ಸೈನಿಕರ ತ್ಯಾಗ, ಬಲಿದಾನ ಮರೆಯಲ್ಲ: ಕೇಂದ್ರ ಸಚಿವ ಜೋಶಿ
Jan 20 2025, 01:31 AM ISTಹಿಂದಿನ ಸರ್ಕಾರಗಳ ಕೆಟ್ಟ ನಿರ್ಧಾರ ಹಾಗೂ ಸ್ಪಷ್ಟ ನಿರ್ಧಾರಗಳಿಲ್ಲದೇ ಯುದ್ಧಗಳಲ್ಲಿ ನಾವು ಹಿನ್ನಡೆ ಕಂಡಿದ್ದೇವೆ. ಆದರೆ, ನರೇಂದ್ರ ಮೋದಿ ಸರ್ಕಾರ ಬಂದ ಬಳಿಕ ಯೋಧರಿಗೆ ಸಂಪೂರ್ಣ ಸ್ವಾತಂತ್ರ ಕೊಟ್ಟಿದ್ದರಿಂದ ಶತ್ರು ದೇಶಗಳು ನಮ್ಮನ್ನು ಕಂಡರೇ ನಡುಗುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.