆರಂಭಿಸುವ ಚಿಂತನೆಯಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌.ತಂಗಡಗಿ ಹೇಳಿದರು.

ಒತ್ತುವರಿ : ನೋಟಿಸ್‌ ಪ್ರಶ್ನಿಸಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ

Mar 25 2025, 11:04 AM IST

ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಬಳಿ ಆರು ಎಕರೆ ಸರ್ಕಾರಿ ಜಮೀನು ಒತ್ತುವರಿ ಆರೋಪ ಸಂಬಂಧ ಸ್ಥಳೀಯ ತಹಶೀಲ್ದಾರ್‌ ನೀಡಿರುವ ನೋಟಿಸ್‌ ಪ್ರಶ್ನಿಸಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ

ತಾಯಿ, ಶಿಶು ಮರಣಕ್ಕೆ ಕೆಡಿಪಿ ಸಭೇಲಿ ಮಾರ್ದನಿಸಿದ ಆಕ್ರೋಶ : ವರದಿ ಕೇಳಿದ ಉಸ್ತುವಾರಿ ಸಚಿವ ಡಿ.ಸುಧಾಕರ್

Mar 25 2025, 12:53 AM IST
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿದರು.

ಸಂವಿಧಾನ ಬದಲಿಸುವ ಡಿಕೆಶಿ ಹೇಳಿಕೆ ದುರಾದೃಷ್ಟಕರ : ಮಾಜಿ ಸಚಿವ ವಿ. ಸುನಿಲ್‌ಕುಮಾರ್‌

Mar 25 2025, 12:50 AM IST
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮುಸ್ಲಿಂ ಮೀಸಲಾತಿ ಸಮರ್ಥಿಸಿಕೊಳ್ಳುವುದಕ್ಕಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ‘ಸಂವಿಧಾನವನ್ನೇ ಬದಲಾಯಿಸುತ್ತೇವೆ’ ಎಂದು ಅಹಮ್ಮಿಕೆಯ ಮಾತನಾಡಿರುವುದು ದುರಾದೃಷ್ಟಕರ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಕೇರಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ, ಉದ್ಯಮಿ ರಾಜೀವ್‌ ಚಂದ್ರಶೇಖರ್‌ ಆಯ್ಕೆ

Mar 25 2025, 12:46 AM IST
ಕೇರಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ, ಉದ್ಯಮಿ ರಾಜೀವ್‌ ಚಂದ್ರಶೇಖರ್‌ ಆಯ್ಕೆಯಾಗಿದ್ದು, ಸೋಮವಾರ ಅಧಿಕಾರ ಸ್ವೀಕರಿಸಿದರು. ಕೇರಳದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಅಧಿಕಾರಕ್ಕೆ ತರುವುದೇ ತಮ್ಮ ಗುರಿ ಎಂದು ಇದೇ ವೇಳೆ ಘೋಷಿಸಿದರು.

ಸಚಿವ ಡಾ.ಮಹದೇವಪ್ಪ ಮನೆಗೆ ಮುತ್ತಿಗೆಗೆ ಹೊರಟಿದ್ದ ದಸಂಸ ಮುಖಂಡರ ಬಂಧನ, ಬಿಡುಗಡೆ

Mar 25 2025, 12:45 AM IST
ದಸಂಸ ಮುಖಂಡರು ಸಚಿವ ಮಹದೇವಪ್ಪ ಅವರ ಮನೆಗೆ ಮುತ್ತಿಗೆ ಹಾಕುವ ವಿಷಯ ತಿಳಿದ ಪೊಲೀಸರು ಅವರ ಮನಗೆ ಆಗಮಿಸುವ ರಸ್ತೆಗಳಲ್ಲಿ ಅಡ್ಡಲಾಗಿ ಬ್ಯಾರಿಕೇಡ್ ಹಾಕಿ ಮುತ್ತಿಗೆ ಹಾಕಲು ಬಂದ ಪ್ರತಿಭಟನಾಕಾರರನ್ನು ತಡೆದು ಬಂಧಿಸಿದರು. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಪೊಲೀಸ್ ವ್ಯಾನ್ ನಲ್ಲಿ ಸಿಎಆರ್ ಮೈದಾನಕ್ಕೆ ಕರೆದೊಯ್ದರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 351
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved