• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗು ವೈದ್ಯಕೀಯ ಸಂಸ್ಥೆ ಉನ್ನತೀಕರಿಸಲು ಪ್ರಸ್ತಾವನೆ: ಸಚಿವ ಭೋಜರಾಜು

Jan 27 2025, 12:47 AM IST
ಕೊಡಗು ಜಿಲ್ಲಾಡಳಿತದೊಂದಿಗೆ ನಗರದ ಜನರಲ್‌ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸ್ವಾತಂತ್ರ್ಯ, ಶಾಂತಿ, ಸೌಹಾರ್ದಯುತ ಬದುಕು ನಮ್ಮದು: ಸಚಿವ ಜಾರ್ಜ್‌

Jan 27 2025, 12:46 AM IST
ಚಿಕ್ಕಮಗಳೂರು, ನಮ್ಮ ದೇಶ ಸ್ವಾತಂತ್ರ್ಯ ಭಾರತ ಎಂದು ಹೆಮ್ಮೆ ಪಡಲು ಹಾಗೂ ಗಣ ರಾಜ್ಯವಾಗಿ ರೂಪುಗೊಳ್ಳಲು ಆಗಿರುವ ತ್ಯಾಗ, ಬಲಿದಾನ ಗಳಿಗೆ ಲೆಕ್ಕವೇ ಇಲ್ಲ. ನಮ್ಮ ಪೂರ್ವಜರು ನಮ್ಮ ಭವಿಷ್ಯಕ್ಕಾಗಿ ತಮ್ಮ ರಕ್ತ, ಬೆವರುಗಳನ್ನು ಹರಿಸಿ ಸ್ಥಾಪಿಸಿದ ನಮ್ಮ ನೆಲದಲ್ಲಿ ಭಾರತೀಯ ಪ್ರಜೆಗಳಾದ ನಾವು ಸ್ವಾತಂತ್ರ್ಯದ ಉಸಿರಿನೊಂದಿಗೆ ಶಾಂತಿ ಹಾಗೂ ಸೌಹಾರ್ದಯುತ ಬದುಕಿನ ಅನುಭವವನ್ನು ಪಡೆಯುತ್ತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಹೇಳಿದರು.

ಸಂವಿಧಾನದಿಂದ ಜನಸಾಮಾನ್ಯರಿಗೂ ನೆಮ್ಮದಿಯ ಜೀವನ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ

Jan 27 2025, 12:46 AM IST
ಸಂವಿಧಾನವನ್ನು ದೇಶದ ಪ್ರತಿಯೊಬ್ಬ ಸಾಮಾನ್ಯ ಜನತೆಗೂ ಅನುಕೂಲವಾಗುವ ರೀತಿಯಲ್ಲಿ ರಚಿಸಲಾಗಿದ್ದು, ಸಮಾನತೆಯ ಪ್ರಮುಖ ಉದ್ದೇಶ ಹೊಂದಿದೆ.

ಶ್ರೇಷ್ಟ ಸಂವಿಧಾನದಿಂದ ಬಲಿಷ್ಟ ಭಾರತ: ಸಚಿವ ಪರಮೇಶ್ವರ್‌

Jan 27 2025, 12:46 AM IST
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಬಲಿಷ್ಟವಾಗಿದ್ದು, ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ಉತ್ತರ ನೀಡುತ್ತದೆ.

ಹಣಕಾಸು ಸಂಸ್ಥೆಗಳ ಸುರಕ್ಷತೆ ಹೆಚ್ಚಿಸಲು ಮಾರ್ಗಸೂಚಿ : ಸಚಿವ ದಿನೇಶ್‌ ಗುಂಡೂರಾವ್‌

Jan 27 2025, 12:46 AM IST

ಬ್ಯಾಂಕ್‌ಗಳು ಸೇರಿ ಹಣಕಾಸು ಸಂಸ್ಥೆಗಳ ಸುರಕ್ಷತೆ ಹೆಚ್ಚಿಸಲು ಸೂಕ್ತ ಮಾರ್ಗಸೂಚಿ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಸಂವಿಧಾನದಿಂದ ದೇಶ ಸದೃಢ: ಸಚಿವ ರಹೀಂ ಖಾನ್

Jan 27 2025, 12:46 AM IST
ನಮ್ಮ ದೇಶವು ವಿವಿಧತೆಯಲ್ಲಿ ಏಕತೆ ಹೊಂದಿದ ರಾಷ್ಟ್ರವಾಗಿದೆ. ದೇಶದಲ್ಲಿ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಭಾವನೆಗಳು ಇವೆ

ರಾಜ್ಯದಲ್ಲೇ ಪ್ರಥಮ ಬಾರಿ 100 ಕ್ಯಾಂಟೀನ್‌ಗೆ ಸಚಿವ ತಿಮ್ಮಾಪೂರ ಚಾಲನೆ

Jan 27 2025, 12:46 AM IST
ಏಕ ಕಾಲದಲ್ಲಿ ಜಿಲ್ಲಾದ್ಯಂತ ಗ್ರಾಮೀಣ ಪ್ರದೇಶದಲ್ಲಿ 100 ಸಂಜೀವಿನಿ ಕ್ಯಾಂಟೀನ್ ಪ್ರಾರಂಭಿಸಿರುವುದು ರಾಜ್ಯದಲ್ಲಿಯೇ ಪ್ರಥಮವಾಗಿದೆ.

ಅಂಬೇಡ್ಕರ್‌ ಕನಸು ನನಸು ಮಾಡೋಣ: ಸಚಿವ ಜಮೀರ್ ಅಹ್ಮದ್ ಖಾನ್

Jan 27 2025, 12:45 AM IST
ದೇಶದಲ್ಲಿ ಸಂವಿಧಾನ ರಚನೆಯಿಂದಾಗಿ ಸಮಾನತೆ ನಿರ್ಮಾಣ ಸಾಧ್ಯವಾಗಿದೆ.

ರಸ್ತೆಗಳ ಅಭಿವೃದ್ಧಿಗೆ ಆದ್ಯತೆ: ಸಚಿವ ತಂಗಡಗಿ

Jan 27 2025, 12:45 AM IST
ಕಾರಟಗಿಯಿಂದ ಕನಕಗಿರಿಗೆ ಈಗಾಗಲೇ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ಕಾಟಾಪುರ ಕೆರೆಯವರೆಗೆ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ.

ಶ್ರೀರಾಮುಲು ಕಾಂಗ್ರೆಸ್‌ಗೆ ಬರುವ ಪ್ರಸ್ತಾಪವೇ ಇಲ್ಲ : ಸಮಾಜ ಕಲ್ಯಾಣ ಇಲಾಖೆ ಸಚಿವ ಮಹಾದೇವಪ್ಪ

Jan 26 2025, 01:34 AM IST
ಶ್ರೀರಾಮುಲು ಅವರನ್ನು ಕಾಂಗ್ರೆಸ್‌ ಪಕ್ಷಕ್ಕೆ ಕರೆತರುವ ಪ್ರಯತ್ನದ ಪ್ರಶ್ನೆ ಅಪ್ರಸ್ತುತ. ಇಂತಹ ಯಾವುದೇ ಪ್ರಸ್ತಾಪ ಪಕ್ಷದ ಮುಂದೆ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ.ಮಹಾದೇವಪ್ಪ ಹೇಳಿದರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 350
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved