ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡಿ
Jan 16 2025, 12:48 AM ISTಹಾವೇರಿ ಶಾಸಕ, ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸಂಪುಟ ದರ್ಜೆ ಸ್ಥಾನ ನೀಡುವಂತೆ ಕರ್ನಾಟಕ ಬಂಜಾರ ಲಂಬಾಣಿ ಜನಜಾಗೃತಿ ಅಭಿಯಾನ ಸಮಿತಿ, ಕರ್ನಾಟಕ ಬಂಜಾರ ಲಂಬಾಣಿ ಹಕ್ಕು ಹೋರಾಟ ಸಮಿತಿ, ಹಾಗೂ ಜಿಲ್ಲಾ ಬಂಜಾರ (ಲಂಬಾಣಿ) ಸಮುದಾಯಗಳ ವಿವಿಧ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿವೆ.