• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹದಾಯಿ, ವನ್ಯ ಜೀವಿ ಮಂಡಳಿಯಿಂದ ಅನುಮತಿಗೆ ಯತ್ನ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 18 2025, 12:33 AM IST
ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿಗೆ ಅರಣ್ಯ ಇಲಾಖೆಯ ವನ್ಯಜೀವಿ ಮಂಡಳಿಯಿಂದ ಆದಷ್ಟು ಶೀಘ್ರದಲ್ಲಿ ಅನುಮತಿ ಕೊಡಿಸಲು ಪ್ರಯತ್ನಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭರವಸೆ ನೀಡಿದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಿರುದ್ಧ ಗೃಹ ಸಚಿವ ಪರಮೇಶ್ವರ್ ಗರಂ

Feb 18 2025, 12:32 AM IST
ಅಭಿವೃದ್ಧಿಯ ವಿಚಾರದಲ್ಲಿ ನಿರ್ಲಕ್ಷ ಮಾಡಿದ್ರೇ ನಿನ್ನನ್ನ ಅಮಾನತು ಮಾಡಿ ಮನೆಗೆ ಕಳಿಸ್ತೀನಿ ಎಂದು ಪಪಂ ಮುಖ್ಯಾಧಿಕಾರಿ ಕೆ.ಎಸ್.ಉಮೇಶ್‌ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಖಡಕ್ ಎಚ್ಚರಿಕೆ

ಕನ್ನಡ ನಾಡಿನ ಅಸ್ಮಿತೆಗಾಗಿ ಟೊಂಕಕಟ್ಟಿ ನಿಲ್ಲುವೆ :ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ

Feb 18 2025, 12:31 AM IST
ಕನ್ನಡತನದ ವಿಷಯ ಬಂದಾಗ ತಂದೆ ದಿ.ಎಸ್.ಬಂಗಾರಪ್ಪನವರಂತೆ ರಾಜಿಗೆ ಸಿದ್ದವಿಲ್ಲದೇ ನಾಡಿನ ಅಸ್ಮಿತೆಯ ಹಿತಕಾಯಲು ಟೊಂಕಕಟ್ಟಿ ನಿಲ್ಲುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಏಪ್ರಿಲ್ ಅಂತ್ಯದೊಳಗೆ ೩ ಸಾವಿರ ಲೈಮನ್‌ಗಳ ನೇಮಕ: ಇಂಧನ ಸಚಿವ ಕೆ.ಜೆ. ಜಾರ್ಜ್

Feb 18 2025, 12:31 AM IST
ಪ್ರಸ್ತಕ ವರ್ಷ ೧೯ ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದ್ದು, ಬೇರೆ ಬೇರೆ ರಾಜ್ಯ ಹಾಗೂ ಕೇಂದ್ರದಿಂದ ವಿದ್ಯುತ್ ಖರೀದಿಸಲಾಗಿದ್ದು, ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧವಾಗಿದೆ ಎಂದು ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

ಕೊಡಗು ವಿವಿ ಮುಚ್ಚದಂತೆ ಮಾಜಿ ಸಚಿವ ಎ.ಮಂಜು ಒತ್ತಾಯ

Feb 18 2025, 12:30 AM IST
ಈಗಾಗಲೇ ಸ್ಥಾಪನೆಗೊಂಡಿರುವ ವಿಶ್ವ ವಿದ್ಯಾನಿಲಯಗಳನ್ನು ಮುಂದುವರಿಸಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತ ಕಾಯಲು ಸರ್ಕಾರ ಮುಚ್ಚುವ ನಿರ್ಧಾರವನ್ನು ಕೈಬಿಡಬೇಕು ಎಂದು ಮಾಜಿ ಸಚಿವ ಮತ್ತು ಶಾಸಕ ಎ.ಮಂಜು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹಳೆ ಕುಂದುವಾಡ ಕೆಳಸೇತುವೆ ಹೋರಾಟಕ್ಕೆ ಬೆಂಬಲ: ಸಚಿವ

Feb 18 2025, 12:30 AM IST
ಕುಡಿಯುವ ನೀರಿನ ಕೆರೆ ನಿರ್ಮಿಸಲು ಈ ಹಿಂದೆ ಸಾಕಷ್ಟು ಅಡೆತಡೆ, ತೊಡಕುಗಳಿದ್ದಾಗ ಹಳೆ ಕುಂದುವಾಡ ಗ್ರಾಮದ ಹಿರಿಯರು ನನ್ನ ಬೆನ್ನುತಟ್ಟಿ, ಬೆಂಬಲಿಸಿದ್ದರು. ಇದರಿಂದಾಗಿ ಇಂದು ಜಿಲ್ಲಾ ಕೇಂದ್ರಕ್ಕೆ ನೀರಿನ ಸಮಸ್ಯೆಯೇ ಇಲ್ಲವಾಗಿದೆ. ಒಗ್ಗಟ್ಟಿನಿಂದಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇದು ನಿದರ್ಶನ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.

ಪ್ರವಾಸೋದ್ಯಮ ವಲಯದಲ್ಲಿ ಹೂಡಿಕೆಗೆ ಆಸಕ್ತಿ ಉತ್ತಮ ಬೆಳವಣಿಗೆ : ಸಚಿವ ಎಚ್‌.ಕೆ. ಪಾಟೀಲ್‌

Feb 17 2025, 01:30 AM IST
ಹೂಡಿಕೆದಾರರ ಸಮಾವೇಶದಲ್ಲಿ ಹೂಡಿಕೆದಾರರು ರಾಜ್ಯ ಪ್ರವಾಸೋದ್ಯಮ ವಲಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿರುವುದು ಉತ್ತಮ ಬೆಳವಣಿಗೆ ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಕಾರದ ಶಿವಯೋಗಿಗಿಗಳ ಕರ್ತೃ ಗದ್ದುಗೆ ಲೋಕಾರ್ಪಣೆ, ಸಚಿವ ವಿ.ಸೋಮಣ್ಣ

Feb 17 2025, 12:33 AM IST
ವಿವಿಧ ಪೂಜಾ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಕಾರದ ಶೀವಯೋಗಿಗಳು ಲಿಂಗೈಕ್ಯರಾಗಿ 116 ವರ್ಷಗಳು ಕಳೆದಿದ್ದು, ಮಠದ ಆವರಣದಲ್ಲಿ ನಿರ್ಮಾಣ ಮಾಡಿರುವ ಅವರ ಗದ್ದುಗೆಯ ಲೋಕಾರ್ಪಣೆ ಕಾರ್ಯಕ್ರಮದ ಪ್ರಯುಕ್ತ ಮೂರು ದಿನಗಳ ಕಾಲ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ನೀರಿನ ಗುಣಮಟ್ಟದ ಪರೀಕ್ಷಾ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಚಾಲನೆ

Feb 17 2025, 12:31 AM IST
ಪ್ರಸ್ತುತ ನಗರದಲ್ಲಿ ಸರಬರಾಜಾಗುತ್ತಿರುವ ನೀರು ಕುಡಿಯಲು ಯೋಗ್ಯವಾಗಿದೆ. ಪಾಲಿಕೆ ವಾರ್ಡು, ಬುಗುಡನಹಳ್ಳಿ ಜಲಸಂಗ್ರಹಾಗಾರ ಸೇರಿ ಪ್ರತಿ ದಿನ 14 ನೀರಿನ ಮಾದರಿಗಳನ್ನು ಈ ಪ್ರಯೋಗಾಲಯದಲ್ಲಿ ಪರೀಕ್ಷಿಸಲಾಗುತ್ತಿದೆ. ನಾಗರಿಕರಿಗೆ ನೀರು ಸರಬರಾಜು ಮಾಡುವ ಮುನ್ನ 6 ಹಂತದಲ್ಲಿ ಶುದ್ಧೀಕರಣಗೊಳಿಸಲಾಗುವುದು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ರೆ ಸಚಿವ ಸ್ಥಾನ ಬಿಡಲು ಸಿದ್ಧ - ಈ ವಿಷಯ ವರಿಷ್ಠರ ಮುಂದೆ ಸ್ಪಷ್ಟಪಡಿಸಿದ್ದೇನೆ: ರಾಜಣ್ಣ

Feb 16 2025, 10:38 AM IST

ನನಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನ ನೀಡಿದರೆ ಮಂತ್ರಿಗಿರಿ ಬಿಡುತ್ತೇನೆ. ಇದನ್ನು ವರಿಷ್ಠರ ಮುಂದೆ ಸ್ಪಷ್ಟಪಡಿಸಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 350
  • next >

More Trending News

Top Stories
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved