• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫೆ.5ರಂದು ಮಾಜಿ ಸಚಿವ ದಿ.ಕೆ.ಎನ್ ನಾಗೇಗೌಡರ 21ನೇ ವರ್ಷದ ಪುಣ್ಯಸ್ಮರಣೆ

Jan 31 2025, 12:45 AM IST
ಶಾಂತಿ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಹಾಗೂ ಮಾಜಿ ಸಚಿವ ದಿ.ಕೆ.ಎನ್.ನಾಗೇಗೌಡರ 21ನೇ ವರ್ಷದ ಪುಣ್ಯಸ್ಮರಣೆ ಹಾಗೂ ಸಮಾಜ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಫೆ.5ರಂದು ಬೆಳಗ್ಗೆ 11 ಗಂಟೆಗೆ ಶಾಂತಿ ಕಾಲೇಜು ಆವರಣದಲ್ಲಿ ನಡೆಯಲಿದೆ.

ಸಂವಿಧಾನದಿಂದ ಸಮಾನತೆ ಕಾಣಲು ಸಾಧ್ಯವಾಗಿದೆ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

Jan 30 2025, 01:46 AM IST

 ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಈ ದೇಶಕ್ಕೆ ಕೊಡುಗೆಯಾಗಿ ನೀಡಿರುವ ಸಂವಿಧಾನದಿಂದಾಗಿ ನಾವೆಲ್ಲರೂ ಸಮಾನತೆ ಕಾಣಲು ಸಾಧ್ಯವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಆನೆ ಕಂದಕ, ಸೌರ ಬೇಲಿಗಳ ಸಮರ್ಪಕ ನಿರ್ವಹಣೆಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ

Jan 30 2025, 12:33 AM IST

ಮೈಸೂರು ಅರಣ್ಯ ವೃತ್ತದಲ್ಲಿ ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳ ಮತ್ತು ಅಳವಡಿಸಲಾದ ಸೌರ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡಿ, ವರದಿ ಸಲ್ಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದರು.

ಅಮೃತ್ ಮಹಲ್ ತಳಿ ಸಂವರ್ಧನೆಗೆ ಹೆಚ್ಚಿನ ಆದ್ಯತೆ: ಸಚಿವ ಕೆ.ವೆಂಕಟೇಶ್

Jan 30 2025, 12:32 AM IST
ಬೀರೂರು: ಅಮೃತ್ ಮಹಲ್ ತಳಿ ಸಂವರ್ಧನೆಗೆ ರಾಷ್ಟ್ರಮಟ್ಟದಲ್ಲಿ ಕಳೆದ 2023ರಲ್ಲಿ ಹರಿಯಾಣದ ನ್ಯಾಷನಲ್ ಬ್ಯೂರೊ ಆಫ್ ಅನಿಮಲ್ ಜೆನೆಟಿಕ್ ರಿಸೋರ್ಸಸ್ ನಲ್ಲಿ ನಮ್ಮ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕು ಜಿಲ್ಲಾ ನಿರ್ದೇಶಕರ ಘಟಕಕ್ಕೆ ಪ್ರಶಸ್ತಿ ಲಭಿಸಿರುವುದು ಶ್ಲಾಘನೀಯ. ಇದರ ಗೌರವ ಇಲ್ಲಿನ ರೈತರಿಗೆ ಸಲ್ಲಬೇಕು ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಹೇಳಿದರು.

ಆರ್ಥಿಕ ಅಪರಾಧಗಳನ್ನು ಯಾವುದೇ ಕಾರಣಕ್ಕೂ ಸಹಿಸಲ್ಲ: ಸಚಿವ ಶಿವಾನಂದ ಎಸ್. ಪಾಟೀಲ್‌

Jan 30 2025, 12:32 AM IST
ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿದ್ದರೆ ತಕ್ಷಣ ತೆರವಿಗೆ ಕ್ರಮ ಕೈಗೊಳ್ಳಬೇಕು. ಸರ್ಕಾರದಿಂದ ಒತ್ತುವರಿ ಆಗಿದ್ದರೆ ಸಂಬಂಧಪಟ್ಟ ಇಲಾಖೆಯಿಂದ ಪರಿಹಾರ ಪಡೆಯಲು ತಕ್ಷಣ ಪತ್ರ ಬರೆಯಬೇಕು ಎಂದು ಸೂಚಿಸಿದರು. ರಾಷ್ಟೀಯ ಹೆದ್ದಾರಿ ನಿರ್ಮಾಣಕ್ಕೆ ನಂಜನಗೂಡು ಎಪಿಎಂಸಿಯ 12 ಗುಂಟೆ ಭೂಮಿಯನ್ನು ಬಳಕೆ ಮಾಡಿಕೊಂಡಿದ್ದರೂ ಇದುವರೆಗೆ ಪರಿಹಾರಕ್ಕೆ ಏಕೆ ಪ್ರಯತ್ನಿಸಿಲ್ಲ.

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಸುಳ್ಳು ಆರೋಪ: ಮಾಜಿ ಸಚಿವ ಎನ್.ಮಹೇಶ್

Jan 30 2025, 12:32 AM IST
ನರಸಿಂಹರಾಜಪುರ, ಬಿಜೆಪಿ ದಲಿತ ವಿರೋದಿ, ಸಂವಿಧಾನ ವಿರೋಧಿ ಎಂದು ಕಳೆದ 60 ವರ್ಷದಿಂದಲೂ ಕಾಂಗ್ರೆಸ್‌ ಪಕ್ಷ ಹಾಗೂ ಕೆಲವು ಬುದ್ಧಿ ಜೀವಿಗಳು ಸುಳ್ಳನ್ನು ಹೇಳಿಕೊಂಡೇ ಬರುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಎನ್‌.ಮಹೇಶ್ ಆರೋಪಿಸಿದರು.

ಪಶು ಚಿಕಿತ್ಸಾಲಯಗಳಿಗೂ ವೈದ್ಯರು, ಸಿಬ್ಬಂದಿ ನೇಮಕ: ಸಚಿವ ಕೆ.ವೆಂಕಟೇಶ್

Jan 30 2025, 12:31 AM IST
ತರೀಕೆರೆ ಪಶು ವೈದ್ಯಾಧಿಕಾರಿಗಳು, ಪಶು ನಿರೀಕ್ಷಕರು ಹಾಗೂ ಡಿ ದರ್ಜೆ ನೌಕರರು ಸೇರಿದಂತೆ ಎಲ್ಲಾ ಪಶು ಚಿಕಿತ್ಸಾಲಯಗಳಿಗೂ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಲಾಗುವುದು ಎಂದು ಪಶು ಸಂಗೋಪನ ಮತ್ತು ರೇಷ್ಮೇ ಸಚಿವ ಕೆ. ವೆಂಕಟೇಶ್ ಹೇಳಿದರು.

ಗ್ಯಾರಂಟಿ ಯೋಜನೆಗೆ ಪ್ರತ್ಯೇಕವಾಗಿ 56 ಸಾವಿರ ಕೋಟಿ ಮೀಸಲು: ಸಚಿವ ಸತೀಶ್‌ ಜಾರಕಿಹೊಳಿ

Jan 30 2025, 12:31 AM IST
ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಬಂದ ಮೇಲೆ ಸಾಕಷ್ಟು ಸಿಆರ್.ಎಫ್ ನಲ್ಲಿ 6 ಕೋಟಿ ಕೊಡಲಾಗಿದೆ ಅಲ್ಲದೆ ಕ್ಷೇತ್ರಕ್ಕೆ 52 ಕೋಟಿ ಅನುದಾನ ನೀಡಲಾಗಿದ್ದು, ಎಲ್ಲ ಶಾಸಕರಿಗೂ ಕೊಟ್ಟಿದ್ದೇನೆ, ನಮ್ಮ ಸರ್ಕಾರದ ಇದೆ ಎಂದು ಶಾಸಕ ಡಿ. ರವಿಶಂಕರ್ ಅವರು ನಿಮ್ಮೂರಿಗೆ ಮೊದಲ ಆದ್ಯತೆ ನೀಡಿದ್ದಾರೆ.

ಮಕ್ಕಳಿಗೆ ಉತ್ತಮ ಸೌಕರ್ಯಗಳೊಂದಿಗೆ ಶಿಕ್ಷಣ ದೊರೆಯಲಿ:ಸಚಿವ ಪಾಟೀಲ

Jan 29 2025, 01:36 AM IST
ಅಂಗನವಾಡಿ ಕಟ್ಟಡಗಳು ಸುಸಜ್ಜಿತವಾಗಿ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳಬೇಕು. ಕಳಪೆ ಕಾಮಗಾರಿಗೆ ಅವಕಾಶವಿಲ್ಲದಂತೆ ಸ್ಥಳೀಯ ಜನಪ್ರತಿನಿಧಿಗಳು ನಿಗಾ ವಹಿಸಬೇಕು

ಸಚಿವ ಮಧುಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ

Jan 29 2025, 01:34 AM IST
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ. ಆಶ್ರಯ ವಸತಿ ಫಲಾನುಭವಿಗಳಿಗೆ ಲಾಟರಿ ಮೂಲಕ ಮನೆಗಳನ್ನು ವಿತರಿಸಲು ಮಂಗಳವಾರ ವಸತಿ ಸಚಿವ ಜಮೀರ್ ಅಹಮ್ಮದ್ ಬರಬೇಕಾಗಿತ್ತು. ಆದರೆ, ಸಚಿವ ಮಧು ಬಂಗಾರಪ್ಪ ಮಂತ್ರಿಗಳು ಬರುವುದನ್ನು ತಡೆದಿದ್ದಾರೆ. ಈ ದುಷ್ಟಬುದ್ಧಿ ಯಾಕೆ ? ಇದು ಯಾವ ಪುರುಷಾರ್ಥಕ್ಕೆ ಎಂಬುದು ಯಕ್ಷ ಪ್ರಶ್ನೆಯಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 350
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved