ಕೆ.ಆರ್.ಪೇಟೆ ತಾಲೂಕಿನ ವಿವಿಧೆಡೆ ಸಚಿವರು, ಶಾಸಕರಿಂದ ಕಾಮಗಾರಿಗಳ ಉದ್ಘಾಟನೆ
Jun 25 2025, 12:32 AM ISTಅಕ್ಕಿಹೆಬ್ಬಾಳು ಬಸ್ ನಿಲ್ದಾಣದ ಮುಖ್ಯ ಕಟ್ಟಡದಲ್ಲಿ 3 ವಾಣಿಜ್ಯ ಮಳಿಗೆಗಳು, 01 ಉಪಹಾರಗೃಹ, ಸಂಚಾರ ನಿಯಂತ್ರಕರ ಕೊಠಡಿ, ಮಹಿಳಾ ವಿಶ್ರಾಂತಿ ಕೊಠಡಿ, ಆಸನಗಳ ವ್ಯವಸ್ಥೆ, ಕುಡಿವ ನೀರಿನ ಸೌಲಭ್ಯ ಮತ್ತು ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ.