ವಿದ್ಯಾರ್ಥಿ ಆಗಿದ್ದಾಗ 7 ದಿನ ಜೈಲಿಗೆ ಹಾಕಲಾಗಿತ್ತು : ಕೇಂದ್ರ ಗೃಹ ಸಚಿವ ಅಮಿತ್ ಶಾ
Mar 16 2025, 01:50 AM IST ಅಸ್ಸಾಂನಲ್ಲಿ ವಿದ್ಯಾರ್ಥಿಯಾಗಿದ್ದಾಗ ತಾವು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ವಿರುದ್ಧ ಅಸ್ಸಾಂನಲ್ಲಿ ಪ್ರತಿಭಟನೆ ನಡೆಸಿದ ವೇಳೆ ತಮ್ಮನ್ನು ಬಂಧಿಸಿ, ದೈಹಿಕ ಕಿರುಕುಳ ನೀಡಲಾಗಿತ್ತು. 7 ದಿನ ಜೈಲಿಗೆ ಹಾಕಲಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೆನಪಿಸಿಕೊಂಡಿದ್ದಾರೆ.