• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದಿಂದ ಬಡವರ, ದಮನಿತರ, ಶೋಷಿತರ ಏಳ್ಗೆಗಾಗಿ ಒತ್ತು: ಸಚಿವ ಶಿವಾನಂದ ಪಾಟೀಲ

Jan 27 2025, 12:48 AM IST
ಸಂವಿಧಾನದ ಆಶಯಗಳು ಸಾಕಾರಗೊಳ್ಳಬೇಕು, ಈ ದೇಶದ ಸಾರ್ವಭೌಮನಾದ ಜನ ಸಾಮಾನ್ಯನ ಬದುಕು ಸುಂದರವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ಭಾರತ ಐಕ್ಯತೆ, ಸಮಗ್ರತೆಯ ಬಲಿಷ್ಠ ರಾಷ್ಟ್ರ: ಸಚಿವ ಮಧು ಬಂಗಾರಪ್ಪ

Jan 27 2025, 12:48 AM IST
ವಿಶ್ವದ ಭೂಪಟದಲ್ಲಿ ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮ ಭಾರತ. ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಬಲಿಷ್ಠ ರಾಷ್ಟ್ರವಾಗಿ ನಮ್ಮ ದೇಶ ಬೆಳೆದು ನಿಂತಿದೆ ಎಂದು‌ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಅಧಿಕಾರ ಬಂದಾಗ ಸೇವೆ ಮಾಡಿದರೇ ಜನರು ಕೈಬಿಡಲ್ಲ: ಸಚಿವ ಜಮೀರ್

Jan 27 2025, 12:48 AM IST
ಮಾಧ್ಯಮ ಸ್ನೇಹಿತರು ಹಾಗೂ ಪೌರ ಸೇವಾ ಕಾರ್ಮಿಕರ ಹಕ್ಕುಪತ್ರಗಳ ವಿತರಣೆಯ ಹತ್ತು ವರ್ಷಗಳ ಕನಸು ಈಗ ನನಸಾಗಿದೆ.

ಬೆಣ್ಣೆಹಳ್ಳ ಯೋಜನೆ ಸಾಧಕ-ಬಾಧಕ ಪರಿಶೀಲಿಸಿ ಕ್ರಮ: ಸಚಿವ ಶಿವಾನಂದ ಪಾಟೀಲ

Jan 27 2025, 12:48 AM IST
ಹಾವೇರಿ ಜಿಲ್ಲೆಯಲ್ಲೇ ಉಗಮವಾಗುವ ಬೆಣ್ಣೆಹಳ್ಳ ಯೋಜನೆ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ಏಕತೆಯ ಭಾರತಕ್ಕೆ ಸಂವಿಧಾನವೇ ದಾರಿದೀಪ: ಸಚಿವ ಸಂತೋಷ ಲಾಡ್‌

Jan 27 2025, 12:48 AM IST
ಧಾರವಾಡ ಜಿಲ್ಲಾಡಳಿತ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲಾಯಿತು.

ಹನಕೆರೆ ಬಳಿ ಅಂಡರ್‌ಪಾಸ್ ನಿರ್ಮಾಣ: ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ

Jan 27 2025, 12:48 AM IST
ಸರ್ಕಾರದಿಂದ ವಿಪತ್ತು ಉಪಶಮನ ನಿಧಿಯಡಿ ೫.೫೪ ಕೋಟಿ ರು.ಅನುದಾನಕ್ಕೆ ವಿಸ್ತೃತ ಯೋಜನಾ ವರದಿ ಸಲ್ಲಿಸಲಾಗಿದ್ದು, ವಿಪತ್ತು ಸಂಭವಿಸಿದ ವೇಳೆ ಆಗುವಂತಹ ಅಪಾಯವನ್ನು ತಗ್ಗಿಸಲು ನಾಲ್ಕು ಕಾಮಗಾರಿಗಳನ್ನು ಕೈಗೊಳ್ಳಲು ಕ್ರಮ ವಹಿಸಲಾಗಿದೆ.

ಸ್ವಚ್ಛ, ಸುಂದರ ನಗರ ನಿರ್ಮಾಣ ನಮ್ಮ ಗುರಿ: ಸಚಿವ ಕೆ.ಜೆ. ಜಾರ್ಜ್‌

Jan 27 2025, 12:47 AM IST
ಚಿಕ್ಕಮಗಳೂರು, ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಸ್ವಚ್ಛ ಹಾಗೂ ಸುಂದರ ನಗರ ನಿರ್ಮಿಸುವುದು ನಮ್ಮ ಗುರಿ ಎಂದು ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

25 ಕೋಟಿ ರು. ವೆಚ್ಚದ ಗಾಜಿನ ಸೇತುವೆ ನಿರ್ಮಾಣ : ಗೃಹ ಸಚಿವ ಡಾ . ಜಿ. ಪರಮೇಶ್ವರ್

Jan 27 2025, 12:47 AM IST
ಸ್ಮಾರ್ಟ್ ಸಿಟಿ ಯೋಜನೆಯಡಿ ಮಹಾನಗರ ಪಾಲಿಕೆ ವ್ಯಾಪ್ತಿಯ 5 ವಾರ್ಡುಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದ್ದು, ಉಳಿದ 30 ವಾರ್ಡುಗಳ ಅಭಿವೃದ್ಧಿಗಾಗಿ 200 ಕೋಟಿ ರು.ಗಳನ್ನು ವ್ಯಯಿಸಲಾಗುವುದು.

ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಸ್ವಂತದ್ದಾಗಲಿ: ಸಚಿವ ಜಮೀರ್

Jan 27 2025, 12:47 AM IST
ಈಗ ಉದ್ಘಾಟನೆ ಮಾಡಿರುವುದು ಬಾಡಿಗೆ ಕಟ್ಟಡವಾಗಿದೆ. ಸಾಧ್ಯವಾದಷ್ಟು ಬೇಗನೆ ಸ್ವಂತ ಜಾಗೆಯನ್ನು ಗುರುತಿಸಿ, ಸ್ವಂತ ಕಟ್ಟಡ ಹೊಂದಬೇಕಾಗಿದ್ದು, ನಾನು ಸಹ ಒಂದಷ್ಟು ಸಹಾಯ ಮಾಡುತ್ತೇನೆ.

ರಾಷ್ಟ್ರ ಮಹನೀಯರನ್ನು ನೆನೆಯೋದು ಕರ್ತವ್ಯ: ಸಚಿವ ಆರ್‌.ಬಿ.ತಿಮ್ಮಾಪೂರ

Jan 27 2025, 12:47 AM IST
ಮುಳುಗಡೆಯಾಗುವ ಸುಮಾರು 73 ಸಾವಿರ ಎಕರೆ ಭೂಮಿಯನ್ನು ಕನ್ಸೆಂಟ್ ಅವಾರ್ಡನ ಮೂಲಕ ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 350
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved