ಪಕ್ಷದ ಸಂಘಟನೆ ದೃಷ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಡಿಸೆಂಬರ್ 5ರಂದು ನಡೆಸುತ್ತಿರುವ ಸಮಾವೇಶ ಸರ್ವ ಸಮ್ಮತದ್ದಾಗಿದೆ. ಆದರೆ, ಯಾರೋ ಕೆಲವರು ಎಐಸಿಸಿಗೆ ಪತ್ರ ಬರೆದಿದ್ದಾರೆ. ಆದರೆ, ಎಐಸಿಸಿ ಕೂಡ ಸಮಾವೇಶವನ್ನು ಒಪ್ಪಿಕೊಂಡಿದೆ.
ರಾಜ್ಯದ 293 ಬಸ್ಸು ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ಗಳನ್ನು ಸ್ಥಾಪಿಸಲು ಹಾಗೂ ಚಿಕ್ಕಬಳ್ಳಾಪುರ ನಂದಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಮಂಜೂರಾಗಿದ್ದ 50 ಹಾಸಿಗೆ ತೀವ್ರ ನಿಗಾ ಆರೈಕೆ ಘಟಕವನ್ನು ಚಿಕ್ಕಬಳ್ಳಾಪುರ ಬದಲಿಗೆ ಚಿಂತಾಮಣಿಗೆ ಸ್ಥಳಾಂತರ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಸಚಿವ ಸಂಪುಟ ಪುನಾರಚನೆ ನಡೆಯುವ ವೇಳೆಯೇ ಸ್ಪೀಕರ್ ಸ್ಥಾನಕ್ಕೂ ಬದಲಾವಣೆಯಾಗುವ ಸಾಧ್ಯತೆ ದಟ್ಟವಾಗಿದೆ.
ನಮ್ಮ ಪಕ್ಷವನ್ನು ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ. ಜೆಡಿಎಸ್ ಪಕ್ಷ ಮಾರಾಟಕ್ಕಿಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ತೀಕ್ಷ್ಣವಾಗಿ ಹೇಳಿದ್ದಾರೆ.