ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ, ಶಾಸಕರರಿಂದ ಗುದ್ದಲಿ ಪೂಜೆ
Jan 08 2025, 12:16 AM ISTಈಗ ಅಭಿವೃದ್ಧಿಗೊಳ್ಳುತ್ತಿರುವ ರಸ್ತೆಯೂ ಪಾಂಡವಪುರಕ್ಕೆ 7 ಕಿ.ಮೀ. ಹಾಗೂ ಶ್ರೀರಂಗಪಟ್ಟಣಕ್ಕೆ 4 ಕಿ.ಮೀ.ಬರುತ್ತಿದೆ. ರಸ್ತೆಯೂ ಹಾಸನ, ಶಿವಮೊಗ್ಗ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ರಸ್ತೆಯಲ್ಲಿ ಅಧಿಕ ವಾಹನಗಳು ಓಡಾಡುವುದರಿಂದ ಗುಣಮಟ್ಟದ ಕಾಮಗಾರಿ ಮೂಲಕ ಅಭಿವೃದ್ಧಿ ಪಡಿಸಬೇಕು.