• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವ್ಯವಸ್ಥೆ ದುರುಪಯೋಗಪಡಿಸಿ ಚುನಾವಣೆ ಗೆಲ್ಲುತ್ತಿದೆ ಬಿಜೆಪಿ: ಸಚಿವ ಸಂತೋಷ ಲಾಡ್‌

Feb 06 2025, 12:15 AM IST
ಇಡಿ ಹಾಗೂ ಸಿಬಿಐ ಅಂತಹ ಸಂಸ್ಥೆಗಳನ್ನು ಬಳಸಿಕೊಂಡು ಚುನಾವಣೆ ಕೆಲಸ ಸಾಧಿಸುತ್ತಿದೆ. ಮತದಾರರ ಪಟ್ಟಿಯಲ್ಲಿ ಬದಲಾವಣೆ ಮಾಡಿ ಗೆಲ್ಲುತ್ತಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಚುನಾವಣೆ ಬಹಳ ದಿನಗಳ ಕಾಲ ನಡೆಯುವುದಿಲ್ಲ ಎಂದು ಸಚಿವ ಸಂತೋಷ ಲಾಡ್‌ ಹೇಳಿದರು.

ಜಿಲ್ಲೆಯಲ್ಲಿ ಎಕೋ ಟೂರಿಸಂಗೆ ಉತ್ತಮ ವಾತಾವರಣ: ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ

Feb 05 2025, 12:34 AM IST
ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಸವಾರರಿಗೆ ಲೈಸೆನ್ಸ್‌ಗಳೇ ಇರುವುದಿಲ್ಲ. ಸಾರಿಗೆ ಇಲಾಖೆ ವತಿಯಿಂದ ಕ್ಯಾಂಪ್ ಮಾಡಿ ಡ್ರೈವಿಂಗ್ ಲೈಸೆನ್ಸ್ ಕೊಡಲು ಕ್ರಮ ವಹಿಸಿ ಎಂದು ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ರಾಮನಗರ ನಗರಸಭೆ ವ್ಯಾಪ್ತಿಯಲ್ಲಿ ನೆಟ್‌ಕಲ್ ಕುಡಿಯುವ ನೀರು ಯೋಜನೆ ಸರಿಯಾಗಿ ನಡೆದಿಲ್ಲ, ಆದರೂ ೬ ಕೋಟಿ ಹಣ ಖರ್ಚಾಗಿದೆ ಎಂದು ಶಾಸಕರು ಸಭೆಯ ಗಮನ ಸೆಳೆದಿದ್ದಾರೆ. ಸರ್ಕಾರದ ಹಣ ದುರ್ಬಳಕೆ ಆಗಬಾರದು, ಈ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದರು.

ಮಠಗಳ ಏಳ್ಗೆಗೆ ಭಕ್ತರ ಭಕ್ತರ ಅಭಿಮಾನವೇ ಕಾರಣ: ಸಚಿವ ಆರ್.ಬಿ. ತಿಮ್ಮಾಪುರ

Feb 05 2025, 12:31 AM IST
ಮಠಗಳ ಅಭಿವೃದ್ಧಿ, ಏಳಿಗೆಗೆ ಭಕ್ತರು ಕ್ಷೇತ್ರದ ಮೇಲಿಟ್ಟಿರುವ ಅಪಾರ ನಂಬಿಕೆ, ಒಗ್ಗಟ್ಟಿನ ಶಕ್ತಿ, ಅಭಿಮಾನ, ಭಕ್ತಿಯೇ ಕಾರಣ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.

ಹಂಪಿ ಉತ್ಸವ ಅರ್ಥಪೂರ್ಣವಾಗಿ ಆಚರಿಸೋಣ: ಸಚಿವ ಜಮೀರ್ ಖಾನ್

Feb 05 2025, 12:31 AM IST
ಬಾರಿಯ ಹಂಪಿ ಉತ್ಸವವನ್ನು ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿ: ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಆಗ್ರಹ

Feb 05 2025, 12:30 AM IST
ಸರ್ಕಾರ ಕೆಆರ್‌ಎಸ್ ಜಲಾಶಯ ವ್ಯಾಪ್ತಿಯ ನಾಲೆಗಳಿಗೆ ನೀರು ಹರಿಸುತ್ತಿದೆ. ಪ್ರಸಕ್ತ ಸಾಲಿನಲ್ಲಿ ಹೇಮಾವತಿ ಜಲಾಶಯ ಭರ್ತಿಯಾಗಿದೆ. ಬೇಸಿಗೆ ಬೆಳೆಗೆ ಸಾಕಾಗುವಷ್ಟು ನೀರು ಜಲಾಶಯದಲ್ಲಿದೆ. ಹೇಮಾವತಿ ಜಲಾನಯನ ಪ್ರದೇಶದ ರೈತರ ಬಗ್ಗೆ ಮಲತಾಯಿ ಧೋರಣೆ ಪ್ರದರ್ಶಿಸಿದೆ.

ಬೆಂಗಳೂರು- ಮೈಸೂರು ನಡುವೆ ನಮೋ ಭಾರತ ರೈಲು - ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಸುಳಿವು

Feb 04 2025, 10:59 AM IST

ಶನಿವಾರ ಮಂಡಿಸಲಾದ ಕೇಂದ್ರ ಬಜೆಟ್​ನಲ್ಲಿ ರೈಲ್ವೆಗಾಗಿ ಕರ್ನಾಟಕಕ್ಕೆ ₹7,564 ಕೋಟಿ ಮೀಸಲಿರಿಸಲಾಗಿದೆ. ಈ ಹಿಂದಿನ ಯುಪಿಎ ಸರ್ಕಾರದ ಅಧಿಕಾರದ ಅವಧಿ ಹೋಲಿಸಿದರೆ 9 ಪಟ್ಟು ಹೆಚ್ಚು ಹಣ ನೀಡಲಾಗಿದೆ.

ಹಿಜಾಬ್‌ ವಿವಾದದ ಬಗ್ಗೆ ಡಾ। ಜಿ.ಪರಮೇಶ್ವರ್‌ರನ್ನು ಕೇಳಿ : ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ

Feb 04 2025, 04:37 AM IST

ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ನಾನೇನೂ ಹೇಳಿಕೆ ನೀಡುವುದಿಲ್ಲ. ಈ ಬಗ್ಗೆ ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ಅವರನ್ನು ಹೇಳಿ, ಅವರು ಉತ್ತರ ಕೊಡುತ್ತಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಏರಿಕೆ ಖಚಿತ - ಈ ಬಾರಿ ಇಲ್ಲ ಶೇ.10 ಗ್ರೇಸ್‌ ಅಂಕ : ಸಚಿವ ಮಧು ಬಂಗಾರಪ್ಪ

Feb 04 2025, 04:31 AM IST

ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಈ ಬಾರಿ ಹೆಚ್ಚಿಸಲು ಮಕ್ಕಳ ಕಲಿಕಾ ಮಟ್ಟ ಸುಧಾರಣೆಗೆ ಹಲವು ಸೂತ್ರಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಫಲಿತಾಂಶ ಏರಿಕೆಯಾಗುವುದು ಶೇ.100 ರಷ್ಟು ಗ್ಯಾರಂಟಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಜಿಮ್ಸ್ ಆಸ್ಪತ್ರೆ ಸೇವೆಯಲ್ಲಿ ಶ್ರೇಷ್ಠ ಸ್ಥಾನಕ್ಕೇರಲಿ : ಸಚಿವ ಡಾ. ಎಚ್.ಕೆ. ಪಾಟೀಲ

Feb 04 2025, 12:35 AM IST
ಗದಗ ನಗರದ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆ ಆವರಣದಲ್ಲಿ ಸೋಮವಾರ ನೂತನ ಕ್ಯಾಥ್‌ಲ್ಯಾಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಹೃದ್ರೋಗ ಚಿಕಿತ್ಸಾ ಘಟಕವನ್ನು ಸಚಿವ ಎಚ್‌.ಕೆ. ಪಾಟೀಲ್‌ ಉದ್ಘಾಟಿಸಿದರು.

ವಿಧಿಯಾಟದಲ್ಲಿ ಅರ್ಹರು ಮಾತ್ರ ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗ್ತಾರೆ : ಸಚಿವ ಶಿವಾನಂದ ಪಾಟೀಲ

Feb 04 2025, 12:32 AM IST

  ಬಸವನಬಾಗೇವಾಡಿ ನನಗೂ ಸೇರಿದಂತೆ ಎಲ್ಲರಿಗೂ ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗುವ ಆಸೆಯಿರುತ್ತದೆ. ಆದರೆ, ಅರ್ಹರು ಪ್ರಧಾನಿಯೋ ಅಥವಾ ಮುಖ್ಯಮಂತ್ರಿ ಆಗುತ್ತಾರೆ ಎಂದು   ಸಚಿವ ಶಿವಾನಂದ ಪಾಟೀಲ ಹೇಳಿದರು.

  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 350
  • next >

More Trending News

Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved