• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಥಳೀಯ ಉತ್ಪಾದಕರು ರಫ್ತು ತಂತ್ರ ಅಳವಡಿಸಿಕೊಳ್ಳಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 10 2025, 01:49 AM IST
ಜಗತ್ತಿನಲ್ಲಿಯೇ ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ದೇಶ ಭಾರತ. ಆದರೆ, ಜಗತ್ತಿನ ವಿದೇಶಿ ಕಂಪನಿಗಳು ಇಲ್ಲಿನ ಗ್ರಾಹಕರನ್ನು ಕೇವಲ ಲಾಭಕ್ಕಾಗಿ ಎದುರು ನೋಡುತ್ತದೆ ಮತ್ತು ನಮ್ಮ ಸ್ಥಳೀಯ ಉತ್ಪನ್ನಗಳನ್ನು ಕೊನೆಗಾಣಿಸಲು ಯತ್ನಿಸುತ್ತವೆ.

ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ-ಸಚಿವ ಕುಮಾರಸ್ವಾಮಿ

Feb 10 2025, 01:49 AM IST
ಒಂದು ಕಡೆ ಗ್ಯಾರಂಟಿ ಕೊಡುತ್ತೇವೆ ಎಂದು ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಇನ್ನೊಂದು ಕಡೆ ದರ ಏರಿಸಿ ಜನರಿಂದ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ರಾಜಕೀಯದಿಂದ ಹಳ್ಳಿಗಳಲ್ಲಿ ಮಾನವ ಸಂಬಂಧಗಳು ಹಾಳಾಗುವುದು ಬೇಡ: ಕೇಂದ್ರ ಸಚಿವ ಎಚ್ಡಿಕೆ ಮನವಿ

Feb 10 2025, 01:47 AM IST
ಈ ಹಿಂದೆ ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಳ್ಳಿಗಳಲ್ಲಿ ಗಾಢವಾಗಿದ್ದವು. ನೆರೆಹೊರೆಯವರು ಚೆನ್ನಾಗಿರಬೇಕು ಎಂಬ ಭಾವನೆ ಎಲ್ಲರಲ್ಲಿಯೂ ಇತ್ತು. ಈ ರಾಜಕೀಯ ಕಾರಣದಿಂದ ಗ್ರಾಮಗಳು ನೆಮ್ಮದಿಯಾಗಿದ್ದವು. ಈಗ ಆ ನೆಮ್ಮದಿ ಸಂತೋಷ ದೂರವಾಗಿದೆ.

ಬಿಜೆಪಿಯಲ್ಲಿನ ಬಣ ರಾಜಕಾರಣ ಮೈತ್ರಿ ಮೇಲೆ ಪರಿಣಾಮ ಬೀರದು : ಕೇಂದ್ರ ಸಚಿವ ಕುಮಾರಸ್ವಾಮಿ

Feb 10 2025, 01:47 AM IST
ಬಿಜೆಪಿಯಲ್ಲಿ ಉಂಟಾಗಿರುವ ಬಣ ರಾಜಕೀಯವು ಅದು ಅವರ ಆಂತರಿಕ ವಿಚಾರ. ಆ ಪಕ್ಷದ ಹಿರಿಯ ನಾಯಕರು ಅದರ ಬಗ್ಗೆ ಗಮನ ಹರಿಸಿ ಸಮಸ್ಯೆ ಪರಿಹರಿಸುತ್ತಾರೆ. ಇದರಿಂದಾಗಿ ನಮ್ಮ ಮೈತ್ರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಇಂಡಿಯಾ ಒಕ್ಕೂಟದಿಂದ ದೂರ ಸರಿದಿದ್ದೆ ಎಎಪಿ ಸೋಲಿಗೆ ಕಾರಣ: ಸಚಿವ ಚಲುವರಾಯಸ್ವಾಮಿ

Feb 10 2025, 01:47 AM IST
ಕಳೆದ ಲೋಕಸಭಾ ಚುನಾವಣೆ ವೇಳೆ ಕರ್ನಾಟಕದಲ್ಲಿ 15 ಸ್ಥಾನಗಳು ಬಿಜೆಪಿ ಪಡೆಯಿತು. ಉಳಿದವನ್ನು ಕಳೆದುಕೊಂಡಿಲ್ಲವೇ. ಆಗ ಮೋದಿಯವರ ವರ್ಚಸ್ಸು ಕುಂದಿದೆ ಎಂದು ಹೇಳಲಿಲ್ಲ. ದೆಹಲಿಯಲ್ಲಿ ಗೆದ್ದ ಮಾತ್ರಕ್ಕೆ ಮೋದಿ ಅವರ ವರ್ಚಸ್ಸು ವೃದ್ಧಿಸಿದೆ. ಕಳೆದ ಬಾರಿ 100 ಸ್ಥಾನಗಳನ್ನು ಗೆದ್ದಿದ್ದರು. ಈ ಬಾರಿ ಏಕೆ ಕಡಿಮೆಯಾಯಿತು. ಆಗ ಅವರ ವರ್ಚಸ್ಸು ಕಡಿಮೆಯಾಗಿರಲಿಲ್ಲವೇ..?

ರಾಜ್ಯದ ಇತಿಹಾಸದಲ್ಲಿಯೇ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ-ಕೇಂದ್ರ ಸಚಿವ ಕುಮಾರಸ್ವಾಮಿ

Feb 10 2025, 01:46 AM IST
ರಾಜ್ಯದ ಇತಿಹಾಸದಲ್ಲಿಯೇ ಇಂತಹ ಕೆಟ್ಟ ಸರ್ಕಾರವನ್ನು ನಾನು ನೋಡಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಸಾಲಕ್ಕೆ ಸಹಕಾರಿ ಸಂಘ, ಜಮೆಗೆ ಖಾಸಗಿ ಬ್ಯಾಂಕ್ ಬೇಡ : ಸಹಕಾರಿ ಸಚಿವ ಕೆ. ಎನ್. ರಾಜಣ್ಣ ಮನವಿ

Feb 09 2025, 01:34 AM IST
ಸಹಕಾರಿ ಆಂದೋಲನ ಆಗಲು ಯುವಕರು, ಹೊಸಬರು ಸಹಕಾರಿ ಕ್ಷೇತ್ರಕ್ಕೆ ಬರಬೇಕು. ಸಹಕಾರಿ ಇಲಾಖೆಯಲ್ಲಿ ಮೀಸಲಾತಿ ಅಳವಡಿಸುವ ಪ್ರಕ್ರಿಯೆ ನಡೆದಿದೆ. ಎಸ್‌ಸಿ-ಎಸ್‌ಟಿಯವರು ಸಹಕಾರಿ ಸಂಘದಲ್ಲಿ ಸದಸ್ಯರಾಗಬೇಕು. ಅವರ ಷೇರು ಹಣವನ್ನು ಸರ್ಕಾರವೇ ಭರಿಸುತ್ತದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.

ಸರ್ಕಾರಕ್ಕೆ ಸೆಡ್ಡು ಹೊಡೆಯುವ ಸಹಕಾರಿ ಕ್ಷೇತ್ರ : ಪ್ರವಾಸೋದ್ಯಮ ಇಲಾಖೆ ಸಚಿವ ಎಚ್ . ಕೆ. ಪಾಟೀಲ್

Feb 09 2025, 01:30 AM IST
ಖಾಸಗಿ ಕ್ಷೇತ್ರ ರಕ್ತ ಹೀರಿ ಮಾಂಸ ತಿನ್ನುವ ರೀತಿ ಸಾಲಗಾರರನ್ನು ಹಿಂಡುತ್ತಿದೆ. ಆದರೆ ಅದೇ ಸಹಕಾರಿ ಕ್ಷೇತ್ರ ಸಾಲಗಾರರ ಜತೆಯಿದ್ದು ಅವರ ಸಹಕಾರದಲ್ಲಿದೆ. ಸಹಕಾರಿ ಕ್ಷೇತ್ರ ಖಾಸಗಿಯವರ ಹಿಡಿತದಿಂದ ಶಕ್ತಿಯುತವಾಗಿ ಉಳಿಯುತ್ತಿಲ್ಲ. ಇದು ದೂರಾಗಬೇಕು ಎಂದು ಸಚಿವ ಎಚ್.ಕೆ. ಪಾಟೀಲ್ ಹೇಳಿದರು.

ನಿತ್ಯ ಒಂದೂವರೆ ತಾಸು ಹಿಂದಿ ಕಲಿಯುತ್ತಿದ್ದಾರೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ !

Feb 09 2025, 01:18 AM IST

ಕೇಂದ್ರ ಸಚಿವ ಸಚಿವರು, ಕೇಂದ್ರ ಸಚಿವಾಲಯದ ಬಹುತೇಕ ಅಧಿಕಾರಿಗಳೂ ಹಿಂದಿಯಲ್ಲೇ ಸಂವಹನ ನಡೆಸುತ್ತಾರೆ. ಇದರ ಬಿಸಿ ಇದೀಗ ಕೇಂದ್ರದಲ್ಲಿ ಸಚಿವರಾಗಿರುವ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರಿಗೂ ತಟ್ಟಿದೆ. ಹೀಗಾಗಿ ಅವರೀಗ ಅನಿವಾರ್ಯವಾಗಿ ಹಿಂದಿ ಭಾಷೆ ಕಲಿಯಲು ಮುಂದಾಗಿದ್ದಾರೆ.

ಬೆಂಗಳೂರಿನ ಬಳಿ 2ನೇ ಏರ್‌ಪೋರ್ಟ್‌ ನಿರ್ಮಾಣಕ್ಕಾಗಿ 2 ಜಾಗ ಫೈನಲ್‌ : ಸಚಿವ ಎಂ.ಬಿ.ಪಾಟೀಲ್‌

Feb 09 2025, 01:17 AM IST
ಬೆಂಗಳೂರಿನ ಬಳಿ 2ನೇ ಏರ್‌ಪೋರ್ಟ್‌ ನಿರ್ಮಾಣಕ್ಕಾಗಿ 2 ಸ್ಥಳ ಗುರುತಿಸಲಾಗಿದೆ. ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 350
  • next >

More Trending News

Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved