ಕೇಂದ್ರ ಸಚಿವ ವಿ.ಸೋಮಣ್ಣಗೆ ಅವಮಾನ
Jan 15 2025, 12:49 AM ISTಕೇಂದ್ರ ಸಚಿವರು, ವೀರಶೈವ ಲಿಂಗಾಯಿತ ಸಮುದಾಯದ ಏಕೈಕ ಮಂತ್ರಿಗಳು ಆಗಿರುವ ವಿ.ಸೋಮಣ್ಣ ಅವರನ್ನು ಭಾನುವಾರ ಬೆಂಗಳೂರಿನಲ್ಲಿ ನಡೆಯುತ್ತಿರುವ 852ನೇ ಶ್ರೀಗುರು ಸಿದ್ಧರಾಮೇಶ್ವರರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸದೆ ಅವಮಾನ ಮಾಡಿದ್ದು ಖಂಡನೀಯ ಎಂದು ಸಮುದಾಯದ ಮುಖಂಡರಾದ ಬಿ.ಬಿ.ಮಹದೇವಯ್ಯ ತಿಳಿಸಿದ್ದಾರೆ.