• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲ ವರ್ಗಗಳ ಅಭಿವೃದ್ಧಿಗೆ ಸಿಎಂ ವಿಶೇಷ ಆದ್ಯತೆ - ಬಿಜೆಪಿ ಈ ದೇಶಕ್ಕೆ ಶಾಪ : ಸಚಿವ ಮಧು ಬಂಗಾರಪ್ಪ

Mar 09 2025, 10:46 AM IST

ಒಟ್ಟಾರೆಯಾಗಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಬಜೆಟ್‌ ಮಂಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ಚಿತ್ರರಂಗಕ್ಕೆ ಶೇ.50 ಲಾಭವೇ ಆಗಿದೆ: ಸಚಿವ ಸಂತೋಷ್‌ ಲಾಡ್‌

Mar 09 2025, 08:47 AM IST

ಈಗ ಎಲ್ಲೆಡೆ ಸದ್ದು ಮಾಡುತ್ತಿರುವ ಎಐ(ಕೃತಕ ಬುದ್ಧಿಮತ್ತೆ) ತಂತ್ರಜ್ಞಾನದಿಂದ ಚಿತ್ರರಂಗಕ್ಕೆ ಶೇ.50ರಷ್ಟು ಲಾಭವೇ ಇದೆ ಎಂದು ಸಚಿವ ಸಂತೋಷ್‌ ಲಾಡ್‌ ಅವರು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಜೆಟ್‌ನಲ್ಲಿ ಸಚಿವ ಸುಧಾಕರ್ ಶ್ರಮದಿಂದ ಚಿಕ್ಕಬಳ್ಳಾಪುರ ಜಿಲ್ಲೆಗೆ ಬಂಪರ್

Mar 09 2025, 01:52 AM IST

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಜೆಟ್‌ನಲ್ಲಿ ಸಚಿವ ಡಾ.ಎಂ.ಸಿ ಸುಧಾಕರ್ ಪರಿಶ್ರಮದಿಂದ ಚಿಂತಾಮಣಿ ಕ್ಷೇತ್ರಕ್ಕೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಬಂಪರ್ ಕೊಡುಗೆ ನೀಡಿದ್ದಾರೆಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ಅಭಿವೃದ್ಧಿ ಒಂದೇ ರಾತ್ರಿಯಲ್ಲಿ ಮಾಡುವ ಮಾಯಾ ಬಜಾರ್ ಅಲ್ಲ : ಸಚಿವ ಕೆ.ಎನ್. ರಾಜಣ್ಣ

Mar 09 2025, 01:50 AM IST
ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯಿದೆ ನಮ್ಮದೇ, ದೇಶದಲ್ಲಿ ಅದನ್ನು ಸಮರ್ಥವಾಗಿ ಜಾರಿ ಮಾಡಿದ್ದರಲ್ಲಿ ನಾವು ಎರಡನೆಯವರು. ಆಂಧ್ರ ಪ್ರದೇಶ ಮೊದಲ ಸ್ಥಾನದಲ್ಲಿದೆ. ಆ ಸಮುದಾಯಗಳಿಗೆ ಅಲೋಕೇಶನ್ ಮಾಡಿರುವುದನ್ನು ಬೇರೆ ಕಾರಣಕ್ಕೆ ಉಪಯೋಗ ಮಾಡಲ್ಲ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದರು.

ಕಂದಾಯ ಗ್ರಾಮಗಳಾಗಿ ಕ್ಯಾಂಪ್‌ ಮಾರ್ಪಾಡು: ಸಚಿವ ಶಿವರಾಜ ತಂಗಡಗಿ

Mar 09 2025, 01:46 AM IST
ಕ್ಷೇತ್ರ ವ್ಯಾಪ್ತಿಯಲ್ಲಿನ ಕೆಲ ಕ್ಯಾಂಪ್‌ಗಳು ಹೆಚ್ಚಿದ್ದು ಅವುಗಳನ್ನು ಮುಖ್ಯವಾಹಿನಿಗೆ ತರಲಾಗುವುದು. ಕೆಲ ದೊಡ್ಡ ಗಾತ್ರದ ಕ್ಯಾಂಪ್‌ಗಳನ್ನು ಗ್ರಾಮಗಳನ್ನಾಗಿ ಮಾರ್ಪಡಿಸಿ ನಂತರ ಜನರಿಗೆ ಹಕ್ಕು ಪತ್ರ ವಿತರಿಸಲಾಗುವುದು.

ಸಿಎಂ ಸಿದ್ದರಾಮಯ್ಯರಿಂದ ಜನಪರ ಬಜೆಟ್ ಮಂಡನೆ :ಸಚಿವ ರಾಮಲಿಂಗಾರೆಡ್ಡಿ

Mar 09 2025, 01:45 AM IST
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ವರ್ಗಗಳಿಗೆ ಅನುದಾನ ನೀಡಿ ಜನಪರ ಬಜೆಟ್ ಮಂಡಿಸಿದ್ದಾರೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳಿಗೆ ಯಾವುದೇ ಅನುದಾನದ ಕೊರತೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದರು.

ಆಸ್ಪತ್ರೆಯ ಶೇ.60ರಷ್ಟು ಹಾಸಿಗೆ ಬಡವರಿಗೆ ಶ್ಲಾಘನೀಯ ಮಾದರಿ ಕಾರ್ಯ : ಗೃಹ ಸಚಿವ ಅಮಿತ್‌ ಶಾ

Mar 08 2025, 01:31 AM IST
ಧಾರ್ಮಿಕ ಬೋಧನೆಗಳನ್ನು ಆಧುನಿಕ ಶಿಕ್ಷಣದೊಂದಿಗೆ ಸಂಯೋಜಿಸಲು ಕೆಲಸ ಮಾಡಿದ್ದ ವಿಶ್ವೇಶತೀರ್ಥ ಸ್ವಾಮೀಜಿ ಹೆಸರಲ್ಲಿ ನಿರ್ಮಾಣವಾದ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಶೇ.60ರಷ್ಟು ಹಾಸಿಗೆಗಳನ್ನು ಬಡವರಿಗೆ ಮೀಸಲಿಟ್ಟಿರುವುದು ಮಾದರಿಯ ಕಾರ್ಯ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದರು.

ಬಜೆಟ್‌ ಸರ್ವತೋಮುಖ ಪ್ರಗತಿಯ ದಿಕ್ಸೂಚಿ: ಸಚಿವ ಮುನಿಯಪ್ಪ

Mar 08 2025, 12:32 AM IST
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 16ನೇ ರಾಜ್ಯ ಆಯವ್ಯಯ ಸರ್ವತೋಮುಖ ಪ್ರಗತಿಯ ದಿಕ್ಸೂಚಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯಿಸಿದ್ದಾರೆ.

ಅರ್ಥವ್ಯವಸ್ಥೆ ಏರುಗತಿಯಲ್ಲಿ ಕೊಂಡೊಯ್ಯುವ ಮುಂಗಡ ಪತ್ರ-ಸಚಿವ ಎಚ್‌. ಕೆ. ಪಾಟೀಲ

Mar 08 2025, 12:31 AM IST
ಚೈತನ್ಯಶೀಲ ಅಭಿವೃದ್ಧಿ ಪರ ಮತ್ತು ಅರ್ಥವ್ಯವಸ್ಥೆಯನ್ನು ಏರುಗತಿಯಲ್ಲಿ ಕೊಂಡೊಯ್ಯುವ ಮುಂಗಡ ಪತ್ರ ಆಗಿದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದ್ದಾರೆ.

ಕನಕಾಚಲಪತಿ ಜಾತ್ರೆಯೊಂದಿಗೆ ಕನಕಗಿರಿ ಉತ್ಸವವಿಲ್ಲ: ಸಚಿವ ಶಿವರಾಜ ತಂಗಡಗಿ

Mar 07 2025, 11:48 PM IST
ಜಾತ್ರೆ ಪೂರ್ವಭಾವಿ ಸಭೆಯಲ್ಲಿ ಹಿರಿಯರು, ಮುಖಂಡರ ಅಭಿಪ್ರಾಯದ ಮೇರೆಗೆ ಉತ್ಸವ ಆಚರಣೆಗೆ ಮುಂದಾಗಿದ್ದೆ. ಕೆಲ ಸ್ಥಳೀಯರು ದಿನಾಂಕ ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ, ಹೋರಾಟ ಮಾಡುವುದಾಗಿ ಹೇಳಿಕೆಗಳು ಬಂದವು. ಇದರಿಂದಾಗಿ ಯಾರು ನಿರಾಶೆಯಾಗುವುದು ಬೇಡ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 350
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved