• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಸ್ತುವಾರಿ ಸಚಿವರು ಕೂಡಲೇ ಜಿಲ್ಲೆಗೆ ಧಾವಿಸಲಿ

Jul 28 2024, 02:04 AM IST
ಬಾಳೆಹೊನ್ನೂರು, ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವ್ಯಾಪಕ ಮಳೆಯಾಗಿ 6 ತಾಲೂಕುಗಳಲ್ಲಿ ಕಳೆದ 15-20 ದಿನಗಳಿಂದ ಕೋಟ್ಯಂತರ ರು. ಆಸ್ತಿಪಾಸ್ತಿ ಹಾನಿ ಜತೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದರೂ ಉಸ್ತುವಾರಿ ಸಚಿವರು ಈವರೆಗೆ ಜಿಲ್ಲೆ ಭೇಟಿ ನೀಡಿಲ್ಲ. ಕೆ.ಜೆ.ಜಾರ್ಜ್ ಅವರು ಸಮಸ್ಯೆ ತೀವ್ರತೆ ಅರಿತು ಕೂಡಲೇ ಜಿಲ್ಲೆಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಟಿ.ಎಂ.ಉಮೇಶ್ ಕಲ್ಮಕ್ಕಿ ಒತ್ತಾಯಿಸಿದ್ದಾರೆ.

ಬಜೆಟ್ 2024 - ಕೇಂದ್ರ ಸಚಿವರು, ಸಂಪುಟ ಕಾರ್ಯದರ್ಶಿಗಳ ಸಂಬಳಕ್ಕೆ 1,248 ಕೋಟಿ ರು.

Jul 24 2024, 12:16 AM IST
2024-25 ನೇ ಸಾಲಿನಲ್ಲಿ ಸಂಪುಟದ ಸಚಿವರು, ಸಂಪುಟ ಕಾರ್ಯದರ್ಶಿಗಳು, ಪ್ರಧಾನ ಮಂತ್ರಿ ಕಾರ್ಯಾಯಾಲಯ ಸಿಬ್ಬಂದಿಗಳು , ಅತಿಥಿಗಳ ಆತಿಥ್ಯಕ್ಕಾಗಿ1,248.91 ಕೋಟಿ ರು ಮೀಸಲಿರಿಸಲಾಗಿದೆ

ವಾಲ್ಮೀಕಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ, ಡಿಸಿಎಂ ಸಿಲುಕಿಸಲು ತನಿಖೆ ನಡೆಸುತ್ತಿರುವ ಇ.ಡಿ ಯತ್ನ: ಪಂಚ ಸಚಿವರು

Jul 19 2024, 01:47 AM IST

 ವಾಲ್ಮೀಕಿ ನಿಗಮದ ಹಗರಣದ ತನಿಖೆ ನಡೆಸುತ್ತಿರುವ  ಇ.ಡಿ ಅಧಿಕಾರಿಗಳು ವಿಚಾರಣೆ ಎದುರಿಸುತ್ತಿರುವವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ  ಡಿ.ಕೆ.ಶಿವಕುಮಾರ್‌ ಸಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳುವಂತೆ ಒತ್ತಡ ಹೇರುತ್ತಿದ್ದಾರೆ’ ಎಂದು ಸಚಿವ ಕೃಷ್ಣಬೈರೇಗೌಡ  ಆರೋಪ ಮಾಡಿದ್ದಾರೆ.

ಮಹದಾಯಿ: ಕೇಂದ್ರ ಸಚಿವರು, ಶಾಸಕರು ಸ್ಪಷ್ಟ ನಿಲುವು ತಿಳಿಸಲಿ

Jul 19 2024, 12:52 AM IST
ಮಹದಾಯಿ ಹೋರಾಟದ ಕೇಂದ್ರ ಸಮಿತಿಗೆ 3-4 ತಿಂಗಳಲ್ಲಿ ಕಾರ್ಯಾರಂಭ ಮಾಡಿಸುವುದಾಗಿ ಈ ಹಿಂದೇ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಶಾಸಕ ಎನ್‌.ಎಚ್‌. ಕೋನರಡ್ಡಿ ಭರವಸೆ ನೀಡಿದ್ದರು. ಆದರೆ, ಅದನ್ನು ಇಂದಿಗೂ ಈಡೇರಿಸಿಲ್ಲ.

ಇನ್ನೂ ನಾಲ್ಕೈದು ಸಚಿವರು ರಾಜೀನಾಮೆ ಕೊಡುತ್ತಾರೆ : ಸಿ.ಟಿ ರವಿ

Jul 16 2024, 12:30 AM IST
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ವಿಷಯ ನಿರೀಕ್ಷೆಯಂತೆ ವಿಧಾನ ಮಂಡಲದ ಉಭಯ ಸದನಗಳ ಆರಂಭದ ದಿನವೇ ಪ್ರಸ್ತಾಪವಾಗಿ ಆಡಳಿತ ಹಾಗೂ ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಯಿತು.

ವಾಲ್ಮೀಕಿ ಹಗರಣದಲ್ಲಿ ಸಚಿವರು, ಶಾಸಕರು ಶಾಮೀಲಾಗಿದ್ರೆ ಕಳಂಕ: ಸಚಿವ ಸತೀಶ ಜಾರಕಿಹೊಳಿ

Jul 13 2024, 01:33 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಸದ್ಯ ತನಿಖಾ ಹಂತದಲ್ಲಿದೆ. ಈ ಪ್ರಕರಣದಲ್ಲಿ ಸಚಿವರು, ಶಾಸಕರು ಭಾಗಿಯಾಗಿದ್ದರೆ ಖಂಡಿತವಾಗಿ ಅದು ಕಳಂಕ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸಚಿವರು, ಶಾಸಕರ ಹಾಜರಿ ಪರಿಶೀಲನೆಗೆ ತಂತ್ರಜ್ಞಾನ

Jul 13 2024, 01:31 AM IST
ಅಧಿವೇಶನಕ್ಕೆ ಹಾಜರಾಗುವ ಸಚಿವರು ಮತ್ತು ಶಾಸಕರ ಹಾಜರಾತಿ ಪರಿಶೀಲನೆಗಾಗಿ ಈ ಬಾರಿ ವಿಶೇಷ ತಂತ್ರಜ್ಞಾನ ಅಳವಡಿಸಲಾಗಿದೆ. ಈ ತಂತ್ರಜ್ಞಾನದಿಂದಾಗಿ ಯಾರು, ಎಷ್ಟು ಸಮಯ ಅಧಿವೇಶನದಲ್ಲಿ ಹಾಜರಿದ್ದರು ಎಂಬುದು ಗೊತ್ತಾಗಲಿದೆ.

ಹಂತಹಂತವಾಗಿ ಖಾಲಿ ಹುದ್ದೆ ಭರ್ತಿ: ಸಚಿವರು

Jun 22 2024, 12:46 AM IST
ಮಾಗಡಿ: ಲೋಕಸಭಾ ಚುನಾವಣೆ ಫಲಿತಾಂಶ ಬೇಸರ ತರುತ್ತಿದೆ ಪ್ರತಿ ಗ್ರಾಮ ಪಂಚಾಯಿತಿಗೂ ಭೇಟಿ ಕೊಡುತ್ತಿದ್ದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರನ್ನು ಗ್ಯಾರಂಟಿಗಳನ್ನು ಕೊಟ್ಟರೂ ಜನ ಸೋಲಿಸಿದ್ದಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಮಿನಿ ವಿಧಾನಸೌಧ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಸಚಿವರು

Jun 18 2024, 12:47 AM IST
ಮಿನಿ ವಿಧಾನಸೌಧ, ನ್ಯಾಯಾಲಯ ಸಂಕೀರ್ಣ, ಪುರಸಭೆ ಕಾರ್ಯಾಲಯ ಮತ್ತು ಸರ್ಕಾರದ ವಿವಿಧ ಕಚೇರಿ ನಿರ್ಮಾಣಕ್ಕೆ ಅವಶ್ಯ ಸ್ಥಳ ಪರಿಶೀಲನೆ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳ ತಂಡದೊಂದಿಗೆ ಸೋಮವಾರ ಇಲ್ಲಿ ನಡೆಸಿದರು.

ಇಂದು ಮಂಗಳೂರು ವಿವಿ 42ನೇ ಘಟಿಕೋತ್ಸವ: ರಾಜ್ಯಪಾಲ, ಉನ್ನತ ಶಿಕ್ಷಣ ಸಚಿವರು ಭಾಗಿ

Jun 15 2024, 01:05 AM IST
ವಿವಿ ಸಹಕುಲಾಧಿಪತಿ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಆಶಯ ಭಾಷಣ ಮಾಡಲಿದ್ದಾರೆ. ಸಮಾರು ಒಂದು ಗಂಟೆ ಕಾಲ ಸಭಾ ಕಾರ್ಯಕ್ರಮ ನಡೆಯಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved