• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನಕಗಿರಿ ಉತ್ಸವಕ್ಕೆ ವ್ಯವಸ್ಥಿತ ಸಿದ್ಧತೆ ಕೈಗೊಳ್ಳಿ: ಸಚಿವ ಶಿವರಾಜ ತಂಗಡಗಿ

Mar 02 2025, 01:16 AM IST
ಕನಕಗಿರಿಯ ಜಾತ್ರೆಯೊಂದಿಗೆ ಉತ್ಸವ ಆಚರಿಸಬೇಕೆಂಬುವುದು ಜನರ ಒತ್ತಾಯ. ಹೀಗಾಗಿ ಎರಡು ಒಟ್ಟಿಗೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಶಿಕ್ಷಕರೇ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ: ಸಚಿವ ಚಲುವರಾಯಸ್ವಾಮಿ

Mar 02 2025, 01:16 AM IST
ಶಿಕ್ಷಕರು ನಿರಂತರ ಅಧ್ಯಯನಶೀಲರಾಗಬೇಕು. ಬೋಧನಾ ಕ್ರಮದಲ್ಲಿ ಬದಲಾವಣೆ ತಂದುಕೊಳ್ಳಬೇಕಿದೆ. ಕೇವಲ ಪಠ್ಯ ವಿಷಯಗಳನ್ನಷ್ಟೇ ಬೋಧಿಸುವುದು ಶಿಕ್ಷಕರ ಕೆಲಸವಲ್ಲ. ಮಕ್ಕಳಲ್ಲಿ ಸಾಮಾನ್ಯ ಜ್ಞಾನವನ್ನು ಬೆಳೆಸಬೇಕು. ಒಳ್ಳೆಯ ವಿಷಯಗಳನ್ನು ಅವರ ಮನಸ್ಸಿಗೆ ಮುಟ್ಟುವಂತೆ ಹೇಳಬೇಕು. ಆಗ ಭವಿಷ್ಯದಲ್ಲಿ ಅವರು ಉತ್ತಮ ಪ್ರಜೆಗಳಾಗಲು ಸಾಧ್ಯ.

ನಗರಸಭೆಯ ಚುನಾವಣೆ ಕಾನೂನು ರೀತಿಯಲ್ಲಿಯೇ ಆಗಿದೆ - ಕಾನೂನು ಸಚಿವ ಎಚ್. ಕೆ. ಪಾಟೀಲ

Mar 01 2025, 01:05 AM IST
ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಕಾನೂನು ರೀತಿಯಲ್ಲಿಯೇ ಆಗಿದೆ ಎಂದು ಕಾನೂನು, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಮಾ.3ಕ್ಕೆ ಸಚಿವ ಎಚ್‌.ಸಿ.ಮಹದೇವಪ್ಪ ವಿರುದ್ಧ ಹೋರಾಟ:

Mar 01 2025, 01:03 AM IST
ಒಳಮೀಸಲಾತಿ ಇನ್ನು ಜಾರಿಯೇ ಆಗಿಲ್ಲ, ಆಗಲೇ ಏಕಾಏಕಿ ಹುದ್ದೆ ಭರ್ತಿಗೆ ಮುಂದಾಗಿರುವುದು ಸರ್ಕಾರ ದಲಿತರ ವಿರೋಧಿ ನಿಲುವು ಹೊಂದಿದೆ ಎಂದು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಎಸ್.ಮಾರೆಪ್ಪ ವಕೀಲ ಆಪಾದಿಸಿದರು.

ಹಂಪಿಯಲ್ಲಿ ವಸ್ತು ಪ್ರದರ್ಶನಕ್ಕೆ ಸಚಿವ ಜಮೀರ್‌ ಚಾಲನೆ

Mar 01 2025, 01:03 AM IST
ಹಂಪಿಯ ಮಾತಂಗ ಪರ್ವತ ಮೈದಾನದಲ್ಲಿ ಶುಕ್ರವಾರ ಹಂಪಿ ಉತ್ಸವ ಅಂಗವಾಗಿ ಕೃಷಿ ಇಲಾಖೆಯಿಂದ ಆಯೋಜಿಸಿದ್ದ ಸಾವಯವ ಮತ್ತು ಸಿರಿಧಾನ್ಯ, ಕೃಷಿ ವಸ್ತು ಪ್ರದರ್ಶನಕ್ಕೆ ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀ‌ರ್ ಅಹಮದ್‌ ಖಾನ್ ಚಾಲನೆ ನೀಡಿದರು.

ಸುನೀಲಗೌಡ ಪತ್ರಕ್ಕೆ ಕೇಂದ್ರ ಸಚಿವ ನಿತೀನ ಗಡ್ಕರಿ ಸ್ಪಂದನೆ

Mar 01 2025, 01:03 AM IST
ವಿಜಯಪುರ-ಹುಬ್ಬಳ್ಳಿ ಮತ್ತು ವಿಜಯಪುರ-ಬೆಳಗಾವಿ ಹೆದ್ದಾರಿಯನ್ನು ಆರು ಪಥ ಮಾರ್ಗವಾಗಿ ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಬರೆದಿದ್ದ ಪತ್ರಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ ಗಡ್ಕರಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಡಿಕೆಶಿ ಬಿಜೆಪಿಗೆ ಹೋಗುತ್ತಾರೆಂಬುದು ಹಾಸ್ಯಾಸ್ಪದ: ಸಚಿವ ಶಿವರಾಜ ತಂಗಡಗಿ

Mar 01 2025, 01:02 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ರಾಜ್ಯದಲ್ಲಿ ಪಕ್ಷವನ್ನು ಅತ್ಯಂತ ಬಲಿಷ್ಠವಾಗಿ ಕಟ್ಟಿ ಸರ್ಕಾರ ರಚಿಸಿದ್ದಾರೆ. ಇದೀಗ ಡಿಕೆಶಿ ಪ್ರಯಾಗ್‌ರಾಜ್‌ಕ್ಕೆ ಹೋಗಿರುವುದು, ಹಿಂದುತ್ವ ವಿಷಯ ಬಗ್ಗೆ ಮಾತನಾಡಿರುವುದು ಹಾಗೂ ಈಶಾ ಫೌಂಡೇಶನ್‌ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ವೇದಿಕೆ ಹಂಚಿಕೊಂಡಿರುವುದು ಸಾಮಾನ್ಯ ವಿಷಯ.

ಶಾಶ್ವತ ನೀರಿನ ವಲಯ ಬಳಸಿ ಯೋಜನೆ ರೂಪಿಸಿ: ಸಚಿವ ಈಶ್ವರ ಖಂಡ್ರೆ

Mar 01 2025, 01:01 AM IST
ನೀರಿನ ಎಲ್ಲ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ಸದ್ಯ ಬೇಸಿಗೆಯಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸುವಂತೆ ಸಚಿವ ಖಂಡ್ರೆ ಸೂಚನೆ ನೀಡಿದರು.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ : ಸಚಿವ ಡಾ.ಶರಣ ಪ್ರಕಾಶ ಪಾಟೀಲ

Mar 01 2025, 01:00 AM IST
ಆಸ್ಪತ್ರೆ ಮಂಜೂರು ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ

ಬಡ ಜನರಿಗೆ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ : ಕಾರ್ಮಿಕ ಸಚಿವ ಸಂತೋಷ್ ಲಾಡ್

Feb 28 2025, 02:05 AM IST
ಕೆಲಸದ ಒತ್ತಡದಿಂದ ಇಲ್ಲಿವರೆಗೆ ನನ್ನ ಕ್ಷೇತ್ರಕ್ಕೆ ಹೆಚ್ಚಿಗೆ ಸಮಯ ನೀಡಲು ಆಗುತ್ತಿಲ್ಲ, ನಿಮ್ಮಲ್ಲಿ ಕ್ಷೇಮೆ ಕೇಳುತ್ತೇನೆ
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 350
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved