• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೀಮಿತ ಅವಧಿಯಲ್ಲೇ ಸೇವಾ ಭಾರತಿ ಮಹೋನ್ನತ ಕಾರ್ಯ: ಕೇಂದ್ರ ಸಚಿವ ಜೋಶಿ

Mar 06 2025, 12:36 AM IST
ಸಂಘದ ಪ್ರೇರಣೆಯಿಂದ ಹುಟ್ಟಿಕೊಂಡ ಸೇವಾ ಭಾರತಿ ಯಾರಿಗೆ ಸೇವೆಯ ಅವಶ್ಯಕತೆ ಇದೆಯೋ ಅಂಥವರಿಗೆ ಮೊದಲು ಹಸ್ತ ಚಾಚುತ್ತ ಇಂದು ಹೆಮ್ಮರವಾಗಿ ಬೆಳೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶ್ಲಾಘಿಸಿದರು.

ಆರೋಗ್ಯ ರಕ್ಷಣೆಗೆ ಮೊದಲ ಪ್ರಾಶಸ್ತ್ಯ ಇರಲಿ: ಮಾಜಿ ಸಚಿವ ಮಾಧುಸ್ವಾಮಿ

Mar 06 2025, 12:36 AM IST
ಒಂದು ಕಾಲದಲ್ಲಿ ದಾನ ಶ್ರೇಷ್ಠ ಎಂಬ ಭಾವನೆ ಇತ್ತು. ಆದರೆ, ಪ್ರಸ್ತುತ ಆರೋಗ್ಯ ಸೇವೆ, ಕಾಳಜಿಯೇ ಉತ್ತಮ ಪಂಕ್ತಿಯಲ್ಲಿ ನಿಲ್ಲುತ್ತಿದೆ. ಹಾಗಾಗಿ, ಆರೋಗ್ಯ ರಕ್ಷಣೆಗೆ ಪ್ರಥಮ ಪ್ರಾಶಸ್ತ್ಯ ಇರಬೇಕು ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.

ರಾಜ್ಯಾದ್ಯಂತ ಹೈನುಗಾರರ ಪ್ರೋತ್ಸಾಹಧನ ಬಾಕಿ: ಒಪ್ಪಿದ ಪಶುಸಂಗೋಪನೆ ಸಚಿವ

Mar 06 2025, 12:34 AM IST
ಹೈನುಗಾರರಲ್ಲಿ ಸಾಮಾನ್ಯ ವರ್ಗದವರಿಗೆ 613.58 ಕೋಟಿ ರು., ಪರಿಶಿಷ್ಟ ಜಾತಿಯವರಿಗೆ 18.29 ಕೋಟಿ ರು. ಹಾಗೂ ಪರಿಶಿಷ್ಟ ಪಂಗಡದವರಿಗೆ 24.20 ಕೋಟಿ ರು.ಗಳು ಪಾವತಿಸಲು ಬಾಕಿ ಇದೆ. ಬಾಕಿ ಇರುವ ಹಾಲಿನ ಪ್ರೋತ್ಸಾಹಧನವನ್ನು ಹೈನುಗಾರರಿಗೆ ಪಾವತಿಸಲು ಹೆಚ್ಚುವರಿ ಅನುದಾನ ಕೋರಿ ಸಲ್ಲಿಸಿರುವ ಪ್ರಸ್ತಾವನೆಯು ಪರಿಶೀಲನೆಯಲ್ಲಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿಯ ಎಲ್ಲ ಸೈಟ್‌ಗೂ ಇ - ಖಾತಾ : ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ

Mar 06 2025, 12:33 AM IST

ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಕ್ರಮ ಬದ್ಧವಲ್ಲದ ನಿವೇಶನ ಹಾಗೂ ಕಟ್ಟಡಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಕ್ರಮ ಕೈಗೊಳ್ಳುತ್ತಿದ್ದು, 2013ಕ್ಕೆ ಮೊದಲು ಅಥವಾ ನಂತರ ನೋಂದಣಿಯಾದ ಎಲ್ಲಾ ನಿವೇಶನ ಹಾಗೂ ಕಟ್ಟಡಗಳಿಗೂ ಇ-ಖಾತೆ ನೀಡಲಾಗುವುದು 

ನಾಡಿನ ಪ್ರಗತಿಗೆ ಮಠಗಳ ಪಾತ್ರ ದೊಡ್ಡದು: ಸಚಿವ ಮಹದೇವಪ್ಪ

Mar 06 2025, 12:33 AM IST
ದಾಬಸ್‍ಪೇಟೆ: ಭಾರತೀಯ ಪರಂಪರೆ ಜಗತ್ತಿನಲ್ಲಿಯೇ ಪ್ರಖ್ಯಾತಿ ಹೊಂದಿದೆ. ನೂರಾರು ಜಾತಿಗಳಿದ್ದರೂ ಎಲ್ಲರೂ ಶಾಂತಿ, ಸಹಬಾಳ್ವೆಯಿಂದ ಬದುಕುತ್ತಿದ್ದಾರೆ. ಇದು ನಮ್ಮ ದೇಶದ ಸಂಸ್ಕೃತಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.

ಯತ್ನಾಳ್‌ರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು : ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿ

Mar 06 2025, 12:33 AM IST
ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಬಂಡಾಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅರೆ ಹುಚ್ಚನಾಗಿದ್ದು, ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ವಂಶವೃಕ್ಷ ಪಡೆಯುವಲ್ಲಿ ದಶಕಗಳಷ್ಟು ಹಳೆಯ ಕ್ರಮ ಸರಳೀಕರಣ : ಕಂದಾಯ ಸಚಿವ ಕೃಷ್ಣ ಭೈರೇಗೌಡ

Mar 06 2025, 12:33 AM IST
ವಂಶವೃಕ್ಷ ಪಡೆಯುವಲ್ಲಿ ದಶಕಗಳಷ್ಟು ಹಳೆಯದಾದ ಮರಣ ಪ್ರಮಾಣಪತ್ರವನ್ನು ಕಂದಾಯ ಇಲಾಖೆ ಸಿಬ್ಬಂದಿ ಕೇಳುತ್ತಿರುವುದರಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ತುರ್ತಾಗಿ - ಖುದ್ದಾಗಿ ಸರಳೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

ನಿತ್ಯ ಸಚಿವ ಕೆ.ವಿ.ಶಂಕರಗೌಡ ಸ್ಮರಣಾರ್ಥ ರಕ್ತದಾನ ಅಭಿಯಾನ, 183 ಯುನಿಟ್ ರಕ್ತ ಸಂಗ್ರಹ

Mar 06 2025, 12:31 AM IST
ನಿತ್ಯ ಸಚಿವ ಕೆ.ವಿ.ಶಂಕರಗೌಡ ಅವರ ಸಾಧನೆಗಳು ಮತ್ತು ಕೊಡುಗೆಗಳು ಇನ್ನೂ ಜೀವಂತ. ಅವರನ್ನು ಸ್ಮರಿಸಿಕೊಳ್ಳದ ದಿನಗಳೇ ಇಲ್ಲ. ನಾಡಿನುದ್ದಗಲಕ್ಕೂ ಸದಾ ಪ್ರಾತ:ಸ್ಮರಣೀಯರು .

100 ಪುಟಗಳ ಬಜೆಟ್‌ ಪ್ರತಿ ಕೈಯಲ್ಲೇಬರೆದು ಮಂಡಿಸಿದ ಛತ್ತೀಸ್‌ಗಢ ಸಚಿವ

Mar 05 2025, 12:34 AM IST
: ಅಕ್ಷರಗಳೆಲ್ಲ ಕೀಲಿಮಣೆಯಲ್ಲೇ ಕಳೆದುಹೋಗುತ್ತಿರುವ ಇಂದಿನ ಡಿಜಿಟಲ್‌ ಯುಗದಲ್ಲೂ ಕೈಬರಹಗಳೇ ಬೆಸ್ಟ್‌. ಇದು ಸೃಜನಾತ್ಮಕತೆ ಉತ್ತೇಜಿಸಿ, ಜ್ಞಾಪಕ ಶಕ್ತಿ ಹೆಚ್ಚಿಸುತ್ತದೆ ಎಂದು ಹಲವು ಸಂಶೋಧನೆಗಳೇ ಹೇಳಿವೆ.

ಕೈಗಾರಿಕೆಯಿಂದ 10 ಸಾವಿರ ಉದ್ಯೋಗ ಸೃಷ್ಟಿ : ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ

Mar 04 2025, 12:38 AM IST

 ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಕನಿಷ್ಠ 10 ಸಾವಿರ ಯುವಕರಿಗೆ ಉದ್ಯೋಗ ಒದಗಿಸಲು ಕಾರ್ಯೋನ್ಮುಖರಾಗಿದ್ದಾಗಿ ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 350
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved