• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಿಸಾನ್ ಸಮ್ಮಾನ್‌ನಿಂದ ರೈತರಿಗೆ ಆರ್ಥಿಕ ಶಕ್ತಿ: ಕೇಂದ್ರ ಸಚಿವ ಎಚ್‌ಡಿಕೆ

Feb 25 2025, 12:47 AM IST
ಪ್ರಧಾನಿ ನರೇಂದ್ರ ಮೋದಿಯವರು ಕಿಸಾನ್ ಸಮ್ಮಾನ್ ಯೋಜನೆಯ ೧೯ನೇ ಕಂತಿನಲ್ಲಿ ಮಂಡ್ಯ ಜಿಲ್ಲೆಯ ೨,೨೪,೬೩೪ ರೈತರಿಗೆ ೪೪.೯೩ ಕೋಟಿ ಹಣ ಜಮೆ ಆಗಿದೆ. ರಾಜ್ಯದ ಒಟ್ಟಾರೆ ೪,೭೫,೦೪೫೭ ಅರ್ಹ ಫಲಾನುಭವಿ ರೈತರಿಗೆ ಒಟ್ಟು ೯೫೦.೦೯ ಕೋಟಿ ಮೊತ್ತ ಜಮೆ ಆಗಿದೆ.

ಫೆ.26ರಂದು ಈಶ ಫೌಂಡೇಶನ್ ಶಿವರಾತ್ರಿ ಉತ್ಸವಕ್ಕೆ ಕೇಂದ್ರ ಸಚಿವ ಅಮಿತ್ ಶಾ, ಡಿಕೆಶಿ ಅತಿಥಿಗಳು

Feb 25 2025, 12:47 AM IST
ಫೆ.26ರಂದು ಇಲ್ಲಿನ ಈಶ ಯೋಗಕೇಂದ್ರದಲ್ಲಿ ನಡೆಯಲಿರುವ ಮಹಾಶಿವರಾತ್ರಿ ಉತ್ಸವದಲ್ಲಿ ಕೇಂದ್ರ ಸಚಿವ ಅಮಿತ್ ಶಾ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿವಿಧ ರಾಜ್ಯಗಳ ರಾಜ್ಯಪಾಲರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್ ಚೌಹಾಣ್ ಅವರ ಸೀಟು ಮುರಿದಿರಲಿಲ್ಲ : ಏರ್ ಇಂಡಿಯಾ ಮೂಲಗಳು

Feb 25 2025, 12:46 AM IST
ಶನಿವಾರ ಭೋಪಾಲ್-ದೆಹಲಿ ನಡುವೆ ಪ್ರಯಾಣಿಸಿದ ಏರ್ ಇಂಡಿಯಾ ವಿಮಾನದಲ್ಲಿ ತಮ್ಮ ಸೀಟು ಮುರಿದಿತ್ತು ಎಂಬ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಆರೋಪ ಏರ್‌ ಇಂಡಿಯಾ ಮೂಲಗಳು ತಳ್ಳಿಹಾಕಿವೆ.

ರಾಜ್ಯ ಸರ್ಕಾರವು ಗೃಹಜ್ಯೋತಿ ಹಣವನ್ನು ಜನರಿಂದವಸೂಲಿ ಮಾಡಲ್ಲ : ಇಂಧನ ಸಚಿವ ಕೆ.ಜೆ. ಜಾರ್ಜ್‌

Feb 25 2025, 12:46 AM IST

  ಗೃಹಜ್ಯೋತಿ ಹಣವನ್ನು ಮುಂಗಡವಾಗಿಯೇ ಎಸ್ಕಾಂಗಳಿಗೆ ಪಾವತಿಸುತ್ತಿದೆ. ಯಾವುದೇ ಕಾರಣಕ್ಕೂ ಗೃಹಜ್ಯೋತಿ ಹಣ ಗ್ರಾಹಕರಿಂದ ವಸೂಲಿ ಮಾಡುವುದಿಲ್ಲ. ಈ ಬಗ್ಗೆ ಕೆಇಆರ್‌ಸಿಗೆ ಅನಗತ್ಯವಾಗಿ ಪ್ರಸ್ತಾವನೆ ಸಲ್ಲಿಸಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಕ್ಕೆ (ಚೆಸ್ಕಾಂ) ನೋಟಿಸ್‌ ನೀಡುತ್ತೇವೆ  

ನವೀಕರಿಸಬಹುದಾದ ಇಂಧನಕ್ಕೆ ಉತ್ಪಾದಿಸುವ ಗುರಿ ಸಾಧಿಸಲು ಹೂಡಿಕೆ ಅಗತ್ಯ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 25 2025, 12:45 AM IST
‘2030ರ ವೇಳೆಗೆ 500 ಗಿಗಾ ವ್ಯಾಟ್‌ ನವೀಕರಿಸಬಹುದಾದ ಇಂಧನ ಉತ್ಪಾದಿಸುವ ಗುರಿಯನ್ನು ಸಾಧಿಸಲು ವಿವಿಧ ಮೂಲಗಳಿಂದ ಹೂಡಿಕೆಯನ್ನು ಆಕರ್ಷಿಸುವುದು ಅಗತ್ಯ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಯೋಜನೆಗಳು ಜನಪರವಾಗಿವೆ : ನರಗಾಭಿವೃದ್ಧಿ ಸಚಿವ ಬೈರತಿ ಸುರೇಶ್‌

Feb 24 2025, 12:36 AM IST
ತುರ್ವಿಹಾಳ ಪಟ್ಟಣದ ಶ್ರೀಗುರು ಅಮೋಘಸಿದ್ಧೇಶ್ವರ ಮಠದ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಹಾಗೂ 800 ಕೋಟಿ ರು.ಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭ ಜರುಗಿತು.

ಸರ್ಕಾರಿ ಶಾಲೆಗಳ ಅಭಿವೃದ್ದಿ ಪಡಿಸುವಲ್ಲಿ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Feb 24 2025, 12:34 AM IST

  ಸರ್ಕಾರಿ ಶಾಲೆಗಳನ್ನು ಅಭಿವೃದ್ದಿ ಪಡಿಸುವಲ್ಲಿ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ವಿಧ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವಲ್ಲಿ ಪೋಷಕರ ಸಹಕಾರ ಅಗತ್ಯವಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಅರಣ್ಯ, ಕಂದಾಯ ಭೂಮಿಯ ಸಮಸ್ಯೆ ಪರಿಹಾರಕ್ಕೆ ಕ್ರಮ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Feb 24 2025, 12:33 AM IST
ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ಸಮಸ್ಯೆಗಳನ್ನು ಬಗೆಹರಿಸಿದರೆ ಬಹುತೇಕ ಎಲ್ಲ ಸಮಸ್ಯೆಗಳಿಗೂ ಪರಿಹಾರ ದೊರೆಯುತ್ತದೆ. ಈ ಕಾರಣಕ್ಕಾಗಿ ಜಿಲ್ಲೆಯ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಜನರ ಬಳಿಗೆ ಹೋಗಿ ಅವರ ಸಮಸ್ಯೆಯನ್ನು ಆಲಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ : ಅಡಕೆ, ಭತ್ತ ಕೃಷಿ ಉತ್ಪನ್ನಗಳ ಸಾಗಾಣಿಕೆ ನಿರ್ಬಂಧ ಸಲ್ಲ - ಸಚಿವ ಮಧು ಬಂಗಾರಪ್ಪ

Feb 24 2025, 12:33 AM IST

ಜಿಲ್ಲೆಯ ಸಣ್ಣ, ಅತಿಸಣ್ಣ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯ ನಿರ್ಬಂಧ ವಿಧಿಸುತ್ತಿರುವುದರ ಜತೆಗೆ ಭಾರಿ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ - ಸಚಿವ ಮಧು ಬಂಗಾರಪ್ಪ ಹೇಳಿದರು.

ನಾನು ಸಚಿವನಾಗಿದ್ದೇ ದೇವಾಂಗ ಸಮಾಜದಿಂದ: ಸಚಿವ ಮಧು ಬಂಗಾರಪ್ಪ

Feb 24 2025, 12:33 AM IST
ನಾನು ಸಚಿವನಾಗಿದ್ದೇನೆ ಎಂದರೆ ಅದಕ್ಕೆ ದೇವಾಂಗ ಸಮಾಜದ ಕೊಡುಗೆ ಇದೆ. ನಿಮ್ಮ ಸಮಾಜದ ಆಶ್ರಯ, ಅನ್ನ ಪಡೆದು ಶಿಕ್ಷಣ ಪಡೆದು ಬಂಗಾರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದ್ದರು. ಅದೇ ರೀತಿ ನಾನು ಸಚಿವನಾಗಿದ್ದೇನೆ ಎಂದು ಜಿಲ್ಲಾ ಉಸ್ತುವಾರ ಸಚಿವ ಮಧು ಬಂಗಾರಪ್ಪ ಹೇಳಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 350
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved