ಸೂಕ್ತ ಜಾಗ ದೊರೆತಲ್ಲಿ ಫುಡ್‌ಪಾರ್ಕ್ ನಿರ್ಮಿಸಲು ಅಗತ್ಯ ಕ್ರಮ: ಸಚಿವ ಚಲುವರಾಯಸ್ವಾಮಿ
Jul 17 2025, 12:35 AM ISTನಾಗಮಂಗಲ ಪಟ್ಟಣದ ಟಿ.ಮರಿಯಪ್ಪ ವೃತ್ತ, ಮಂಡ್ಯ ವೃತ್ತ, ಮೈಸೂರು ರಸ್ತೆ, ಶ್ರೀಸೌಮ್ಯಕೇಶವಸ್ವಾಮಿ ದೇವಾಲಯದ ರಸ್ತೆ, ತಾಲೂಕು ಆಡಳಿತ ಕಚೇರಿ ಆವರಣ ಸೇರಿದಂತೆ ಎಲ್ಲೆಡೆ ದ್ವಿಚಕ್ರ ಮತ್ತು ಕಾರುಗಳ ನಿಲುಗಡೆಯಿಂದ ಟ್ರಾಫಿಕ್ ಸಮಸ್ಯೆ ಅಧಿಕವಾಗುತ್ತಿದೆ. ಪುರಸಭೆ ಮತ್ತು ಪೊಲೀಸರು ಜಂಟಿಯಾಗಿ ಟ್ರಾಫಿಕ್ ಸಮಸ್ಯೆಗೆ ಅಂತ್ಯ ಹಾಡಬೇಕು.