• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಹುಲ್‌ ನೇತೃತ್ವದಲ್ಲಿ ನಶಿಸುತ್ತಿದೆ ಕಾಂಗ್ರೆಸ್‌ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 09 2025, 01:17 AM IST
ಪ್ರಜಾಪ್ರಭುತ್ವದ ಯಶಸ್ಸಿಗೆ ಪ್ರಬಲವಾದ ವಿರೋಧ ಪಕ್ಷವಿಬೇಕು. ಆದರೆ, ಪ್ರತಿಪಕ್ಷದ ಸ್ಥಾನದಲ್ಲೂ ಕುಳಿತುಕೊಳ್ಳಲು ಆಗದ ಕಾಂಗ್ರೆಸ್‌ ತನ್ನ ದಯನೀಯ ಸ್ಥಿತಿಯ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವ ಕಾರ್ಯವಾಗಬೇಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ವಿಶ್ವದಲ್ಲಿಯೇ ಮಹಿಳೆಯರಿಗೆ ಉನ್ನತ ಸ್ಥಾನ ನೀಡಿದ ದೇಶ ನಮ್ಮದು-ಸಚಿವ ಜೋಶಿ

Feb 09 2025, 01:17 AM IST
ವಿಶ್ವದಲ್ಲಿಯೇ ಮಹಿಳೆಯರಿಗೆ ಉನ್ನತ ಸ್ಥಾನ ನೀಡಿದ ದೇಶ ನಮ್ಮದು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ರಾಜ್ಯಪಾಲರಿಗೆ ತಪ್ಪು ಗ್ರಹಿಕ, ಮಾಹಿತಿ ಕೊರತೆಯಾಗಿದೆ : ಕಾನೂನು ಸಚಿವ ಎಚ್.ಕೆ. ಪಾಟೀಲ

Feb 09 2025, 01:17 AM IST

ಫೈನಾನ್ಸ್‌ ಸುಗ್ರೀವಾಜ್ಞೆ ವಾಪಸ್‌ ಮಾಡಿರುವುದು ರಾಜ್ಯಪಾಲರಿಗೆ ತಪ್ಪು ಗ್ರಹಿಕೆ ಹಾಗೂ ಮಾಹಿತಿ ಕೊರತೆಯಿಂದಾಗಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಮಂಡ್ಯ : ಡಿಸೆಂಬರ್ ವೇಳೆಗೆ ಬೃಹತ್‌ ಉದ್ಯೋಗ ಮೇಳ - ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Feb 08 2025, 12:35 AM IST

ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದ ಉದ್ಯೋಗ ಮೇಳ ನಡೆಸುವ ಮೂಲಕ ಜಿಲ್ಲೆಯ ಏಳೂ ತಾಲೂಕಿನ ನಿರುದ್ಯೋಗಿ ಯುವಕ- ಯುವತಿಯರಿಗೆ ಉದ್ಯೋಗ ದೊರಕಿಸಿಕೊಡುವುದಾಗಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಕಲ್ಯಾಣ ಕರ್ನಾಟಕವೂ ಸೇರಿ 25 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Feb 08 2025, 12:34 AM IST
ನಾನು ಶಿಕ್ಷಣ ಸಚಿವನಾದ ಮೇಲೆ 13,500 ಸರಕಾರಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಈಗಾಗಲೇ ಆರ್ಥಿಕ ಅನುಮೋದನೆ ಪಡೆಯಲಾಗಿದ್ದು, ನನ್ನ ಅವಧಿಯಲ್ಲಿ ಕಲ್ಯಾಣ ಕರ್ನಾಟಕವೂ ಸೇರಿದಂತೆ 25 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಬದ್ಧನಾಗಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ:ಸಚಿವ ಸಂತೋಸ ಲಾಡ್

Feb 08 2025, 12:32 AM IST
ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ರೂಪಾಯಿ ಮೌಲ್ಯ ಡಾಲರ್‌ಗೆ ₹90ಕ್ಕೆ ಬಂದು ನಿಂತಿದೆ. ಕೇಂದ್ರ ಬಿಜೆಪಿ ಸರ್ಕಾರದ ಆರ್ಥಿಕ ನೀತಿಯಿಂದಾಗಿ ಯಾವುದೇ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ. ರೂಪಾಯಿ ಮೌಲ್ಯ ಹೆಚ್ಚಿಸಲು 600 ಬಿಲಿಯನ್‌ ಡಾಲರ್‌ ಖರ್ಚು ಮಾಡಿದೆ. ಇಲ್ಲದಿದ್ದರೆ ಡಾಲರ್‌ ಬೆಲೆ ₹90ರ ಗಡಿ ದಾಟುತ್ತಿತ್ತು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್‌ ಕೇಂದ್ರ ಸರ್ಕಾರವನ್ನು ದೂರಿದರು.

ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ಬಿಜೆಪಿ ವಕ್ತಾರರಂತೆ ರಾಜ್ಯಪಾಲರು ಕೆಲಸ : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Feb 08 2025, 12:32 AM IST

ರಾಜ್ಯಪಾಲರು ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ಬಿಜೆಪಿ ವಕ್ತಾರರಂತೆ ಕೆಲಸ ಮಾಡುತ್ತಿದ್ದಾರೆ. ಸುಗ್ರೀವಾಜ್ಞೆ ವಿಚಾರದಲ್ಲಿ ರಾಜಕೀಯ ಪ್ರಭಾವಕ್ಕೆ ಒಳಗಾಗದೆ ಅವರು ಜನರಿಗೆ ನ್ಯಾಯ ಕೊಡುವ ಕೆಲಸ ಮಾಡಬೇಕು ಎಂದು ಸುಗ್ರೀವಾಜ್ಞೆಗೆ ಅನುಮತಿ ನೀಡದ ವಿಷಯವಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇದೆ - ಆದಷ್ಟು ಬೇಗನೆ ನೇಮಕಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Feb 08 2025, 12:32 AM IST
ರಾಜ್ಯದಲ್ಲಿ ಸುಮಾರು 50 ಸಾವಿರ ಶಿಕ್ಷಕರ ಕೊರತೆ ಇದ್ದು, ಆದಷ್ಟು ಬೇಗನೆ 25 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಮಾನವೀಯತೆ ಮೆರೆದ ಸಚಿವ ಸಂತೋಷ ಲಾಡ್

Feb 08 2025, 12:31 AM IST
ಲೋಕಾಪುರ ಸಮೀಪದ ಕೇಶವ ಸಿಮೆಂಟ್ ಕಾರ್ಖಾನೆ ಬಳಿ ಬೈಕ್‌ ಅಪಘಾತವಾಗಿ ನೆಲಕ್ಕೆ ಬಿದ್ದು ನರಳಾಡುತ್ತಿದ್ದ ಸವಾರನನ್ನು ತಮ್ಮ ಕಾರಿನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಸೇರಿಸುವ ಮೂಲಕ ಕಾರ್ಮಿಕ ಸಚಿವ ಸಂತೋಷ ಲಾಡ್ ಮಾನವೀಯತೆ ಮೆರೆದಿದ್ದಾರೆ. ಸಚಿವರ ಕಾರ್ಯಕ್ಕೆ ಲೋಕಾಪುರ ಪಟ್ಟಣದ ಜನತೆ ಶ್ಲಾಘಿಸಿದ್ದಾರೆ.

ಜನರಲ್ಲಿ ಒಗ್ಗಟ್ಟು ಮೂಡಿಸುವ ಜಾತ್ರೆಗಳು: ಸಚಿವ ಸಂತೋಷ್ ಲಾಡ್

Feb 08 2025, 12:31 AM IST
ರಥೋತ್ಸವ, ಜಾತ್ರೆಗಳು ಸಮಾಜದಲ್ಲಿನ ಜನರನ್ನು ಒಗ್ಗೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 350
  • next >

More Trending News

Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved