ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೇಂದ್ರ ಸಚಿವ ಅಮಿತ್ ಶಾ ವಜಾಕ್ಕೆ ಆಗ್ರಹ
Dec 20 2024, 12:45 AM IST
ರಾಮನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅಗೌರವಯುತವಾಗಿ ಮಾತನಾಡಿರುವ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಸಮತಾ ಸೈನಿಕ ದಳದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗುರುವಾರ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಸಚಿವ ಸ್ಥಾನ ಆಕಾಂಕ್ಷಿಯಲ್ಲ, ಅವಕಾಶ ಬಂದ್ರೆ ನೋಡೋಣ - ಸ್ಪೀಕರ್ ಆಗಿ ಇಲ್ಲಿ ತೃಪ್ತ : ಖಾದರ್
Dec 19 2024, 12:24 PM IST
ರಾಜಕೀಯ ಗುರಿಗಳ ಬಗ್ಗೆ ಕಲಾಪದ ನಡುವೆಯೇ ''ಕನ್ನಡಪ್ರಭ'' ಜತೆ ಮುಖಾಮುಖಿ ಉತ್ತರಿಸಿದ್ದಾರೆ ಸ್ಪೀಕರ್ ಯು.ಟಿ.ಖಾದರ್
ಕನ್ನಡಪ್ರಭ ಪತ್ರಿಕೆ ಸಮಾಜ ಓರೆಕೋರೆಗಳನ್ನು ತಿದ್ದುವಲ್ಲಿ ತನ್ನದೇ ಛಾಪು ಮೂಡಿಸಿದೆ : ಸಚಿವ ತಿಮ್ಮಾಪೂರ
Dec 19 2024, 01:30 AM IST
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪತ್ರಿಕೆಗಳು ತನ್ನತನ ಉಳಿಸಿಕೊಂಡಿದ್ದು, ಕನ್ನಡಪ್ರಭ ಪತ್ರಿಕೆ ತನ್ನ ಸುದೀರ್ಘ ಅವಧಿಯಲ್ಲಿ ಸಮಾಜ ಓರೆಕೋರೆಗಳನ್ನು ತಿದ್ದುವಲ್ಲಿ ತನ್ನದೇ ಛಾಪು ಮೂಡಿಸಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
23ರಂದು ಕೇಂದ್ರ ಸಚಿವ ಕುಮಾರಸ್ವಾಮಿ ಸಕಲೇಶಪುರಕ್ಕೆ
Dec 19 2024, 12:33 AM IST
ಡಿಸೆಂಬರ್ 23ರಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಸಕಲೇಶಪುರ ಪಟ್ಟಣಕ್ಕೆ ಆಗಮಿಸುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಕೆ ಕುಮಾರಸ್ವಾಮಿ ತಿಳಿಸಿದರು. ಚೌಲಗೆರೆ ಟೋಲ್ ಪ್ಲಾಜಾದಲ್ಲಿ ಸುಂಕ ವಸೂಲಾತಿಗೆ ಮುಂದಾಗಿರುವ ಸಂಬಂಧ ಹಾಗೂ ಆಲೂರು ತಾಲೂಕು ಕೇಂದ್ರದಲ್ಲಿ ರೈಲು ನಿಲುಗಡೆಯೂ ರದ್ದಾಗಿರುವ ವಿಷಯಗಳ ಕುರಿತಾಗಿ ಗಮನ ಸೆಳೆದು ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಮನವಿ ಸಲ್ಲಿಸಲಾಗುವುದು ಎಂದು ಎಚ್.ಕೆ ಕುಮಾರಸ್ವಾಮಿ ತಿಳಿಸಿದರು.
1 ಕೋಟಿ ರು. ವೆಚ್ಚದಲ್ಲಿ ಕಲಾಮಂದಿರ ನವೀಕರಣ: ಸಚಿವ ಚಲುವರಾಯಸ್ವಾಮಿ
Dec 19 2024, 12:32 AM IST
ಸಮ್ಮೇಳನದ ಅಂಗವಾಗಿ ನಾಳೆಯಿಂದಲೇ ಸಾಂಸ್ಕೃತಿಕ ಕಾರ್ಯಕ್ರಮಗಳು ಕಲಾಮಂದಿರದಲ್ಲಿ ಜರುಗಲಿವೆ. ಮುಂದಿನ ದಿನಗಳಲ್ಲೂ ಕಲಾವಿದರು, ಸಂಘಟನೆಗಳ ಸಭೆ, ಸಮಾರಂಭಗಳಿಗೂ ನೆರವಾಗಲಿದೆ
ಅಂಬೇಡ್ಕರ್ ಬಿಟ್ಟು ದೇವರ ಜಪ ಮಾಡಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಭಾರೀ ಆಕ್ರೋಶ
Dec 19 2024, 12:32 AM IST
‘ಇತ್ತೀಚೆಗೆ ಅಂಬೇಡ್ಕರ್ ಜಪ ಫ್ಯಾಶನ್ ಆಗಿದೆ. ಇದರ ಬದಲು ದೇವರ ನಾಮಸ್ಮರಣೆ ಮಾಡಿದ್ದರೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು’ ಎಂದು ಸಂವಿಧಾನ ಕುರಿತ ಚರ್ಚೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಭಾರಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.
ಬಿಎಸ್ಎಸ್ಕೆ ಹರಾಜು ತಡೆಗೆ ಸಚಿವ ಸಲಹೆ
Dec 19 2024, 12:32 AM IST
ಬಿಎಸ್ಎಸ್ಕೆ ಹರಾಜು ತಡೆದು, ಕಾರ್ಖಾನೆಯ ಪುನಶ್ಚೇತನಕ್ಕೆ ಕ್ರಮ ವಹಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಸಲಹೆ ನೀಡಿದ್ದಾರೆ.
ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಶಾಸಕ ನರೇಂದ್ರಸ್ವಾಮಿ ಖಂಡನೆ
Dec 19 2024, 12:31 AM IST
ಅಸ್ಪೃಶ್ಯತೆ, ಅಮಾನತೆಯಿಂದ ನೊಂದಿರುವ ಜನರು ಭಾರತಕ್ಕೆ ಸಂವಿಧಾನ ನೀಡಿದ ಅಂಬೇಡ್ಕರ್ರವರ ಹೆಸರನ್ನು ಹೇಳಿಕೊಂಡು ನೆಮ್ಮದಿಯ ಬದುಕು ಸಾಗಿಸುತ್ತಿದ್ದಾರೆ.
ರಾಜೀನಾಮೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಕಾರ : ಕಾಂಗ್ರೆಸ್ ವಿರುದ್ಧ ಆಕ್ರೋಶ
Dec 19 2024, 12:31 AM IST
‘ಕಾಂಗ್ರೆಸ್ ನಾಯಕರು ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ರಾಜ್ಯಸಭೆಯಲ್ಲಿ ಹೇಳಿಕೆಗಳನ್ನು ತಿರುಚಿದ್ದಾರೆ ಮತ್ತು ವಿರೂಪಗೊಳಿಸಿದ್ದಾರೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಆರೋಪಿಸಿದ್ದಾರೆ ಹಾಗೂ ಕಾಂಗ್ರೆಸ್ ಇಟ್ಟ ರಾಜೀನಾಮೆ ಬೇಡಿಕೆಯನ್ನು ತಿರಸ್ಕರಿಸಿದ್ದಾರೆ.
ಬಿ ಖಾತಾ ವಿತರಣೆಗೆ ಕ್ರಮ: 2 ತಿಂಗಳಲ್ಲಿ ನಿರ್ಣಯ: ಸಚಿವ ಕೃಷ್ಣ ಭೈರೇಗೌಡ
Dec 18 2024, 12:47 AM IST
ಲಕ್ಷ ಕ್ರೀಡಾ ಮತ್ತು ಜಿಮ್ ಉಪಕರಣಗಳು ನಿರುಪಯುಕ್ತತೆ ಇತರ ವಿಚಾರಗಳ ಪ್ರಸ್ತಾಪಿಸಿ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಬೆಳಗಾವಿ ಅಧಿವೇಶನದಲ್ಲಿ ಗಮನ ಸೆಳೆದಿದ್ದಾರೆ. ಇದಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಖಾತಾ ವಿತರಣೆ ಭರವಸೆ ನೀಡಿದ್ದಾರೆ.
< previous
1
...
79
80
81
82
83
84
85
86
87
...
311
next >
More Trending News
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು