ಮದ್ದೂರಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ
Jan 11 2025, 12:45 AM ISTನಂತರ ಮಾರ್ಗ ಮಧ್ಯ ಹೆಮ್ಮನಹಳ್ಳಿ, ತೊರೆಶೆಟ್ಟಿಹಳ್ಳಿ, ಕೆಸ್ತೂರು, ದುಡ್ಡನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ರಸ್ತೆ ಇಕ್ಕಲಗಳಲ್ಲಿ ನೆರೆದಿದ್ದ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಕುಮಾರಸ್ವಾಮಿ ಅವರಿಗೆ ಹೂ ಮಳೆಗರೆದು ಬೃಹತ್ ಗಾತ್ರದ ಸೇಬಿನ ಹಾರ ಹಾಕಿ ಅಭಿನಂದಿಸಿದರು.