ನಗರಾಭಿವೃದ್ಧಿಗಾಗಿ ಎರಡು ನೂರು ಕೋಟಿ ರು. ಅನುದಾನ: ಸಚಿವ ಪರಮೇಶ್ವರ್
Dec 29 2024, 01:17 AM ISTನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿ, ರಸ್ತೆ ಬದಿ ಚರಂಡಿ ನಿರ್ಮಾಣ, ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ನಿರ್ಮಾಣ, ಪಾದಚಾರಿ ಮಾರ್ಗ, ನಗರದ ಒಳ ಮತ್ತು ಹೊರ ವರ್ತುಲ ರಸ್ತೆ, ಪ್ರಮುಖ ವೃತ್ತಗಳು, ಉದ್ಯಾನವನಗಳ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ 200 ಕೋಟಿ ರು. ಅನುದಾನ ಬಿಡುಗಡೆಯಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.