• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಬಡವರ ಬದುಕಿನಲ್ಲಿ ಬದಲಾವಣೆ : ಸಚಿವ ಎಚ್. ಕೆ. ಪಾಟೀಲ

Jan 28 2025, 12:47 AM IST

ಬಡಜನರ ಬದುಕಿನಲ್ಲಿ ಬದಲಾವಣೆ ತರುವುದು ಪಂಚ ಗ್ಯಾರಂಟಿ ಯೋಜನೆಗಳಾಗಿವೆ. ಗ್ಯಾರಂಟಿ ಸಮಿತಿ ಸದಸ್ಯರು, ಅಧಿಕಾರಿಗಳು ಸಮರ್ಪಕ ಅನುಷ್ಠಾನ ಮಾಡುವ ಮೂಲಕ ಬಡವರ ಬದುಕು ಬಂಗಾರವಾಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.

ಜನರ ಕುಂದು ಕೊರತೆ ಸ್ವೀಕರಿಸಿ ಪುಸ್ತಕಗಳಲ್ಲಿ ದಾಖಲಿಸಿ: ಸಚಿವ ಚಲುವರಾಯಸ್ವಾಮಿ

Jan 28 2025, 12:46 AM IST
ಮಂಡ್ಯ ಜಿಲ್ಲೆಯ ನಗರಸಭೆ ಸೇರಿದಂತೆ ಎಲ್ಲಾ ತಾಲೂಕು ಕಚೇರಿ, ಪುರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಪಂ ಕಚೇರಿಗಳಲ್ಲಿ ಪುಸ್ತಕ ಇಡಬೇಕು. ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಪ್ರತಿವಾರ ಪುಸ್ತಕವನ್ನು ಪರಿಶೀಲಿಸಿ ಸಾರ್ವಜನಿಕರ ಕುಂದುಕೊರತೆ ಸಂಬಂಧಿಸಿದ ಇಲಾಖೆಗೆ ವರ್ಗಾಯಿಸಿ ತ್ವರಿಗತಿಯಲ್ಲಿ ಜನರ ಸಮಸ್ಯೆ ಪರಿಹರಿಸಬೇಕು.

ಕರ್ನಾಟಕದಲ್ಲಿ ಬಿಜೆಪಿ, ಕಾಂಗ್ರೆಸ್‌ ರಾಜಕಾರಣ ಈಗ ಗೊಂದಲದಲ್ಲಿದೆ : ಮಾಜಿ ಸಚಿವ ಈಶ್ವರಪ್ಪ

Jan 28 2025, 12:46 AM IST
ಫೆ.4 ರಂದು ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಯಾಗಲಿದೆ. 1008 ಮಠಾಧೀಶರು ಬ್ರಿಗೇಡ್ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಬಾಕಿ ತೆರಿಗೆ ಸಂಗ್ರಹಿಸಿ, ಪ್ರಗತಿ ಸಾಧಿಸಿ: ಸಚಿವ ರಹೀಂ ಖಾನ್ ಸೂಚನೆ

Jan 28 2025, 12:46 AM IST
ಬಳ್ಳಾರಿ ಜಿಲ್ಲೆಯಲ್ಲಿ ನಗರ, ಸ್ಥಳೀಯ ಸಂಸ್ಥೆಗಳು ಬಾಕಿಯಿರುವ ತೆರಿಗೆ ಹಣ ಸಂಗ್ರಹಿಸಿ ಶೇಕಡಾವಾರು ಪ್ರಗತಿ ಸಾಧಿಸಬೇಕು

ನಿಯಮ ಮೀರಿ ಸಾಲ ವಸೂಲಿ ಮಾಡದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಸಚಿವ ಶಿವಾನಂದ ಪಾಟೀಲ ಎಚ್ಚರಿಕೆ

Jan 28 2025, 12:45 AM IST
ಮೈಕ್ರೋಫೈನಾನ್ಸ್‌ಗಳು ಬಡ್ಡಿ ವಿಧಿಸುವ ಬಗ್ಗೆ ಆರ್‌ಬಿಐನ ಸ್ಪಷ್ಟ ಆದೇಶ ಇಲ್ಲದಿದ್ದರೂ ಶೇ. 25ರಷ್ಟು ಬಡ್ಡಿ ವಿಧಿಸಲು ಅಧಿಕಾರ ಕೊಟ್ಟವರ್ಯಾ ರು? ನಿಮ್ಮ ತಪ್ಪಿನಿಂದಾಗಿ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಜನಸಾಮಾನ್ಯರು ಜಿಲ್ಲಾಡಳಿತ ಸತ್ತು ಹೋಗಿದೆ ಎಂದೆಲ್ಲಾ ಮಾತನಾಡುತ್ತಾರೆ. ಆದ್ದರಿಂದ ನಿಯಮ ಮೀರಿ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಾಕೀತು ಮಾಡಿದರು.

ಶಾಸಕ ಗವಿಯಪ್ಪ ಜತೆ ಚರ್ಚಿಸಿ ಸಕ್ಕರೆ ಕಾರ್ಖಾನೆಗೆ ಸ್ಥಳ ನಿಗದಿ: ಸಚಿವ ಜಮೀರ್‌ ಅಹ್ಮದ್‌ ಖಾನ್

Jan 27 2025, 12:50 AM IST
ಸಕ್ಕರೆ ಕಾರ್ಖಾನೆಗೆ ಹಿಂದಿನ ಸರ್ಕಾರದಲ್ಲಿ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ ಮಂಜೂರಾಗಿತ್ತು.

ಕಾರ್ಮಿಕರ, ಮಾಲೀಕರ ನಡುವೆ ಬಾಂಧವ್ಯಕ್ಕೆ ಸಮನ್ವಯ ಸಮಿತಿ ಸಹಕಾರಿ : ಸಚಿವ ಜಾರ್ಜ್‌

Jan 27 2025, 12:50 AM IST
ಚಿಕ್ಕಮಗಳೂರು, ಕಾರ್ಮಿಕರು ಮತ್ತು ಮಾಲೀಕರ ನಡುವೆ ಪರಸ್ಪರ ಬಾಂಧವ್ಯ ಬೆಸೆಯುವ ನಿಟ್ಟಿನಲ್ಲಿ ಸಮನ್ವಯ ಸಮಿತಿ ರಚಿಸುವ ಮೂಲಕ ಇಬ್ಬರ ನಡುವೆ ಹೊಂದಾಣಿಕೆ ಗಟ್ಟಿಗೊಳಿಸಲು ಮುಂದಾಗುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಸೌರ ವಿದ್ಯುತ್ ಉತ್ಪಾದನೆಗೆ ಒತ್ತು: ಸಚಿವ ಜಾರ್ಜ್‌

Jan 27 2025, 12:49 AM IST
ಚಿಕ್ಕಮಗಳೂರು, ರಾಜ್ಯದಲ್ಲಿ ದಿನೇ ದಿನೇ ವಿದ್ಯುತ್ ಬೇಡಿಕೆ ಹೆಚ್ಚಾಗಲಾರಂಭಿಸಿದ್ದು, ಪ್ರಸ್ತುತ ಪ್ರತಿದಿನ 17,500 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಹೀಗಾಗಿ ಸೌರ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಲಾಗಿದೆ ಎಂದು ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

ಸಂವಿಧಾನದ ಪೀಠಿಕೆ ಸಾಮಾಜಿಕ ನ್ಯಾಯದ ಪ್ರತೀಕ: ಸಚಿವ ಎಸ್.ಮಧು ಬಂಗಾರಪ್ಪ

Jan 27 2025, 12:49 AM IST
ಬಾಬಾ ಸಾಹೇಬ್ ಅಂಬೇಡ್ಕರರ ಆಶಯದಂತೆ ಇಂದು ಸಂವಿಧಾನದ ಪೀಠಿಕೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಲೋಕಾರ್ಪಣೆಗೊಳಿಸಲಾಗುತ್ತಿರುವುದು ಹರ್ಷದ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಕೋಟ್ಯಂತರ ಜನರಿಗೆ ಅನುಕೂಲ : ಸಚಿವ ಎಂ.ಬಿ. ಪಾಟೀಲ

Jan 27 2025, 12:49 AM IST

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ. ಇವುಗಳಿಂದ ರಾಜ್ಯದ ಅಭಿವೃದ್ದಿಯಲ್ಲಿ ಯಾವುದೇ ರೀತಿಯ ಕುಂಟಿತವಾಗಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.

  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 350
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved