ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಸ್ತುವಾರಿ ಸಚಿವ ಶಿವಾನಂದ ಚಾಲನೆ
Jan 06 2025, 01:01 AM ISTಹಾವೇರಿ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೆಯುಐಡಿಎಫ್ಸಿ ಹಾಗೂ ನಗರಸಭೆ ಹಾವೇರಿ ಇವರ ಆಶ್ರಯದಲ್ಲಿ ಹಮ್ಮಿಕೊಂಡಿರುವ ವಿವಿಧ ಕಾಮಗಾರಿಗಳ ಭೂಮಿಪೂಜೆ ಹಾಗೂ ಉದ್ಘಾಟನೆಯನ್ನು ಜವಳಿ, ಕಬ್ಬು, ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ನೆರವೇರಿಸಿದರು.